ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸುಂಟಿಕೊಪ್ಪ ಪರಿಸರದ ದೇಗುಲಗಳಲ್ಲಿ ಶಿವರಾತ್ರಿ ವಿಶೇಷ ಆರಾಧನೆ
ಶಿವರಾತ್ರಿ ಹಬ್ಬದ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆ, ದೇವರಿಗೆ ವಿಶೇಷ ಪೂಜೆ, ಅಲಂಕಾರ ಪೂಜೆ, ಹೂವಿನ ಪೂಜೆ, ನೈವೇದ್ಯ ಪೂಜೆ ನಡೆಯಿತು.
15 ದಿನಗಳಲ್ಲಿ ಜಿಲ್ಲೆಗೆ ಬ್ಲಡ್ ಬ್ಯಾಂಕ್: ಸಚಿವ ದಿನೇಶ್ ಗುಂಡೂರಾವ್
ಅನೀಮಿಯಾ ಪ್ರಕರಣಗಳ ಕಡಿಮೆಗೊಳಿಸುವ ಸಲುವಾಗಿ ಆರಂಭ ಮಾಡಲಾಗುವುದು. ಜಿಲ್ಲೆ ಹಾಗೂ ತಾಲೂಕು ಆಸ್ಪತ್ರೆಗಳ ವ್ಯಾಪ್ತಿಯಲ್ಲಿ ಗುತ್ತಿಗೆ ಆಧಾರದ ಮೇಲೆ ತಜ್ಞ ವೈದ್ಯರನ್ನು ಪಡೆಯಲು ಆದೇಶಿಸಲಾಗಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸುವಂತೆ ಸಚಿವರು ಸೂಚಿಸಿದರು.
ಬೆಂಗಳೂರು: ಚಾಕು ಇರಿದುಕೊಂಡು ಭಗ್ನಪ್ರೇಮಿ ಆತ್ಮಹತ್ಯೆ
ಮದುವೆ ಒಪ್ಪದ ಪ್ರಿಯತಮೆಯ ಮನೆ ಮುಂದೆಯೇ ಯುವಕ ಚಾಕು ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೆಫೆ ಬಾಂಬ್ ಸ್ಫೋಟ ಪ್ರಕರಣ: ಇಬ್ಬರ ವಿಚಾರಣೆ
ಶಂಕಿತ ಆರೋಪಿ ಬಳ್ಳಾರಿಗೆ ಬಂದಿರುವುದು ಸ್ಪಷ್ಟವಾಗಿದ್ದು, ಮಾ. 1ರಂದು ಬಸ್ ನಿಲ್ದಾಣದಲ್ಲಿ ಓಡಾಡಿರುವುದು ಸಿಸಿ ಕ್ಯಾಮೆರಾದ ದೃಶ್ಯಾವಳಿಗಳಿಂದ ಅಧಿಕಾರಿಗಳಿಗೆ ಗೊತ್ತಾಗಿದೆ.
ಗೌಡಳ್ಳಿ: 10.40 ಲಕ್ಷ ರು. ವೆಚ್ಚದ ವಿವಿಧ ಕಾಮಗಾರಿ ಉದ್ಘಾಟನೆ
ಪಂಚಾಯಿತಿ ವ್ಯಾಪ್ತಿಯ ನಾಲ್ಕು ವಾರ್ಡ್‍ಗಳಲ್ಲಿ ನಿರ್ಮಾಣವಾಗಿರುವ ತಲಾ 80 ಸಾವಿರ ರು. ವೆಚ್ಚದ ಹೈಮಾಸ್ಟ್ ಬೀದಿ ದೀಪ, ಪಂಚಾಯಿತಿ ಪಕ್ಕದಲ್ಲಿ 2 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ಕೂಸಿನ ಮನೆ, ಗೌಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನರೇಗಾದಲ್ಲಿ 5.20 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ಹೈಟೆಕ್ ಶೌಚಾಗೃಹವನ್ನು ಶಾಸಕರು ಉದ್ಘಾಟಿಸಿದರು.
ಅಂತರ ಬೇಸಾಯ ಪ್ರಕ್ರಿಯೆ ಕಳೆ ನಿರ್ವಹಣೆಗೆ ಪೂರಕ
ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರ, ಅಖಿಲ ಭಾರತ ಸುಸಂಘಟಿತ ಕಳೆ ನಿರ್ವಹಣೆ ಪ್ರಾಯೋಜನೆ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಹಿರೇಮುದ್ದೇನಹಳ್ಳಿ ಗ್ರಾಮದಲ್ಲಿ ನೂತನ ಅವರೆ ತಳಿ ಹೆಚ್.ಎ-5 ರ ಪರಿಚಯದ ಮುಂಚೂಣಿ ಪ್ರಾತ್ಯಕ್ಷಿಕೆ ನಡೆಯಿತು.ಇದೇ ವೇಳೆ ರೈತರ ತಾಕಿನಲ್ಲಿ ಕ್ಷೇತ್ರೋತ್ಸವ ಮತ್ತು ಸಮಗ್ರ ಕಳೆ ನಿರ್ವಹಣೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಶಿವರಾತ್ರಿ: ಪಾಪನಾಶ ಲಿಂಗ ದೇವಸ್ಥಾನಕ್ಕೆ ಭಕ್ತರ ದಂಡು
ಶಿವರಾತ್ರಿ ನಿಮಿತ್ತ ಬೀದರ್‌ನ ಪಾಪನಾಶ ದೇವಸ್ಥಾನಕ್ಕೆ ವಿವಿಧೆಡೆಯಿಂದ ಭಕ್ತರ ಆಗಮನ, ದರ್ಶನಕ್ಕೆ ಭಕ್ತರ ಉದ್ದನೆಯ ಸಾಲು, ಭಕ್ತರಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.
ಖಾಸಗೀಕರಣದಿಂದ ಮನುಷ್ಯನ ಬೆಲೆ ಕುಸಿತ: ಟಿ. ಯಶವಂತ
ಪ್ರತಿಯೊಂದು ವಸ್ತುವಿನ ಬೆಲೆ ಏರುತ್ತಿದೆ. ಆದರೆ ಮನುಷ್ಯನ ಬೆಲೆ ಪಾತಾಳಕ್ಕೆ ಕುಸುಯುತ್ತಿದೆ. ಇದಕ್ಕೆ ನವ ಉದಾರೀಕ ರಣ ನೀತಿಗಳು ಅದರಲ್ಲೂ ಲಾಭಕೋರ ಖಾಸಗೀಕರಣವೇ ಕಾರಣವಾಗಿದೆ ಎಂದು ಕೆಪಿಆರ್‌ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ. ಯಶವಂತ ತಿಳಿಸಿದರು.
ಶ್ರೀಸೌಮ್ಯಕೇಶವಸ್ವಾಮಿ ದೇಗುಲದಲ್ಲಿ 26ನೇ ವರ್ಷದ ಲಕ್ಷ ದೀಪೋತ್ಸವ
ಮಹಾ ಶಿವರಾತ್ರಿ ಪ್ರಯುಕ್ತ ನಾಗಮಂಗಲ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಶಿವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯ, ಶಿವನಾಮ ಸ್ಮರಣೆಯೊಂದಿಗೆ ಭಜನೆ ಹಾಗೂ ಅನ್ನಸಂತರ್ಪಣಾ ಕಾರ್ಯಕ್ರಮ ಜರುಗಿದವು. ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಜ್ಞಾನಾಮೃತ ಭವನದಲ್ಲಿ 88ನೇ ತ್ರಿಮೂರ್ತಿ ಶಿವಜಯಂತಿ ಮತ್ತು ಮಹಾಶಿವರಾತ್ರಿ ಪ್ರಯುಕ್ತ ಭಾರತದ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯ ದರ್ಶನ ಮತ್ತು ಆಧ್ಯಾತ್ಮಿಕ ಚಿತ್ರಪ್ರದರ್ಶನ ಆಯೋಜಿಸಲಾಗಿತ್ತು.
ಭಾರತೀಯ ಸಂಸ್ಕೃತಿಯಲ್ಲಿ ಶಿವಾರಾಧನೆಗೆ ಅಗ್ರಸ್ಥಾನ
ಹೊಸಕೋಟೆ: ಭಾರತೀಯ ಸಂಸ್ಕೃತಿ, ಪರಂಪರೆಯಲ್ಲಿ ಶಿವಾರಾಧನೆಗೆ ವಿಶೇಷ ಮಹತ್ವವಿದ್ದು ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಶಿವರಾತ್ರಿ ಹಬ್ಬವನ್ನು ವಿಭಿನ್ನವಾಗಿ ಆಚರಿಸಲಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ತಿಳಿಸಿದರು.
< previous
1
...
12522
12523
12524
12525
12526
12527
12528
12529
12530
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ