• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸದರು ಕುಂಟುನೆಪ ಹೇಳದೆ ಮಹದಾಯಿ ಯೋಜನೆ ಜಾರಿಗೆ ಶ್ರಮಿಸಲಿ
ಲೋಕಸಭಾ ಚುನಾವಣೆ ಪೂರ್ವದಲ್ಲಿಯೇ ಈ ಭಾಗದ ಸಂಸದರು ಪ್ರಧಾನಿಗಳ ಮೇಲೆ ಒತ್ತಡ ತಂದು, ಯೋಜನೆ ಜಾರಿಗೆ ಮುಂದಾಗಬೇಕಿದೆ
ಜ. ತೋಂಟದಾರ್ಯ ಜಾತ್ರಾ ಮಹೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ
ಗದಗ ತೋಂಟದಾರ್ಯ ಕಲ್ಯಾಣಕೇಂದ್ರದಲ್ಲಿ ನಡೆದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ತೋಂಟದಾರ್ಯ ಮಠದ ೨೦೨೪ನೇ ಸಾಲಿನ ಜಾತ್ರಾ ಮಹೋತ್ಸವ ಸಮಿತಿಗೆ ಪದಾಧಿಕಾರಿಗಳನ್ನು ಶ್ರೀಮಠದ ಸದ್ಭಕ್ತರು ಹಾಗೂ ಡಾ. ತೋಂಟದ ಸಿದ್ಧರಾಮ ಸ್ವಾಮಿಗಳ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.
40 ಕಿಮೀ ಬರಿಗಾಲಲ್ಲಿ ಕಪಿಲಾಜಲ ತಂದು ಶಿವರಾತ್ರಿ ಆಚರಣೆ
ಶಿವರಾತ್ರಿ ಎಲ್ಲೆಡೆ ಶಿವನಿಗೆ ನಾನಾ ರೀತಿಯ ಅಭಿಷೇಕ, ಪೂಜೆ ಪುನಸ್ಕಾರಗಳು ನಡೆಯುತ್ತವೆ. ಅಂತೆಯೇ 40 ಕಿಲೋ ಮೀಟರ್ ದೂರದಿಂದ ಬರಿಗಾಲಲ್ಲಿ ನಡಯುವ ಮೂಲಕ ಕಪಿಲಾ ಜಲವನ್ನು ಹೊತ್ತು ತಂದು ಶಿವಲಿಂಗಕ್ಕೆ ಅಭಿಷೇಕ ಮಾಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಶಿವರಾತ್ರಿ ಆಚರಿಸುವ ಪದ್ಧತಿ ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ನಡೆದುಕೊಂಡು ಬಂದಿದೆ.
ನ್ಯಾಮತಿ-ಹೊನ್ನಾಳಿ ಅವಳಿ ತಾಲೂಕು ಅಭಿವೃದ್ದಿಗೆ ₹60 ಕೋಟಿ ಅನುದಾನ: ಶಾಸಕ
ಶಾಸಕ ಡಿ.ಜಿ.ಶಾಂತನಗೌಡ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ನ್ಯಾಮತಿ-ಹೊನ್ನಾಳಿ ಅವಳಿ ತಾಲೂಕುಗಳ ಅಭಿವೃದ್ಧಿಗಾಗಿ ಸರ್ಕಾರ 60 ಕೋಟಿ ರು. ಅನುದಾನ ಬಿಡುಗಡೆಗೊಳಿಸಿದೆ ಎಂದು ಹೇಳಿದರು.
ಪಿಐಆರ್‌ ಡಿಟೆಕ್ಟಿವ್ ಸಾಧನ ಕಂಡುಹಿಡಿದ 9ನೇ ತರಗತಿಯ ವಿದ್ಯಾರ್ಥಿಗಳು
ವಿಜ್ಞಾನ ಶಿಕ್ಷಕ ಎಸ್.ಬಿ. ಭಾವಿಕಟ್ಟಿ ಹಾಗೂ ಶಿವಪ್ರಸಾದ ಮೇಲಿನಮನಿ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಸಂಶೋಧನೆ ನಡೆಸಿ ಯಶಸ್ವಿಗೊಳಿಸಿದ್ದು, ಸತತ 6 ತಿಂಗಳ ಪರಿಶ್ರಮದಿಂದ ಶಾಲೆಯ ಅಟಲ್ ಟಿಂಕರಿಂಗ್ ಪ್ರಯೋಗಾಲಯದಲ್ಲಿ ಈ ಸಾಧನ ತಯಾರಿಸಿದ್ದಾರೆ
ಗದಗ ಜಿಲ್ಲೆಯಾದ್ಯಂತ ಸಂಭ್ರಮದ ಮಹಾ ಶಿವರಾತ್ರಿ ಆಚರಣೆ
ಉಪವಾಸ ವ್ರತಾಚರಣೆ, ಜಾಗರಣೆ ಹಾಗೂ ಶಿವನಾಮ ಜಪ ಮೂಲಕ ವಿಶೇಷವಾಗಿ ಆಚರಿಸಲಾಗುವ ಮಹಾ ಶಿವರಾತ್ರಿಯನ್ನು ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶುಕ್ರವಾರ ಸಂಭ್ರಮ-ಸಡಗರ, ಭಕ್ತಿ-ಭಾವದಿಂದ ಆಚರಿಸಲಾಯಿತು.
ಕಡೂರು ಕ್ಷೇತ್ರದ ಅಲ್ಪಸಂಖ್ಯಾತರ ಅಭಿವೃದ್ದಿಗೆ 5 ಕೋಟಿ :ಶಾಸಕ ಕೆ.ಎಸ್.ಆನಂದ್
ಕ್ಷೇತ್ರದಲ್ಲಿರುವ ಅಲ್ವಸಂಖ್ಯಾತರ ವಾಸಿಸುವ ಬಡಾವಣೆಗಳಲ್ಲಿ ರಸ್ತೆ, ಬಾಕ್ಸ್ ಚರಂಡಿ, ಖಬರಸ್ಥಾನ ಅಭಿವೃದ್ಧಿ ಮತ್ತಿತರ ಕಾಮಗಾರಿಗಳಿಗೆ 5 ಕೋಟಿ ಹಣಬಿಡುಗಡೆಯಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ತಾಲೂಕಿನೆಲ್ಲೆಡೆ ಭಕ್ತಿಯಿಂದ ನೆರವೇರಿದ ಶಿವನ ಪೂಜೆಗಳು
ಪಟ್ಟಣ ಸೇರಿದಂತೆ ತಾಲೂಕಿನ ನಾನಾ ಗ್ರಾಮಗಳಲ್ಲಿನ ದೇವಸ್ಥಾನಗಳಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಭಕ್ತರು ಶಿವನ ಆರಾಧನೆ ಮೂಲಕ ಶಿವರಾತ್ರಿ ಹಬ್ಬವನ್ನು ಆಚರಿಸಿದರು.
ಶರಾಬಿ ನದಿ ಸ್ವಚ್ಛತೆಗೆ ಕ್ರಮಕೈಗೊಳ್ಳಿ
ಶರಾಬಿ ನದಿ ರಕ್ಷಿಸಿ, ಅದರ ನೈರ್ಮಲ್ಯ ಕಾಪಾಡಿಕೊಳ್ಳಬೇಕೆಂದು ಶರಾಬಿ ನದಿ ರಕ್ಷಿಸಿ ಹೋರಾಟ ಸಮಿತಿಯ ನಿಯೋಗ ಸಹಾಯಕ ಆಯುಕ್ತರನ್ನು ಭೇಟಿಯಾಗಿ ನದಿ ರಕ್ಷಿಸುವಲ್ಲಿ ಗಮನ ಹರಿಸಬೇಕು ಎಂದು ಒತ್ತಾಯಿಸಿತು.
ರಾಜ್ಯದ 7 ಹೊಸ ವಿಶ್ವವಿದ್ಯಾನಿಲಯಗಳ ಸ್ಥಿತಿ ಅತಂತ್ರ
ಅತ್ತ ಅನುದಾನವನ್ನೂ ನೀಡುತ್ತಿಲ್ಲ, ಇತ್ತ ವಿಲೀನವನ್ನೂ ಮಾಡುತ್ತಿಲ್ಲ...!. ಇದು ರಾಜ್ಯದಲ್ಲಿ ಆರಂಭವಾಗಿರುವ ಏಳು ಹೊಸ ವಿಶ್ವವಿದ್ಯಾನಿಲಯಗಳ ಪರಿಸ್ಥಿತಿ.
  • < previous
  • 1
  • ...
  • 12525
  • 12526
  • 12527
  • 12528
  • 12529
  • 12530
  • 12531
  • 12532
  • 12533
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved