ಕೃಷಿ ಬಜೆಟ್ ಕೊಟ್ಟ ಯಡಿಯೂರಪ್ಪ ಮಹಾನ್ ನಾಯಕ: ಪ್ರಲ್ಹಾದ ಜೋಶಿಅಭಿವೃದ್ಧಿಗೆ ಹೆಸರಾಗಿರುವ ಬಿ.ಎಸ್.ಯಡಿಯೂರಪ್ಪ ಅವರು ಯಾವುದೇ ವಿಷಯವಾದರೂ ಸರಿ ಮಾಡಬೇಕು ಎಂದು ತೀರ್ಮಾನ ಮಾಡಿದರೆ ಮುಗಿತು. ಅದರಿಂದ ಯಾವತ್ತು ಹಿಂದೆ ಸರಿದವರಲ್ಲ. ಯಡಿಯೂರಪ್ಪ ಅವರು ರಾಜ್ಯದಲ್ಲಿ ಬಿಜೆಪಿ ಹಾಗೂ ಹಿಂದುತ್ವವನ್ನು ರಕ್ಷಣೆ ಮಾಡುವುದರಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದಾರೆ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶಿವಮೊಗ್ಗದಲ್ಲಿ ಬಣ್ಣಿಸಿದರು.