ಕೈ ಮುಖಂಡರಿಂದ ಗ್ಯಾರಂಟಿಗಳ ಮಾಹಿತಿ ಸಂಗ್ರಹಹಾರೋಹಳ್ಳಿ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಜನರಿಗೆ ನೀಡಿದ ಆಶ್ವಾಸನೆಯಂತೆ 5 ಗ್ಯಾರಂಟಿಗಳಾದ ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವ ನಿಧಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನುಷ್ಠಾನಗೊಳಿಸಿ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಹೇಳಿದರು.