• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಪತರು ನಾಡು ತಿಪಟೂರಿನಲ್ಲಿ ಮಹಾಶಿವರಾತ್ರಿ
ಹಿಂದೂ ಧರ್ಮದ ಪವಿತ್ರ ಹಬ್ಬವಾದ ಮಹಾಶಿವರಾತ್ರಿಯನ್ನು ಕಲ್ಪತರು ನಾಡು ತಿಪಟೂರು ತಾಲೂಕಿನಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಹ್ಯಾಟ್ರಿಕ್ ಸಂಸದ ಡಿ.ಕೆ.ಸುರೇಶ್ 4ನೇ ಬಾರಿ ಸ್ಪರ್ಧೆ
ರಾಮನಗರ: ಲೋಕಸಭಾ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ನಿರೀಕ್ಷೆಯಂತೆ ಕಾಂಗ್ರೆಸ್ ಪಕ್ಷ ಹ್ಯಾಟ್ರಿಕ್ ಸಂಸದ ಡಿ.ಕೆ.ಸುರೇಶ್ ಹೆಸರನ್ನು ಘೋಷಿಸಿದೆ. ಆದರೆ, ಎನ್ ಡಿಎ ಮೈತ್ರಿಕೂಟದಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲ ಮುಂದುವರೆದಿದೆ.
ಕನ್ನಡ ಚಿತ್ರರಂಗ ಸೋಲುತ್ತಿರುವುದು ಯಾಕೆ?
ಸ್ಯಾಂಡಲ್‌ವುಡ್‌ನಲ್ಲಿ ವಾರ ವಾರ ಹತ್ತಾರು ವಿವಿಧ ಬಜೆಟ್‌ನ ಸಿನಿಮಾಗಳು ಬಿಡುಗಡೆ ಕಾಣುತ್ತಿವೆ. ಕೋಟಿ ಕೋಟಿ ನಷ್ಟಗಳ ಜೊತೆಗೆ ಅಲ್ಲೊಂದು ಇಲ್ಲೊಂದು ಹಿಟ್‌ ಚಿತ್ರಗಳು. ಇಂಥಾ ಅವಧಿಯಲ್ಲಿ ಕನ್ನಡ ಚಿತ್ರರಂಗ ತಾಂತ್ರಿಕವಾಗಿ ಆರ್ಥಿಕವಾಗಿ ಬೆಳೆದು ಬಂದ ಹಾದಿಯ ಬಗ್ಗೆ ಬೆಳಕು ಚೆಲ್ಲುವ ವಿಶ್ಲೇಷಣಾತ್ಮಕ ಬರಹ.
ಬಾಗೇಪಲ್ಲಿ ಪುರಸಭೆಗೆ ಉಳಿತಾಯ ಬಜೆಟ್
ಸಭೆ ಪ್ರಾರಂಭವಾಗುತ್ತಿದ್ದಂತೆ ಪುರಸಭೆ ಸದಸ್ಯರು, ಮುಖ್ಯಾಧಿಕಾರಿ ರುದ್ರಮ್ಮ ಶರಣಪ್ಪನವರ ವಿರುದ್ಧ ಆರೋಪಗಳ ಸುರುರಿಮಳೆಗೈಯ್ದರು. ಪಟ್ಟಣದಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿ ಮೂಲ ಸೌಲಭ್ಯಗಳನ್ನು ಒದಗಿಸಿಲ್ಲ ಎಂದು ಆರೋಪಿಸಿದರು
ಕಾವೇರಿ ಡ್ಯಾಂನಲ್ಲಿ ನೀರಿದೆ, ಆತಂಕ ಬೇಡ: ಡಾ| ರಾಮಪ್ರಸಾತ್‌
ಕಾವೇರಿ ಕೊಳ್ಳದ ಡ್ಯಾಮ್‌ಗಳಲ್ಲಿ ನೀರಿದೆ. ಬೆಂಗಳೂರಿನ ಜನರು ನೀರಿನ ಸಮಸ್ಯೆ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ಜಲಮಂಡಳಿ ಸ್ಪಷ್ಟಪಡಿಸಿದೆ.
ನಾಳೆ ಕಿಮ್ಸ್‌ನಲ್ಲಿ ಶಿಶು ತೀವ್ರ ನಿಗಾ ಘಟಕ ಉದ್ಘಾಟನೆ: ವಿಎಸ್‌ವಿ ಪ್ರಸಾದ
ಒಂದು ವರ್ಷದ ಹಿಂದೆ ಕಿಮ್ಸ್‌ನಲ್ಲಿ ಜಾಗ ನೋಡಲಾಗಿತ್ತು. ಅಲ್ಲಿ 1.50 ಕೋಟಿ ವೆಚ್ಚದಲ್ಲಿ ಇದೀಗ ಶಿಶು ಧಾಮ ನಿರ್ಮಿಸಲಾಗಿದೆ. ಶಿಶುಗಳ ಪಾಲನೆಗೆ ಬೇಕಾದ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಘಟಕದಲ್ಲಿ ಅಳವಡಿಸಲಾಗಿದೆ ಎಂದು ಸ್ವರ್ಣ ಗ್ರೂಪ್‌ ಆಫ್‌ ಕಂಪನೀಸ್‌ ವ್ಯವಸ್ಥಾಪಕ ನಿರ್ದೇಶಕ ಡಾ. ವಿ.ಎಸ್‌.ವಿ. ಪ್ರಸಾದ ಹೇಳಿದರು.
ಕೆಆರ್‌ಎಸ್‌ನಿಂದ ನೀರು ಬಿಟ್ಟಿದ್ದಕ್ಕೆಮಂಡ್ಯದಲ್ಲಿ ರೈತರ ಆಕ್ರೋಶ
ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ನೆಪ ಹೇಳಿ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳ ಮುಖಂಡರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅರ್ಕಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ
ಕನಕಪುರ: ಅರ್ಕಾವತಿ ಸೇತುವೆಯಿಂದ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾನೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ನಿಂಗನಾಪುರದೊಡ್ಡಿ ನಿವಾಸಿ ಮುತ್ತು(28) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.
ಮಹಿಳಾ ಮೀಸಲಾತಿ ಶೇ. 50ಕ್ಕೆ ಹೆಚ್ಚಿಸಬೇಕು: ರಾಧಾಕೃಷ್ಣ
ಮಹಿಳೆಯರು ಪುರುಷರಿಗೆ ಸರಿ ಸಮಾನವಾಗಿರುವುದರಿಂದ ಅಂಬೇಡ್ಕರ್ ಮತ್ತು ಸಂವಿಧಾನದ ಆಶಯದಂತೆ ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿಯನ್ನು ಶೇ. 50ಕ್ಕೆ ಹೆಚ್ಚಿಸಬೇಕು ಎಂದು ಬಿ ಎಸ್ ಪಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ ಒತ್ತಾಯಿಸಿದರು.
ಕಾಂಗ್ರೆಸ್‌ vs ಕಾಂಗ್ರೆಸ್‌: ಸಚಿವ ಈಶ್ವರ ಖಂಡ್ರೆ ವಿರುದ್ಧ ಬಿ.ಆರ್. ಪಾಟೀಲ್ ಕಿಡಿ
ಸಚಿವ ಈಶ್ವರ ಖಂಡ್ರೆ ಅವರು ನನಗೆ ಎರಡನೇ ಬಾರಿ ಅವಮಾನ ಮಾಡಿದ್ದಾರೆ ಎಂದು ಖಂಡ್ರೆ ವಿರುದ್ಧ ಮುಖ್ಯಮಂತ್ರಿಯವರ ರಾಜಕೀಯ ಸಲಹೆಗಾರ, ಆಳಂದ ಶಾಸಕ ಬಿ.ಆರ್. ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 12502
  • 12503
  • 12504
  • 12505
  • 12506
  • 12507
  • 12508
  • 12509
  • 12510
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved