ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಡವರ ಮನೆ ಮನೆಗಳಿಗೀಗ ಗ್ಯಾರಂಟಿ ಯೋಜನೆಗಳು ಆಸರ: ಸಚಿವ ಸಂತೋಷ ಲಾಡ್
ಜಿಲ್ಲೆಯಲ್ಲಿ 4,04,848 ಮನೆಗಳಿಗೆ ಗೃಹಲಕ್ಷ್ಮಿ ಹಾಗೂ 4,74,548 ಫಲಾನುಭವಿಗಳು ಗೃಹ ಜ್ಯೋತಿ ಯೋಜನೆಯ ಲಾಭ ಪಡೆದಿದ್ದಾರೆ ಎಂದು ಎಂದು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಆಳವಾದ ಅಧ್ಯಯನದಿಂದ ಪರೀಕ್ಷೆಯಲ್ಲಿ ಯಶಸ್ಸು: ಡಾ. ವೀಣಾ ಬಿರಾದಾರ
ಹಾರ್ಡವರ್ಕ್ ಬದಲಾಗಿ ವಿದ್ಯಾರ್ಥಿಗಳು ಸ್ಮಾರ್ಟ್ ವರ್ಕ್ ಮಾಡುವುದು ಲೇಸು. ನಿಮ್ಮ ಶಕ್ತಿಯ ಬಗ್ಗೆ ನಂಬಿಕೆ ಹಾಗೂ ಆತ್ಮವಿಶ್ವಾಸ ಇರಬೇಕು ಎಂದು ಹೊಂಬೆಳಕು ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ವೀಣಾ ಬಿರಾದಾರ ಹೇಳಿದರು.
ರಾಜ್ಯ ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಇಂದು ಸಭೆ
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರ ನೇತೃತ್ವದಲ್ಲಿ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಭಾನುವಾರ ಸಂಜೆ ದೆಹಲಿಯಲ್ಲಿ ನಡೆಯಲಿದ್ದು, ರಾಜ್ಯದ ಸುಮಾರು 18 ರಿಂದ 20 ಕ್ಷೇತ್ರಗಳು ಸೇರಿದಂತೆ ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆ ಇದೆ.
ಜಾನುವಾರುಗಳ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿ: ಶಾಸಕ ಕೆ.ಎಂ.ಉದಯ್
ಹೈನುಗಾರಿಕೆ ಅವಲಂಬಿತ ರೈತರು ಜಾನುವಾರುಗಳ ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕ ಕೆ.ಎಂ. ಉದಯ್ ಹೇಳಿದರು.
ಪ್ರಕೃತಿಯ ಜತೆ ಬದುಕಿದರೆ ಆಯುಷ್ಯ ವೃದ್ಧಿ: ಪ್ರಭುಸ್ವಾಮೀಜಿ
ಪಟ್ಟಣದ ಕೂಡ್ಲಿಗಿ ರಸ್ತೆಯಲ್ಲಿರುವ ಅಲ್ಲಮಪ್ರಭು ತಪೋವನದಲ್ಲಿ ನಡೆದ ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಪ್ರಭುದೇವರ ಸಂಸ್ಥಾನ ವಿರಕ್ತಮಠದ ಪ್ರಭುಸ್ವಾಮೀಜಿ ಅವರು ಸಾವಯವ ಕೃಷಿಯ ಮಹತ್ವ ವಿವರಿಸಿದರು.
ಜೆಡಿಎಸ್ ಈಗ ಕೋಮುವಾದಿ ಜನತಾದಳವಾಗಿದೆ: ಸಚಿವ ಸುಧಾಕರ್
ಜಾತ್ಯಾತೀತ ಜನತಾದಳ ಇದೀಗ ಕೋಮುವಾದಿ ಜನತಾದಳವಾಗಿ ಪರಿವರ್ತನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಲೇವಡಿ ಮಾಡಿದರು.
ಕಲಬುರಗಿ-ಬೆಂಗಳೂರು ಸಾಪ್ತಾಹಿಕ ರೈಲು ಸಂಚಾರ ಆರಂಭ
ಕಲಬುರಗಿ-ಬೆಂಗಳೂರು (ಬೈಯ್ಯಪ್ಪನಹಳ್ಳಿ) ಮಧ್ಯೆ ಸಂಚರಿಸುವ ಸಾಪ್ತಾಹಿಕ ರೈಲಿಗೆ ಸಂಸದ ಡಾ.ಉಮೇಶ ಜಾಧವ್ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.
ಬಿಳಿಜೋಳ ದರ ಕುಸಿತ ರೈತರಿಗೆ ಭ್ರಮನಿರಸನ
ಬಿಳಿ ಜೋಳದ ಬೆಲೆ ಏಕಾಏಕಿ ಕುಸಿತ ಕಂಡಿದ್ದು, ಲಾಭದ ನಿರೀಕ್ಷೆಯಲ್ಲಿದ್ದ ತಾಲೂಕಿನ ರೈತರಿಗೆ ಭ್ರಮನಿರಸನವಾಗಿದೆ.
ನಾಳೆ ಸಂವಿಧಾನ ಜಾಗೃತಿ ಸಮಾರೋಪ ಸಮಾರಂಭ
ಸಂವಿಧಾನ ಜಾಗೃತಿ ಜಾಥಾದ ಸಮಾರೋಪ ಸಮಾರಂಭವು ಮಾ.11ರಂದು ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆಲಿದೆ.
ಜಾನುವಾರುಗಳಿಗೆ ಬಹುಮಾನ ವಿತರಣೆ
ತಾಲೂಕಿನ ಚಂದಕವಾಡಿ ಗ್ರಾಮದಲ್ಲಿ ನಡೆದ ಲಕ್ಷ್ಮಿದೇವಿ ಅಮ್ಮನವರ ಹಬ್ಬದ ಅಂಗವಾಗಿ ಜಾನುವಾರುಗಳ ಜಾತ್ರೆ ನಡೆಯಿತು. ಜಾತ್ರೆಯಲ್ಲಿ ಭಾಗವಹಿಸಿದ್ದ ಜಾನುವಾರುಗಳಲ್ಲಿ ಉತ್ತಮ ಎನಿಸಿಕೊಂಡ ರಾಸುಗಳಿಗೆ ಬಹುಮಾನ ನೀಡಲಾಯಿತು.
< previous
1
...
12507
12508
12509
12510
12511
12512
12513
12514
12515
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ