• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸದಾ ಕಾಲ ದೇಶದಲ್ಲಿ ಜನರ ಕಲ್ಯಾಣ ಬಯಸುವ ಏಕೈಕ ಪಕ್ಷ ಕಾಂಗ್ರೆಸ್
ಚುನಾವಣೆಯ ಪೂರ್ವದಲ್ಲಿ ನೀಡಿದಂತ ಭರವಸೆಗಳನ್ನು ಅನುಷ್ಠಾನಕ್ಕೆ ತಂದಿದ್ದೇವೆ. ನಮ್ಮದು ನುಡಿದಂತೆ ನಡೆಯುವ ಪಕ್ಷ ಎಂದು ರೋಣ ಮತಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ ಅಭಿಪ್ರಾಯಪಟ್ಟರು.
ಡಾ.ಎಚ್.ಎನ್.ರವೀಂದ್ರರದ್ದು ನಿಂತಲ್ಲಿ ನೆಲೆ ಕಾಣದ ವ್ಯಕ್ತಿತ್ವ: ಆರೋಪ
ಕಳೆದ ಸ್ವಾಭಿಮಾನಿ ಚುನಾವಣೆಯಲ್ಲಿ ಹಲವು ನಾಯಕರು ಸುಮಲತಾರವರ ಬಗ್ಗೆ ಮಾತನಾಡಿದಾಗ ನನ್ನ ಅಣ್ಣ ನನ್ನ ಅಂಬಿ, ನನ್ನ ಜಿಲ್ಲೆ ನನ್ನ ಅತ್ತಿಗೆ, ನನ್ನ ತಮ್ಮ ಅಭಿಷೇಕ್, ನನ್ನ ಸ್ವಾಭಿಮಾನಿ ಜಿಲ್ಲೆಯ ಸೊಸೆಯಾದ ಸುಮಲತಾ ಎಂತಲೇ ಮಾತನಾಡಿ ಈಗ ಯಾರನ್ನೋ ಮೆಚ್ಚಿಸಲು ಸುಮಲತಾರವರ ಬಗ್ಗೆ ಅಸಭ್ಯ, ಅತಿರೇಕದ ಮಾತುಗಳನ್ನಾಡಿರುವುದನ್ನು ಉಗ್ರವಾಗಿ ಖಂಡಿಸುತ್ತೇನೆ.
ಆರ್‌.ಆರ್.ನಗರ ಸಂಭ್ರಮಕ್ಕೆ ಅದ್ಧೂರಿ ಚಾಲನೆ
ಶಿವರಾತ್ರಿ ಅಂಗವಾಗಿ ಕನ್ನಡಪ್ರಭ-ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಆರ್‌.ಆರ್‌.ನಗರದಲ್ಲಿ ಆಯೋಜಿಸಿದ್ದ ಶಿವರಾತ್ರಿ ಸಂಭ್ರಮಕ್ಕೆ ಸಿನಿಮಾ ತಾರೆಯರು ಇಂಬು ನೀಡಿದರು.
ಕೇಸರಿಪಡೆ ವಿರುದ್ಧ ರಾಜು ಆಲಗೂರ ಅಸ್ತ್ರ
ಕಾಂಗ್ರೆಸ್‌ನಲ್ಲಿ ಕಾಂತಾನಾಯಕ, ಪ್ರಕಾಶ ರಾಠೋಡ, ಮನೋಹರ ಐನಾಪುರ ಅವರನ್ನು ಹಿಂದಿಕ್ಕಿ ಲೋಕಸಭಾ ಟಿಕೆಟ್‌ ಪಡೆದ ರಾಜು ಆಲಗೂರ.
ನಾಮಫಲಕಗಳಲ್ಲಿ ಶೇ. 60 ಕನ್ನಡ ಕಡ್ಡಾಯ: ಹೋರಾಟಕ್ಕೆ ಸಂದ ಜಯ
ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ) ಬಣದ ಬ್ಯಾಡಗಿ ತಾಲೂಕಿನ ಕಲ್ಲೇದೇವರ ಗ್ರಾಮ ಘಟಕ ಉದ್ಘಾಟಸಲಾಯಿತು. ಗ್ರಾಮ ಘಟಕದ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ಗಿಡನೆಟ್ಟು ಮಹಾ ಶಿವರಾತ್ರಿ ಹಬ್ಬ, ಮಹಿಳಾ ದಿನ ಆಚರಣೆ.
ಮುಖ್ಯ ಅತಿಥಿಯಾಗಿ ಆಗಮಿಸಿದ ಪರಿಸರವಾದಿ ಹಾಗೂ ಗುಡಿಬಂಡೆ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ನರಸಿಂಹಮೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂದು ಶಿವರಾತ್ರಿ ಹಬ್ಬವನ್ನು ದೇಶದಾದ್ಯಂತ ಆಚರಿಸುತ್ತಿದ್ದು, ಈ ದಿನ ಶಿವನು ಪಾರ್ವತಿಯನ್ನು ಮದುವೆಯಾದ ಸುದಿನ, ಆದ್ದರಿಂದ ಶಿವ ಪರಮಾತ್ಮನು ಎಲ್ಲರಿಗೂ ಸುಖ, ಸಂತೋಷವನ್ನು ನೀಡಲಿ ಎಂದರು.
ರಸ್ತೆ ಗುಣಮಟ್ಟ ಕಾಪಾಡಿ, ಶೀಘ್ರ ಕೆಲಸ ಮುಗಿಸಿ: ಸಂಸದ ಉಮೇಶ್‌ ಜಾಧವ್
ಕರ್ನಾಟಕ-ಮಹಾರಾಷ್ಟ್ರ ಗಡಿಯಿಂದ ಯಾದಗಿರಿ ಜಿಲ್ಲೆಯಲ್ಲಿ ಹಾದು ಹೋಗುವ 27ರಿಂದ 97 ಕಿ.ಮೀ. ರಸ್ತೆಯಲ್ಲಿ 71 ಕಿ.ಮೀ ರಸ್ತೆಯನ್ನು 1575 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಮಹಾರಾಷ್ಟ್ರ ಗಡಿಯಿಂದ ಶಹಾಪುರ ತನಕ ಪರಿವೀಕ್ಷಣೆ ನಡೆಸಿದ ಸಂಸದರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗಮನ ಸೆಳೆದ ಜ್ಯೋತಿರ್ಲಿಂಗಗಳ ಮೆರವಣಿಗೆ
ಮನುಷ್ಯನಲ್ಲಿನ ದಾರಿದ್ರವನ್ನು ದೂರ ಮಾಡಿ ಸುಖ, ಶಾಂತಿ ನೆಲೆಸುವಂತೆ ಸರ್ವರನ್ನು ಆಶೀರ್ವದಿಸುವ ಸಾಂಕೇತಿಕವಾಗಿ ರುದ್ರಾಕ್ಷ ಲಿಂಗವನ್ನು ಪ್ರತಿಷ್ಠಾಪಿಸಲಾಗಿದೆ.
ಉದ್ಯಾನ ನಗರಿಯಲ್ಲಿ ಶಿವನಾಮ ಸ್ಮರಣೆ
ಶಿವರಾತ್ರಿ ಪ್ರಯುಕ್ತ ನಗರದಲ್ಲಿ ನಸುಕಿನಿಂದಲೇ ದೇವಸ್ಥಾನಗಳಿಗೆ ತೆರಳಿದ ಭಕ್ತರು ಶಿವಲಿಂಗದ ದರ್ಶನ ಪಡೆದರು. ಕ್ಷೀರಾಭಿಷೇಕ, ಜಲಾಭಿಷೇಕ, ಪುಷ್ಪ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದರು.
ಗ್ಯಾರಂಟಿ ಯೋಜನೆ ಕುರಿತ ವಸ್ತು ಪ್ರದರ್ಶನಕ್ಕೆ ಚಾಲನೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಇನ್ನಿತರ ಯೋಜನೆಗಳ ಕುರಿತು ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಆಯೋಜಿಸಿರುವ ವಸ್ತು ಪ್ರದರ್ಶನಕ್ಕೆ ಚಾಲನೆ ದೊರೆತಿದೆ.
  • < previous
  • 1
  • ...
  • 12528
  • 12529
  • 12530
  • 12531
  • 12532
  • 12533
  • 12534
  • 12535
  • 12536
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved