• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಟ್ಟಿನಿಂದ ಜೊತೆಗಿರುವ ಧರ್ಮ, ಭಾಷೆಯನ್ನು ಗೌರವಿಸಬೇಕು: ತಮ್ಮಯ್ಯ
ಇಂತಹದ್ದೆ ಧರ್ಮದಲ್ಲಿ ಹುಟ್ಟಬೇಕೆಂದು ಅರ್ಜಿ ಸಲ್ಲಿಸಲಾಗದು. ಹಾಗಾಗಿ ಹುಟ್ಟಿನಿಂದ ಜೊತೆಗಿರುವ ಧರ್ಮ ಹಾಗೂ ಮಾತೃ ಭಾಷೆಗೆ ಮೊದಲು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವುದೇ ಗುರಿ
ಕನಕಪುರ: ಕಳೆದ ಹತ್ತು ವರ್ಷಗಳಿಂದ ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಒಂದೇ ಒಂದು ಹಗರಣಕ್ಕೆ ಆಸ್ಪದ ಕೊಡದೆ ನಿಷ್ಕಳಂಕವಾಗಿ ದಿಟ್ಟವಾದ ನಿರ್ಧಾರಗಳನ್ನು ಕೈಗೊಂಡ ಪರಿಣಾಮ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ರೈತರು, ಸೈನಿಕರು, ಸಾಮಾನ್ಯ ಜನತೆ ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎಂದು ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರದಾನ ಕಾರ್ಯದರ್ಶಿ ನಾಗಾನಂದ್ ತಿಳಿಸಿದರು.
ಅಭಿವೃದ್ಧಿ ಅನುದಾನಕ್ಕಾಗಿ ಸಿಎಂ ಭೇಟಿ ತಪ್ಪಾ: ಎಸ್‌ಟಿಎಸ್‌ ಪ್ರಶ್ನೆ
ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ಭೇಟಿ ಮಾಡುವುದು ತಪ್ಪಾ ಎಂದು ಯಶವಂತಪುರ ಕ್ಷೇತ್ರದ ಶಾಸಕ ಎಸ್‌.ಟಿ.ಸೋಮಶೇಖರ್‌ ಪ್ರಶ್ನಿಸಿದ್ದಾರೆ.
ಜನರ ಬಳಿ ಎಚ್‌ಡಿಕೆ ಹೇಗೆಮುಖ ತೋರಿಸ್ತಾರೆ?: ಡಿಕೆಶಿ
ಎಚ್‌.ಡಿ. ಕುಮಾರಸ್ವಾಮಿ ಅವರು ತಮ್ಮ ಸರ್ಕಾರವನ್ನು ಬೀಳಿಸಿದ ಬಿ.ಎಸ್‌. ಯಡಿಯೂರಪ್ಪ, ಯೋಗೇಶ್ವರ್‌ ಹಾಗೂ ಮುನಿರತ್ನ ಅವರನ್ನು ತಬ್ಬಾಡುತ್ತಿದ್ದಾರೆ. ಕುಮಾರಸ್ವಾಮಿ ಅವರು ಜನರ ಮುಂದೆ ಹೋಗಿ ಹೇಗೆ ಮುಖ ತೋರಿಸುತ್ತಾರೆ? ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಟೀಕಿಸಿದ್ದಾರೆ.
ಮಾಲಂಬಿ ಮಳೆ ಮಲ್ಲೇಶ್ವರ ಬೆಟ್ಟದಲ್ಲಿ ಶಿವಸ್ಮರಣೆ
ದೇವಾಲಯ ಸಮಿತಿ, ಕಾಫಿ ಬೆಳೆಗಾರರು ಮತ್ತು ದಾನಿಗಳು ಸೇರಿಕೊಂಡು 1999ರಿಂದ ಬೆಟ್ಟದ ತುದಿಯಲ್ಲಿ ನಿರ್ಮಿಸಿರುವ ಮಳೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ನಡೆಸಿಕೊಂಡು ಬರುತ್ತಿದ್ದಾರೆ.
ಕಲ್ಯಾಣ ಭಾಗಕ್ಕೆ 137 ಕೆಪಿಎಸ್‌ ಶಾಲೆ: ಸಚಿವ ಮಧು ಬಂಗಾರಪ್ಪ
ಮುಂದಿನ 3 ವರ್ಷದಲ್ಲಿ ಎರಡು ಗ್ರಾಪಂಗಳಿಗೆ ತಲಾ ಒಂದರಂತೆ 3,000 ಶಾಲೆ ಆರಂಭಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇದೇ ಸಂದರ್ಭದಲ್ಲಿ ಕಲಬುರಗಿಯಲ್ಲಿ ಅಕ್ಷರ ಆವಿಷ್ಕಾರ ಯೋಜನೆಯ ಪ್ರಗತಿ ವರದಿಯನ್ನು ಬಿಡುಗಡೆಗೊಳಿಸಲಾಯಿತು.
ಬಹಳಷ್ಟು ಮಾನಸಿಕ ಕಾಯಿಲೆಗಳು ಬೆಳಕಿಗೆ ಬರುತ್ತಿಲ್ಲ: ಡಾ.ಕಿರಣ್‌
ಮಾನಸಿಕ ಕಾಯಿಲೆಗೆ ಒಳಗಾಗಿರುವವರ ಸಂಖ್ಯೆ ಹೆಚ್ಚಿದ್ದರೂ, ಬಹಳಷ್ಟು ಮಾನಸಿಕ ಕಾಯಿಲೆಗಳು ಬೆಳಕಿಗೆ ಬರುತ್ತಿಲ್ಲ. ಮಾನಸಿಕ ಕಾಯಿಲೆಗೆ ಒಳಗಾಗಿರುವವರ ಸಂಖ್ಯೆ ಹಾಗೂ ಮಾನಸಿಕ ಆರೋಗ್ಯವನ್ನು ನಿರ್ವಹಣೆ ಮಾಡುವವರ ನಡುವಿನ ಅಂತರವು ಬಹಳಷ್ಟಿದೆ. ಆದರೆ, ಬೆರಳೆಣಿಕೆಯಷ್ಟು ಪ್ರಕರಣಗಳನ್ನು ಮಾತ್ರೆ ಆಸ್ಪತ್ರೆಗಳಲ್ಲಿ ಗುರುತಿಸಲಾಗುತ್ತಿದೆ ಎಂದು ಡಿಎಚ್‍ಒ ಮಾನಸಿಕ ಆರೋಗ್ಯದ ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ.ಕಿರಣ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಜಿಲ್ಲೆಯಾದ್ಯಂತ ಮೊಳಗಿದ ಶಿವನಾಮ ಸ್ಮರಣೆ
ದಾವಣಗೆರೆ ಜಿಲ್ಲೆಯಾದ್ಯಂತ ಸಂಭ್ರಮ ಸಡಗರದಿಂದ ಮಹಾ ಶಿವರಾತ್ರಿ ಆಚರಿಸಲಾಯಿತು. ಎಲ್ಲೆಡೆ ಶಿವನ ಆರಾಧನೆ, ಉಪವಾಸ, ಜಾಗರಣೆ ಸಾಂಗವಾಗಿ ನಡೆಯಿತು.
ನೂರಾರು ಕೋಟಿ ಅನುದಾನದಿಂದ ಕ್ಷೇತ್ರ ಸಮಗ್ರ ಅಭಿವೃದ್ಧಿ ಮಾಡುವೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಮಳವಳ್ಳಿ ತಾಲೂಕಿನ ನಾಗೇಗೌಡನದೊಡ್ಡಿ, ತಂಮ್ಮಡಹಳ್ಳಿ, ಮೊಳೇದೊಡ್ಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸುಮಾರು 8.5 ಕೋಟಿ ರು. ವೆಚ್ಚದ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಲಾಗಿದೆ. ನೀರಾವರಿ ಇಲಾಖೆಯಿಂದ 170 ಕೋಟಿ, 184 ಕೋಟಿ ಕುಡಿಯುವ ನೀರಿನ ಯೊಜನೆ, 25 ಕೋಟಿ ವಿಶೇಷ ಅನುದಾನ, ಎಸ್‌ಸಿಪಿ ಟಿಎಸ್‌ಪಿ 6 ಕೋಟಿ, ಪುರಸಭೆ ವ್ಯಾಪ್ತಿಯಲ್ಲಿ 15 ಕೋಟಿಗೂ ಹೆಚ್ಚು ಅನುದಾನ ತಂದಿದ್ದು, ಕಾಮಗಾರಿ ಆರಂಭಿಗೊಂಡಿದೆ.
ಅಬಕಾರಿ ಇಲಾಖೆಯಿಂದ ಅಕ್ರಮ ಮದ್ಯ, ಬಿಯರ್ ನಾಶ
ತುರುವೇಕೆರೆ ವಲಯ ವ್ಯಾಪ್ತಿಯಲ್ಲಿ ೨೦೨೨-೨೦೨೩ನೇ ಸಾಲಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಮದ್ಯ ಮತ್ತು ಬಿಯರನ್ನು ವಶಪಡಿಸಿಕೊಂಡಿದ್ದ ಅಬಕಾರಿ ಇಲಾಖೆ ಅವುಗಳನ್ನು ನಾಶ ಮಾಡಿದೆ ಎಂದು ಅಬಕಾರಿ ಉಪಅಧೀಕ್ಷಕ ಎಂ.ಎಚ್. ರಘು ತಿಳಿಸಿದರು.
  • < previous
  • 1
  • ...
  • 12514
  • 12515
  • 12516
  • 12517
  • 12518
  • 12519
  • 12520
  • 12521
  • 12522
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved