ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಲ್ಲೆ ಮಾಡಿದ್ದ ಗೆಳೆಯನ ಅಟ್ಟಾಡಿಸಿಹತ್ಯೆ ಮಾಡಿದ್ದ 4 ಸ್ನೇಹಿತರ ಬಂಧನ
ಹಲ್ಲೆ ಮಾಡಿದ್ದ ಗೆಳೆಯನ ಅಟ್ಟಾಡಿಸಿಹತ್ಯೆ ಮಾಡಿದ್ದ 4 ಸ್ನೇಹಿತರ ಬಂಧನ
ಪುಟ 1ಕ್ಕೆ...ಮತ್ತೆ 18 ದಿನ, 3000 ಕ್ಯು.ನೀರು ಬಿಡುವಂತೆ ಆದೇಶ
ತಮಿಳುನಾಡಿಗೆ ನಿತ್ಯ ಮೂರು ಸಾವಿರ ಕ್ಯುಸೆಕ್ ನೀರು ಹರಿಸಬೇಕೆನ್ನುವ ಕಾವೇರಿ ನೀರು ನಿಯಂತ್ರಣ ಸಮಿತಿಯ (ಸಿಡಬ್ಲ್ಯುಆರ್‌ಸಿ) ಆದೇಶವನ್ನು ಶುಕ್ರವಾರ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ಕೂಡ ಎತ್ತಿ ಹಿಡಿದಿದೆ. ಈ ಮೂಲಕ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾದಂತಾಗಿದೆ.
ಆನ್‌ಲೈನ್ ಗೇಮಿಂಗ್‌ಗೆ ಶೇ.28 ಜಿಎಸ್ಟಿ: ಸರ್ಕಾರದಿಂದ ಸುಗ್ರೀವಾಜ್ಞೆ
gst, karnataka, ordinance, online game
ಪುಟ 1ಕ್ಕೆ....ಮತ್ತೆ ಸುಪ್ರೀಂ, ಪ್ರಾಧಿಕಾರಕ್ಕೇ ಮೊರೆ
ಕಾವೇರಿ ಜಲಾನಯನದ ನಮ್ಮ ಜಲಾಶಯಗಳಲ್ಲೇ ಸಾಕಷ್ಟು ನೀರಿಲ್ಲದ ಕಾರಣ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ಹಾಗಾಗಿ ಕಾನೂನು ಪರಿಣತರ ಸಲಹೆಯಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಸುಪ್ರೀಂಕೋರ್ಟ್ ಮುಂದೆ ನಿತ್ಯ 3000 ಕ್ಯುಸೆಕ್ ನೀರು ಹರಿಸಬೇಕೆಂಬ ಆದೇಶ ಪುನರ್ ಪರಿಶೀಲಿಸುವಂತೆ ಶನಿವಾರವೇ ಅರ್ಜಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕಾವೇರಿ ವ್ಯಾಪ್ತಿಯಲ್ಲಿ ಸಸಿಗಳನ್ನು ಬೆಳೆಸಲು ಸದ್ಗುರು ಕರೆ
ಸಮೃದ್ಧವಾಗಿ ಸಸಿಗಳನ್ನು ಬೆಳೆಯುವುದೇ ಕಾವೇರಿ ವರ್ಷ ಪೂರ್ತಿ ಹರಿಯುವಂತೆ ಮಾಡಲು ಇರುವ ಮಾರ್ಗ
ಆ್ಯಂಬುಲೆನ್ಸ್‌ನಲ್ಲಿ ಕಾಲೇಜಿಗೆ ತೆರಳಿದ ನರ್ಸಿಂಗ್ ವಿದ್ಯಾರ್ಥಿಗಳು
ಕರ್ನಾಟಕ ಬಂದ್ ಹಿನ್ನೆಲೆ ರಜೆ ನೀಡದಿದ್ದರಿಂದ ಎರಡು ತಾಸಿಗೂ ಅಧಿಕ ಕಾಲ ಬಸ್‌ಗಾಗಿ ಕಾದು ವಿದ್ಯಾರ್ಥಿಗಳು ಸುಸ್ತಾದರು. ಎರಡು ತಾಸಿನ ಬಳಿಕ ಸಿಮ್ಸ್‌ನಿಂದ ಆ್ಯಂಬುಲೆನ್ಸ್ ಕಳುಹಿಸಿದ್ದರಿಂದ ಆಂಬುಲೆನ್ಸ್‌ನಲ್ಲೇ ರೋಗಿಗಳ ಬದಲು ನರ್ಸಿಂಗ್ ವಿದ್ಯಾರ್ಥಿಗಳ ಪಯಣಿಸಿದರು
ಆಂಜನೇಯ ದೇಗುಲ ಧ್ವಂಸ
ಹೊಸಕೋಟೆ: ತಾಲೂಕಿನ ದಳಸಗೆರೆ ಗ್ರಾಮದಲ್ಲಿರುವ 40 ವರ್ಷಗಳ ಹಳೆಯ ಆಂಜನೇಯಸ್ವಾಮಿ ದೇಗುಲ ಮತ್ತು ವಿಗ್ರಹವನ್ನು ಕಿಡಿಗೇಡಿಗಳು ಗುರುವಾರ ತಡ ರಾತ್ರಿ ಧ್ವಂಸ ಮಾಡಿದ್ದಾರೆ.
ಕಾವೇರಿ ವಿಚಾರ ಅನ್ಯಾಯ<bha>;</bha> ನಾಯಕರ ಅಣಕು ಶ್ರಾದ್ಧ
ಕರ್ನಾಟಕ ರಕ್ಷಣಾ ವೇದಿಕೆಯಿಂದ ವಿನೂತನ ಪ್ರತಿಭಟನೆ, ಕೈಲಾಸ ಸಮಾರಾಧನೆ, ತಿಥಿಯೂಟ
ನೆಲಮಂಗಲದಲ್ಲಿ ಎಮ್ಮೆಗಳೊಂದಿಗೆ ಪ್ರತಿಭಟನೆ
ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ ತಡೆದು ಖಾಲಿ ಬಿಂದಿಗೆ ಪ್ರದರ್ಶಿಸಿ ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟ ವಿಶೇಷ ಪ್ರತಿಭಟನೆ ನಡೆಸಿದರು.
‘ಕಾವೇರಿ ವಿಚಾರದಲ್ಲಿ ಸಿಎಂ, ಡಿಸಿಎಂಗೆ ನಾಚಿಕೆಯಾಗಬೇಕು’
ಇನ್ನು 1 ಸಾವಿರ ನೀರು ಬಿಟ್ಟರೆ ಸಾಕು ಎಂದು ಉಡಾಫೆಯಿಂದ ನಗು ನಗುತ್ತಲೆ ನಮ್ಮ ಕಾವೇರಿ ವಿಚಾರದಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಕಾವೇರಿ ವಿಚಾರದಲ್ಲಿ ಅಸಡ್ಡೆ ತೋರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಚಿಕೆಯಾಗಬೇಕು ಎಂದು ಮಾಜಿ ಸಚಿವ ಎನ್ ಮಹೇಶ್ ಕಿಡಿಕಾರಿದರು
< previous
1
...
12526
12527
12528
12529
12530
12531
12532
12533
12534
next >
Top Stories
ಕೊರೋನಾ ಕಾಲದಲ್ಲಿ ಉದ್ಯಮ ಆರಂಭಿಸಿ ಯಶಸ್ವಿಯಾದ ಗೃಹಿಣಿ!
ದಾವಣಗೆರೆಯಲ್ಲಿ ವೀರಶೈವ ಪಂಚಪೀಠಗಳ ಸಮಾಗಮ
ನಾಳೆ, ನಾಡಿದ್ದು ಹಾಲು ಮಾರಾಟ ಬಂದ್
ವಿಚಾರಣೆಗೆ ಕರೆದ ತನಿಖಾ ಸಂಸ್ಥೆಗೆ ಸುಪ್ರೀಂ ಚಾಟಿ ಏಟುಮುಡಾ: ಇ.ಡಿ. ಕುಣಿಕೆಯಿಂದಸಿದ್ದು ಪತ್ನಿ ಪಾರ್ವತಿ ಬಚಾವ್
ಅನಿಲ್ ಅಂಬಾನಿ ‘ವಂಚಕ’: ಸಿಬಿಐಗೆ ದೂರು ಸಲ್ಲಿಕೆಗೆ ಸ್ಟೇಟ್ ಬ್ಯಾಂಕ್ ಸಿದ್ಧತೆ