• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಸ್ಯೆಗಳಿಗೆ ಶೀಘ್ರದಲ್ಲೇ ಹರಿಹಾರ ಕಲ್ಪಿಸುವೆ
ರಾಮನಗರ: ತಾಲೂಕಿನ ಹುಣಸನಹಳ್ಳಿ ಗ್ರಾಪಂ ವ್ಯಾಪ್ತಿಯ ಅಚ್ಚಲು ಗ್ರಾಮದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಿದರು.
ರೈತರ ಆರ್ಥಿಕ ಸುಧಾರಣೆಗೆ ಹೈನುಗಾರಿಕೆ ಸಹಕಾರಿ
ದಾಬಸ್‍ಪೇಟೆ: ಹೈನೋದ್ಯಮ ಗ್ರಾಮೀಣ ರೈತರ ಜೀವನಾಡಿ, ರೈತರ ಆರ್ಥಿಕ ಸುಧಾರಣೆಗೆ ಹೈನುಗಾರಿಕೆ ಸಹಕಾರಿ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಪ್ರೇಮ ಪ್ರಕರಣ: ಯುವಕನ ಹತ್ಯೆಮಾಡಿದ್ದ ಕಿಡಿಗೇಡಿಯ ಬಂಧನ
ಪ್ರೇಮ ಪ್ರಕರಣ ಹಿನ್ನೆಲೆಯಲ್ಲಿ ತನ್ನ ಪ್ರಿಯತಮೆಯ ಸ್ನೇಹಿತನನ್ನು ಚಾಕುವಿನಿಂದ ಇರಿದು ಹತ್ಯೆಗೈದಿದ್ದ ಯುವಕನೊಬ್ಬನನ್ನು ತಿಲಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನೀರು ಶುದ್ಧೀಕರಣ ಘಟಕ ಸ್ಥಾಪನೆಗೆ ಸಂಪುಟ ಅಸ್ತು
ಬೆಂಗಳೂರು ಜಲಮಂಡಳಿ ವತಿಯಿಂದ ಬೈರಮಂಗಲ ಕೆರೆಯ ದಡದಲ್ಲಿ 100 ದಶಲಕ್ಷ ಲೀಟರ್‌ ಸಾಮರ್ಥ್ಯದ ದ್ವಿತೀಯ ಹಂತದ ಶುದ್ಧೀಕರಣ ಹಾಗೂ 25 ದಶಲಕ್ಷ ಲೀಟರ್‌ ಸಾಮರ್ಥ್ಯದ ತೃತೀಯ ಹಂತದ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಸ್ಥಾಪನೆಗೆ ಸಂಪುಟ ಅನುಮೋದನೆ ನೀಡಿದೆ.
14ರಂದು ಹಿಂದೂ ಮಹಾಗಣಪತಿ ಅದ್ಧೂರಿ ಶೋಭಾಯಾತ್ರೆ
ನಗರದಲ್ಲಿ ಸೆ.೧೪ರ ಭಾನುವಾರ ಹಿಂದೂ ಮಹಾಗಣಪತಿ ಬೃಹತ್‌ ಶೋಭಾಯಾತ್ರೆ ಹಾಗೂ ಮೂರ್ತಿ ವಿಸರ್ಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಮಹಾಗಣಪತಿಯ ಉತ್ಸವ ಸಮಿತಿ ಅಧ್ಯಕ್ಷ ಸುರೇಶ್ ಪೈಲ್ವಾನ್ ಚಂದಾಪುರ್ ಹರಿಹರದಲ್ಲಿ ಹೇಳಿದ್ದಾರೆ.
ಸರ್ಕಾರಿ ಕಾಲೇಜಿನ ಹಳೇ ವಿದ್ಯಾರ್ಥಿಗಳ ಹೋರಾಟ ಸ್ಮರಣೀಯ
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ಸರ್ಕಾರಿ ಜಾಗ ಮಂಜೂರಿನೊಂದಿಗೆ ಕಾಲೇಜಿನ ಅಭಿವೃದ್ಧಿ ಕಾರ್ಯಗಳಲ್ಲಿ ಹಳೇ ವಿದ್ಯಾರ್ಥಿಗಳ ಪಾತ್ರ ಸ್ಮರಿಸುವಂತದ್ದು ಎಂದು ಪ್ರಾಂಶುಪಾಲ ಬಸವರಾಜ ಸಿ. ತಹಸೀಲ್ದಾರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕ್ರೀಡೆ, ದೈಹಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ
ವಿದ್ಯಾರ್ಥಿಗಳು ಕೇವಲ ಪಾಠ ಪ್ರವಚನಗಳಿಗೆ ಮೀಸಲಾಗಿ ಅಂಕಗಳಿಕೆಗೆ ಮಾತ್ರ ಹೆಚ್ಚಿನ ಪ್ರಾಮುಖ್ಯತೆ ನೀಡದೆ ಕ್ರೀಡೆ ಮತ್ತು ದೈಹಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಅಭಿರುಚಿ ಬೆಳೆಸಿಕೊಂಡಲ್ಲಿ ವಿದ್ಯಾರ್ಥಿ ಜೀವನದ ಪರಿಪೂರ್ಣತೆ ಅನುಭವಿಸಲು ಸಾಧ್ಯ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ರೈತರು ಸಾವಯವ ಕೃಷಿಯತ್ತ ಸಾಗಲಿ
ಮುಂದಿನ ಪೀಳಿಗೆ ಆರೋಗ್ಯವಂತರಾಗಿ ಬದುಕಬೇಕಾದರೆ ರೈತರು ಬೆಳೆಯುವ ಆಹಾರ ಪದಾರ್ಥಗಳಲ್ಲಿ ಸತ್ವಗಳು ಇರಬೇಕು. ಅದಕ್ಕಾಗಿ ಸಾವಯವ ಕೃಷಿಯತ್ತ ಸಾಗಬೇಕಾಗಿದೆ ಎಂದು ನಿವೃತ್ತ ಸಹಾಯಕ ಕೃಷಿ ನಿರ್ದೇಶಕ ರಾಜಶೇಖರಪ್ಪ ಹೇಳಿದ್ದಾರೆ.
ಹಣ ದುರುಪಯೋಗ: ಸಮುದಾಯ ಸಂಘಟನಾ ಅಧಿಕಾರಿಗೆ ತರಾಟೆ
ಜಗಳೂರು ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಅಧ್ಯಕ್ಷ ನವೀನ್ ಕುಮಾರ್ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು. ಸಭೆಯಲ್ಲಿ ಸಮುದಾಯ ಸಂಘಟನಾ ಅಧಿಕಾರಿಯಿಂದ ಹಣದ ಅಕ್ರಮ ವಿಚಾರದ ಬಗ್ಗೆ ಕಾವೇರಿದ ಚರ್ಚೆ ನಡೆಯಿತು.
ನಾಳೆ ದಾವಣಗೆರೆಯಲ್ಲಿ ಒಳಮೀಸಲಾತಿ ವಿಜಯೋತ್ಸವ: ಶಂಭುಲಿಂಗಪ್ಪ
ದಾವಣಗೆರೆ ನಗರದ ಮಹಾನಗರ ಪಾಲಿಕೆ ಆವರಣದ ರಾಧಮ್ಮ ಚನ್ನಗಿರಿ ರಂಗಪ್ಪ ರಂಗಮಂದಿರದಲ್ಲಿ ಸೆ.13ರಂದು ಜಿಲ್ಲಾ ಮಾದಿಗ ಮಹಾಸಭಾ ವತಿಯಿಂದ ಒಳಮೀಸಲಾತಿ ವಿಜಯೋತ್ಸವ ಕಾರ್ಯಕ್ರಮ ನಡೆಯಲಿದ್ದು, ಜಗಳೂರು ತಾಲೂಕಿನಾದ್ಯಂತ ಸಮುದಾಯ ಬಾಂಧವರು ತೆರಳಲು 5 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹಿರಿಯ ಮುಖಂಡ ಶಂಭುಲಿಂಗಪ್ಪ ಹೇಳಿದ್ದಾರೆ.
  • < previous
  • 1
  • ...
  • 1248
  • 1249
  • 1250
  • 1251
  • 1252
  • 1253
  • 1254
  • 1255
  • 1256
  • ...
  • 14746
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved