• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವನಾಡಿನಲ್ಲಿ ಸಂಭ್ರಮದ ಮಹಾಶಿವರಾತ್ರಿ ಆಚರಣೆ
ಬಸವನಬಾಗೇವಾಡಿ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಶುಕ್ರವಾರ ಶಿವರಾತ್ರಿ ಹಬ್ಬವನ್ನು ಜನರು ಶಿವನಾಮಸ್ಮರಣೆಯೊಂದಿಗೆ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.
ಭಾರತೀಯ ಸಂಸ್ಕೃತಿಯಲ್ಲಿ ದೇವರಿಗೆ ಉನ್ನತ ಸ್ಥಾನ: ಹೊನ್ನಾಳಿ ಶ್ರೀಗಳು
ರಾಣಿಬೆನ್ನೂರಿನ ವಾಗೀಶ ನಗರದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶರಭಿ ಗುಗ್ಗಳದ ಅಂಗವಾಗಿ ಧರ್ಮಸಭೆ ನಡೆಯಿತು. ಇದಕ್ಕೂ ಮೊದಲು ಗುಗ್ಗಳ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಭದ್ರಾವತಿ: ಈಶ್ವರ ದೇಗುಲಗಳಲ್ಲಿ ಶಿವರಾತ್ರಿ ವಿಜೃಂಭಣೆ ಪೂಜೆ
ಮಹಾಶಿವರಾತ್ರಿ ಅಂಗವಾಗಿ ನಗರದ ಈಶ್ವರ ದೇವಾಲಯಗಳಲ್ಲಿ ಶುಕ್ರವಾರ ವಿಶೇಷ ಅಲಂಕಾರ, ಪೂಜೆ, ಹೋಮ-ಹವನ ಸೇರಿದಂತೆ ಧಾರ್ಮಿಕ ಆಚರಣೆಗಳು ವಿಜೃಂಭಣೆಯಿಂದ ಜರುಗಿದವು. ನಗರದ ಹೃದಯ ಭಾಗದಲ್ಲಿ ಹರಿಯುತ್ತಿರುವ ಭದ್ರಾನದಿಯ ಸಂಗಮೇಶ್ವರ ದೇವಸ್ಥಾನದಲ್ಲಿ ಸ್ವಾಮಿಗೆ ಅಭಿಷೇಕ, ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ಬೈಂದೂರು ‘ಕ್ಲೀನ್ ಕಿನಾರ’ ಅಭಿಯಾನಕ್ಕೆ ಕಡಲಾಮೆ ಮೆಚ್ಚುಗೆ!
ಸುಮಾರು 20 ವರ್ಷಗಳ ನಂತರ ಕಡಲಾಮೆಗಳು ಸ್ವಚ್ಛ ಸೋಮೇಶ್ವರ ಕಡಲತೀರಕ್ಕೆ ಬಂದು ಮೊಟ್ಟೆ ಇಟ್ಟಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಇದು ಕ್ಲೀನ್ ಕಿನಾರದಲ್ಲಿ ಭಾಗವಹಿಸಿದ್ದ ಪರಿಸರಪ್ರಿಯರನ್ನು ಪುಳಕಿತರನ್ನಾಗಿ ಮಾಡಿದೆ.
ಸಿದ್ಧಾರೂಢ ಅಜ್ಜನ ಜಾತ್ರೆ ನಿರ್ಲಕ್ಷಿಸಿದ ಪಾಲಿಕೆ!
ಕ್ತರಿಗೆ ಸಂಘ ಸಂಸ್ಥೆಗಳು ಫುಲಾವ್‌, ಮೊಸರನ್ನ, ಉಪ್ಪಿಟ್ಟು ಸೇರಿದಂತೆ ವಿವಿಧ ಪದಾರ್ಥಗಳನ್ನು ಪೇಪರ್‌ ಪ್ಲೇಟ್‌ನಲ್ಲಿ ನೀಡುತ್ತಾರೆ. ಅದನ್ನೆಲ್ಲ ತೆಗೆದುಕೊಂಡು ಹೋಗಿ ಸ್ವಚ್ಛತೆ ಕಾಪಾಡಲು ಏನು ವ್ಯವಸ್ಥೆ ಬೇಕೋ ಅದನ್ನು ಮಾಡುವ ಗೋಜಿಗೆ ಪಾಲಿಕೆ ಹೋಗುತ್ತಿಲ್ಲ
ಕುಡಿವ ನೀರಿನ ಸಮಸ್ಯೆ ನಿವಾರಣೆಗೆ ಆದ್ಯತೆ ಕೊಡಿ: ಸಚಿವ ತಿಮ್ಮಾಪೂರ
ಬಾಗಲಕೋಟೆ ಜಿಪಂ ನೂತನ ಸಭಾಂಗಣದಲ್ಲಿ ಗುರುವಾರ ಜರುಗಿದ ಕುಡಿಯುವ ನೀರು ನಿರ್ವಹಣೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸದೇ ಇರುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಹೆಣ್ಣು ಸಮಾಜದ ಕಣ್ಣಾಗಬೇಕು: ಚಂದ್ರಪ್ಪ
ಜಿಲ್ಲೆಯ ವಿವಿಧೆಡೆ ಶುಕ್ರವಾರ ವಿಶ್ವ ಮಹಿಳಾ ದಿನಾಚರಣೆ ನಡೆಯಿತು. ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿಯಲ್ಲಿ ಇದರ ಅಂಗವಾಗಿ ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.
ಹಾವೇರಿ ಟಿಕೆಟ್‌ ಕಾಂತೇಶ್‌ಗೆ ನೀಡಿ, ಗೆಲ್ಲಿಸ್ತಾರೆ: ಈಶ್ವರಪ್ಪ ವಿಶ್ವಾಸ
ಹಾವೇರಿಯಲ್ಲಿ ಪುತ್ರ ಕೆ.ಇ. ಕಾಂತೇಶ್‌ಗೆ ಟಿಕೆಟ್ ಸಿಗುವುದು ಖಚಿತ. ಸ್ವತಃ ಬಿ.ಎಸ್. ಯಡಿಯೂರಪ್ಪ ಅವರೇ ಕಾಂತೇಶ್‌ಗೆ ಟಿಕೆಟ್ ನೀಡುವುದು ಮಾತ್ರವಲ್ಲ, ಗೆಲ್ಲಿಸಿಕೊಂಡು ಬರುವ ಭರವಸೆ ನೀಡಿದ್ದಾರೆ. ಅವರು ಮಾತಿಗೆ ಎಂದೂ ತಪ್ಪುವರಲ್ಲ. ಹೀಗಾಗಿ, ಟಿಕೆಟ್ ವಿಚಾರದಲ್ಲಿ ಯಾವುದೇ ಆತಂಕ ಇಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಕೆ. ಎಸ್. ಈಶ್ವರಪ್ಪ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಲೋಕ ಚುನಾವಣೆ ನಂತ್ರ ರಾಜ್ಯ ಸರ್ಕಾರ ಪತನ: ಶಾಸಕ ಬಸನಗೌಡ ಯತ್ನಾಳ
ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಭವಿಷ್ಯ ನುಡಿದರು.
ಐತಿಹಾಸಿಕ ದೇಗುಲಗಳ ಅಭಿವೃದ್ಧಿಗೆ ಬದ್ಧ: ಆರ್‌.ರಾಜೇಂದ್ರ
ಐತಿಹಾಸಿಕ ಮಹತ್ವವುಳ್ಳ ಪಟ್ಟಣದ ಹೃದಯ ಭಾಗದಲ್ಲಿರುವ ಶ್ರೀಪ್ರಸನ್ನ ಪಾರ್ವತಿ ಮಲ್ಲೇಶ್ವರಸ್ವಾಮಿ ಹಾಗೂ ಲಕ್ಷೀ ವೆಂಕಟೇಶ್ವರ ಸ್ವಾಮಿ ದೇವಾಲಯಗಳ ಮಧ್ಯ ಭಾಗದಲ್ಲಿರುವ ಜಾಗದ ಮಾಲೀಕರೊಂದಿಗೆ ಚರ್ಚಿಸಿ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಅಭಿವೃದ್ಧಿಪಡಿಸಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ ಭರವಸೆ ನೀಡಿದ್ದಾರೆ.
  • < previous
  • 1
  • ...
  • 12520
  • 12521
  • 12522
  • 12523
  • 12524
  • 12525
  • 12526
  • 12527
  • 12528
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved