ಇಂದಿನಿಂದ 7ನೇ ತಾಲೂಕು ಶರಣ ಸಾಹಿತ್ಯ ಸಮ್ಮೇಳನಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ತಾಲೂಕು ಘಟಕ, ಶ್ರೀ ಬಸವೇಶ್ವರ ಧರ್ಮಸಂಸ್ಥೆ ಹಾಗೂ ಕದಳಿ ವೇದಿಕೆ ಆಶ್ರಯದಲ್ಲಿ ಮಾ.10, 11ರಂದು ಶ್ರೀ ಬಸವೇಶ್ವರ ಸಭಾ ಭವನದಲ್ಲಿ 7ನೇ ತಾಲೂಕು ಶರಣ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಭದ್ರಾವತಿ ತಾಲೂಕು ಅಧ್ಯಕ್ಷ ಎನ್.ಎಸ್. ಮಲ್ಲಿಕಾರ್ಜುನಯ್ಯ ಹೇಳಿದ್ದಾರೆ.