• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಸಂಸ್ಕೃತ ರಾಜಕಾರಣಿ- ಶಿಕ್ಷಣ, ಕಲಾ ಪೋಷಕರಾಗಿದ್ದ ವಾಸು
ವಾಸು ಅವರು ಸಾಕಷ್ಟು ಅನುಕೂಲವಾಗಿದ್ದರು. ಹೀಗಾಗಿ ರಾಜಕಾರಣದಲ್ಲಿದ್ದರೂ ಯಾವುದೇ ಲಂಚ,ರುಷುವತ್ತುಗಳಿಗೆ ಆಸೆ ಪಡದೆ ಪ್ರಾಮಾಣಿಕರಾಗಿದ್ದರು. ಶಾಸಕರಾಗಿದ್ದಾಗ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದ ನೂರಾರು ಕೋಟಿ ರು.ಗಳ ಕಾಮಗಾರಿಗಳ ಕಮೀಷನ್ ಅನ್ನು ಕೋಟಿ ಕೋಟಿ ಲೆಕ್ಕದಲ್ಲಿ ತಲುಪಿಸಲು ಬಂದ ಅಧಿಕಾರಿಗಳಿಗೆ ಬೈದು, ಬುದ್ಧಿ ಹೇಳಿ, ಇದರ ಬದಲು ಕಾಮಗಾರಿಗಳನ್ನು ಗುಣಮಟ್ಟದಿಂದ ಮಾಡಿ ಎಂದು ಸಲಹೆ ನೀಡಿ, ಕಳುಹಿಸುತ್ತಿದ್ದರು.
ವಾಣಿ ಕೆ. ಶಿವರಾಂಗೆ ಬಿಜೆಪಿಯಿಂದ ಟಿಕೆಟ್ ನೀಡಲು ಒತ್ತಾಯ
ನಿವೃತ್ತ ಐಎಎಸ್‌ ಅಧಿಕಾರಿ ದಿವಂಗತ ಕೆ.ಶಿವರಾಂ ಅವರ ಪತ್ನಿ ವಾಣಿ ಕೆ. ಶಿವರಾಂ ಅವರಿಗೆ ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದಿಂದ ಬಿಜೆಪಿ ವರಿಷ್ಠರು ಟಿಕೆಟ್ ನೀಡಬೇಕೆಂದು ಛಲವಾದಿ ಮಹಾಸಭಾದ ರಾಜ್ಯಾಧ್ಯಕ್ಷ ಅಣಗಳ್ಳಿ ಬಸವರಾಜು ಒತ್ತಾಯಿಸಿದರು.
ಕ್ರೈಸ್ಟ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ವಿದ್ಯಾರ್ಥಿಗಳು ಸ್ವತಂತ್ರರಾಗಿ ಮತ್ತು ಆತ್ಮಸ್ಥೈರ್ಯವನ್ನು ಗಳಿಸಬೇಕು. ಮಹಿಳೆಯರು ಸವಾಲುಗಳನ್ನು ಎದುರಿಸಲು ದೈಹಿಕವಾಗಿ, ಭಾವನಾತ್ಮಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಬೇಕು
ಧ್ಯಾನ ಮಾತ್ರದಿಂದ ಪ್ರಸನ್ನನಾಗುವ ದೇವರು ಶಿವ: ಅರುಣ ಕುಲಕರ್ಣಿ
ಶಿವನು ಮಾತ್ರ ಧ್ಯಾನದಿಂದ ಪ್ರಸನನ್ನನಾಗುವ ದೇವರಾಗಿದ್ದಾನೆ. ಒಂದು ದಳ ಬಿಲ್ವಪತ್ರೆಯನ್ನು ಓಂ ನಮಃ ಶಿವಾಯ ಮಂತ್ರದೊಂದಿಗೆ ಭಕ್ತಿಯಿಂದ ಏರಿಸಿದರೆ ಸಾಕು ಅವನು ಎಲ್ಲ ಇಷ್ಟಾರ್ಥಗಳನ್ನು ನೆರವೇರಿಸುತ್ತಾನೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ, ಬಳ್ಳಾರಿಯಲ್ಲಿ ಎನ್‌ಐಎ ತಂಡದ ಶೋಧ ಪೂರ್ಣ
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಹಾಗೂ ಹೊಸಪೇಟೆಯ ವಿವಿಧೆಡೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಮೂರು ದಿನ ಶೋಧ ಕಾರ್ಯ ನಡೆಸಿದ ಅಧಿಕಾರಿಗಳು ಶನಿವಾರ ಪೂರ್ಣಗೊಳಿಸಿ, ಕಲಬುರಗಿಗೆ ತೆರಳಿದರು.
ಮಾರ್ಚ್‌ 15ರಂದು ಅಲೆಮಾರಿ ಸಮುದಾಯಗಳ ರಾಜ್ಯಮಟ್ಟದ ಸಮಾವೇಶ: ಆದರ್ಶ ಯಲ್ಲಪ್ಪ
ಮಾ. 15ರಂದು ಬೆಂಗಳೂರಿನ ವಸಂತ ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಎಸ್.ಸಿ., ಎಸ್ಟಿ ಅಲೆಮಾರಿ, ವಿಮುಕ್ತ ಬುಡಕಟ್ಟು ರಾಜ್ಯ ಮಟ್ಟದ ಸಮಾವೇಶವನ್ನು ಆಯೋಜನೆ ಮಾಡಲಾಗಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಆದರ್ಶ ಯಲ್ಲಪ್ಪ ಹೇಳಿದರು.
ವಿಜೃಂಭಣೆಯಿಂದ ಜರುಗಿದ ಗಂಗಾಧರೇಶ್ವರ ರಥೋತ್ಸವ
ತಾಲೂಕಿನ ಬಿಳಿಗಿರಿರಂಗನಬೆಟ್ಟದ ಉದ್ಭವಮೂರ್ತಿ ಗಂಗಾಧರೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶನಿವಾರ ನಡೆಯಿತು. ಬೆಳಗ್ಗೆಯಿಂದಲೆ ದೇವಾಲಯದಲ್ಲಿ ಸ್ವಯಂ ಉದ್ಭವಮೂರ್ತಿ ಗಂಗಾಧರೇಶ್ವರಸ್ವಾಮಿಗೆ ವಿಶೇಷ ಪೂಜೆ ಮತ್ತು ಅಭಿಷೇಕ, ಅರ್ಚನೆ ಸೇರಿದಂತೆ ದೇವತಾ ಕಾರ್ಯಗಳು ಜರುಗಿದವು.
ಬದಲಾದ ಜಗಳೂರು ಸೀಮೆ ಜಾತ್ರೆ, ಪರಂಪರೆಗಳು: ಡಾ.ಬಂಜಗೆರೆ
ಜಗಳೂರು ಪಟ್ಟಣದ ವಾಲ್ಮೀಕಿ ಭವನದಲ್ಲಿ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಬರೆದಿರುವ ‘ಜಗಲೂರು ಸೀಮೆಯ ಜಾತ್ರೆಗಳ ಅವಲೋಕನ’ ಕೃತಿ ಬಿಡುಗಡೆಯಾಯಿತು.
ಸಿದ್ಧಾರೂಢರ ಭಕ್ತರಿಗೆ ವೀರಯ್ಯ ಔಷಧ, ಮಸಾಜ್‌ ಸೇವೆ
ಜಾತ್ರೆಯ ಪೂರ್ವ ಅಂದರೆ, ಶಿವರಾತ್ರಿಯಂದು ಶ್ರೀ ಸಿದ್ಧಾರೂಢರ ಮಠಕ್ಕೆ ಪಾದಯಾತ್ರೆಯ ಕೈಗೊಂಡು ಬಸವಳಿದು ಬರುವ ಭಕ್ತರಿಗೆ ಔಷಧಿ ಹಾಗೂ ಕಾಲುಗಳಿಗೆ ಮಸಾಜ್‌ ಮಾಡಿ ವಿಶ್ರಾಂತಿಗೆ ಅವಕಾಶ ಮಾಡಿಕೊಡುತ್ತಿದೆ ವೀರಯ್ಯ ಅವರ ತಂಡ.
ನೂತನ ತಂತ್ರಜಜ್ಞಾನ, ಆವಿಷ್ಕಾರದಿಂದ ಮಹಿಳೆಯ ಪ್ರಗತಿ: ಸರ್ಕಾರಿ ಕಾಲೇಜಿನ ಯೋಗನರಸಿಂಹ
ಸಂಸ್ಕೃತಿಯ ಪಾಲನೆ ಮತ್ತು ಇಂದಿನ ನೂತನ ಆವಿಷ್ಕಾರಗಳು ಮತ್ತು ತಂತ್ರಜ್ಞಾನದ ಬಳಕೆಯಿಂದ ಮಹಿಳೆಯರು ಸಂಘದ ಏಳಿಗೆ ಮತ್ತು ಕುಟುಂಬದ ಪ್ರಗತಿಗೆ ತೊಡಗಿಸಿಕೊಳ್ಳಬೇಕು ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಚ್.ಕೆ.ಯೋಗನರಸಿಂಹ ಸಲಹೆ ನೀಡಿದರು. ಕುರುಹಿನಶೆಟ್ಟಿ ಮಹಿಳಾ ಸಮಾಜದ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.
  • < previous
  • 1
  • ...
  • 12503
  • 12504
  • 12505
  • 12506
  • 12507
  • 12508
  • 12509
  • 12510
  • 12511
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved