ನಾಳೆ ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಬೆಳ್ಳಿ ಹಬ್ಬ ಸಂಭ್ರಮರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಈಗ ದೇಶ, ವಿದೇಶ ಸೇರಿದಂತೆ 275 ಬಿಲ್ಲವ ಸಂಘಗಳ ಸದಸ್ಯತ್ವವನ್ನು ಹೊಂದಿದ್ದು, ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ. ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಬೆಳ್ಳಿ ಹಬ್ಬದ ಸಮಾರಂಭ ಮಾ.10ರಂದು ಭಾನುವಾರ ಬೆಳಗ್ಗೆ 9 ಗಂಟೆಗೆ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಬಳಿಯ ಭವಾನಿ ಶಂಕರ ಕಾಂಪೌಂಡ್‌ನಲ್ಲಿ ನಡೆಯಲಿದೆ