• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಡಿಕೆ ಈಡೇರಿಸದಿದ್ದರೆ ತೀವ್ರ ಹೋರಾಟ: ರಾಮಕೃಷ್ಣ
ರಾಮನಗರ: ಗ್ರಾಪಂಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್ಸ್, ನೀರುಗಂಟಿ, ಜವಾನ, ಸ್ವಚ್ಛತಾಗಾರರನ್ನು ಏಕಕಾಲಕ್ಕೆ ಸರ್ಕಾರಿ ನೌಕರರನ್ನಾಗಿ ಘೋಷಿಸುವುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಗ್ರಾಮೀಣಾಭಿವೃದ್ಧಿ ಸಚಿವರು ಈಡೇರಿಸದಿದ್ದರೆ ಹೋರಾಟ ಮುಂದುವರೆಸುವುದಾಗಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ರಾಮಕೃಷ್ಣ ಎಚ್ಚರಿಸಿದರು.
ಅಟ್ಟಾಡಿಸಿ ಮಾರಕಾಸ್ತ್ರದಿಂದ ಕೊಚ್ಚಿ ರೌಡಿಯ ಭೀಕರ ಹತ್ಯೆ
ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕಾಟನ್‌ಪೇಟೆ ಠಾಣೆಯ ರೌಡಿಶೀಟರ್‌ ಶರತ್‌ನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಕಡೂರು-ಬೀರೂರು ಪಟ್ಟಣಗಳ ಯುಜಿಡಿ ಕಾಮಗಾರಿಗೆ 27 ಕೋಟಿ: ಆನಂದ್‌
ಕಡೂರು-ಬೀರೂರು ಪಟ್ಟಣಗಳ ಯುಜಿಡಿ ಕಾಮಗಾರಿಗೆ 27 ಕೋಟಿ ರು. ಅನುದಾನ ಮಂಜೂರಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಗ್ಯಾರೇಜ್‌ನಲ್ಲಿ ಗ್ಯಾಸ್‌ ವೆಲ್ಡಿಂಗ್ ಟ್ಯಾಂಕ್‌ ಸ್ಫೋಟ
ಕಾರೊಂದರ ವೆಲ್ಡಿಂಗ್‌ ಮಾಡುವಾಗ ಏಕಾಏಕಿ ಹೊತ್ತಿಕೊಂಡ ಬೆಂಕಿ ಕೆಲವೇ ಕ್ಷಣದಲ್ಲಿ ಬೆಂಕಿ ಗ್ಯಾಸ್‌ ವೆಲ್ಡಿಂಗ್‌ ಟ್ಯಾಂಕ್‌ಗೆ ತಾಕಿ ಸ್ಫೋಟಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸೋನ್ಯಾಲಗಿರಿ ಪವಿತ್ರ ಧಾರ್ಮಿಕ ಪುಣ್ಯಕ್ಷೇತ್ರ: ಸಂಸದ ಉಮೇಶ ಜಾಧವ್‌
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿಯೇ ೫೦೧ ಶಿವಲಿಂಗಗಳನ್ನು ಪ್ರತಿಷ್ಠಾಪನೆ ಮಾಡಿ ಧಾರ್ಮಿಕ ಕ್ಷೇತ್ರದಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಸೋನ್ಯಾಲಗಿರಿ ಪುಣ್ಯಕ್ಷೇತ್ರವು ಅನೇಕ ಶಿವನ ಭಕ್ತರ ಪುಣ್ಯಕ್ಷೇತ್ರವಾಗಿದೆ ಎಂದು ಸಂಸದ ಡಾ. ಉಮೇಶ ಜಾಧವ್ ಹೇಳಿದರು.
ಅನುಮಾನಸ್ಪದವಾಗಿ ವಸತಿ ನಿಲಯದ ವಿದ್ಯಾರ್ಥಿನಿ ಸಾವು
ಕರದಾಳ ಗ್ರಾಮದಲ್ಲಿರುವ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ಬಾಲಕಿಯರ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.
ತ್ಯಾಜ್ಯ ಸಂಗ್ರಹಿಸುವ ಗೂಡಾದ ರಾಜಕಾಲುವೆ
ಒಂದು ಕಾಲದಲ್ಲಿ ಪಟ್ಟಣದ ನಾಗರಿಕರ ಕುಡಿಯುವ ನೀರಿನ ಆಶ್ರಯ ತಾಣವಾಗಿದ್ದ ದೊಡ್ಡಕೆರೆ ತುಂಬಿ ನೀರು ಹರಿದಾಗ ನೀರು ರಾಜಕಾಲುವೆ ಮೂಲಕ ಅತ್ತಿಗಿರಿಕೊಪ್ಪದ ಕೆರೆಗೆ ಹರಿಯಲು ಇರುವ ದೊಡ್ಡ ರಾಜಕಾಲುವೆ ಈಗ ಮಾಯವಾಗು ಸ್ಥಿತಿ ತಲುಪಿದೆ
ಅನಿವಾಸಿ ಕನ್ನಡಿಗರ ರಕ್ಷಣೆಗೆ ಪ್ರತ್ಯೇಕ ಸಚಿವಾಲಯ: ಡಾ.ಆರತಿ ಕೃಷ್ಣ
ವ್ಯಾಪಾರ, ಶಿಕ್ಷಣ ಸೇರಿದಂತೆ ನಾನಾ ಕಾರಣಕ್ಕೆ ಹೊರ ದೇಶಗಳಿಗೆ ತೆರಳುವ ಮತ್ತು ಅಲ್ಲಿ ತಾತ್ಕಾಲಿಕವಾಗಿ ನೆಲೆಸಿರುವ ಅನಿವಾಸಿ ಕನ್ನಡಿಗರ ರಕ್ಷಣೆ ಮತ್ತು ಸಾಮಾಜಿಕ ಭದ್ರತೆ ದೃಷ್ಟಿಯಿಂದ ರಾಜ್ಯ ಸರ್ಕಾರ ಪ್ರತ್ಯೇಕ ಸಚಿವಾಲಯವನ್ನು ಆರಂಭಿಸಲು ಮುಂದಾಗಿದೆ ಎಂದು ರಾಜ್ಯ ಸರ್ಕಾರದ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಮಕ್ಕಳಿಗೆ ಜೀವನ ಶಿಕ್ಷಣ ಅತಿ ಅಗತ್ಯ: ಶ್ರೀಲಕ್ಷ್ಮಿಸೇನ ಸ್ವಾಮೀಜಿ
ಶಾಲೆಯಲ್ಲಿ ಅಂಕ ಗಳಿಸುವ ಶಿಕ್ಷಣದ ಜೊತೆಗೆ ಜೀವನ ಶಿಕ್ಷಣ ಸಹ ವಿದ್ಯಾರ್ಥಿಗಳಿಗೆ ಅತಿ ಅಗತ್ಯವಾಗಿದೆ ಎಂದು ಸಿಂಹನಗದ್ದೆ ಬಸ್ತಿಮಠದ ಶ್ರೀ ಲಕ್ಷ್ಮಿಸೇನಭಟ್ಟಾರಕ ಸ್ವಾಮೀಜಿ ತಿಳಿಸಿದರು.
ಬಸವಣ್ಣನನ್ನು ದೇಶದ ಸಾಂಸ್ಕೃತಿಕ ನಾಯಕರೆಂದು ಕೇಂದ್ರ ಘೋಷಿಸಲಿ: ಡಾ.ಪಟ್ಟದ್ದೇವರು
ಶರಣರ ಜೀವನ ಚರಿತ್ರೆ ಹಾಗೂ ವಚನ ಸಾಹಿತ್ಯ ಎಲ್ಲ ತರಗತಿಯ ಮಕ್ಕಳ ಪಠ್ಯಪುಸ್ತಕದಲ್ಲಿ ಅಳವಡಿಸುವ ಮೂಲಕ ಬಸವಣ್ಣನವರ ಕಾಯಕ ದಾಸೋಹ, ಸಮತೆ, ವೈಚಾರಿಕತೆ, ಮಾನವೀಯತೆ ಮುಂತಾದ ಮೌಲ್ಯಗಳ ಪ್ರಜ್ಞೆಯನ್ನು ಹೆಚ್ಚಿಸುವಂತೆ ಆಗಬೇಕು ಎಂದು ಬಸವಲಿಂಗ ಪಟ್ಟದ್ದೇವರು ಸಲಹೆ ನೀಡಿದರು.
  • < previous
  • 1
  • ...
  • 12500
  • 12501
  • 12502
  • 12503
  • 12504
  • 12505
  • 12506
  • 12507
  • 12508
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved