• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಲೂಕಿನಾದ್ಯಂತ ಶ್ರದ್ದಾಭಕ್ತಿಯಿಂದ ಶಿವರಾತ್ರಿ ಆಚರಣೆ
ಚಿತ್ರಾವತಿ ನದಿ ದಡದಲ್ಲಿರುವ ಚಂದ್ರಮೌಳೇಶ್ವರ, ದಿನ್ನಹಳ್ಳಿಯ ಉದ್ಬವಮೂರ್ತಿ ಪಾತಾಳೇಶ್ವರ, ಸೋಮೇಶ್ವರದ ವಿಭೂತಿನಾಥ ಬೃಂಗೇಶ್ವರ, ಚೆಂಡೂರಿನ ಕಾಶಿಲಿಂಗವಾದ ಚಂದ್ರಮೌಳೇಶ್ವರ, ಬೀಚಗಾನಹಳ್ಳಿ ಚಂದ್ರಮೌಳೇಶ್ವರ, ಜಂಗಾಲಹಳ್ಳಿ ಚಂದ್ರಮೌಲೇಶ್ವರ ಸೇರಿ ತಾಲೂಕಿನಾದ್ಯಂತ ರುದ್ರದೇವ ಮಹಾಶಿವನಿಗೆ ಮಹಾರುಧ್ರಾಭಿಶೇಕ, ಪಂಚಾಮೃತ ಅಭಿಷೇಕ ಇತ್ಯಾದಿ ವಿಶೇಷ ಪೂಜೆಗಳನ್ನು ಏರ್ಪಡಿಸಲಾಗಿತ್ತು.
ಶಿವರಾತ್ರಿ ಹಿನ್ನೆಲೆ ಶಾಸಕ ಸ್ವರೂಪ್‌ರಿಂದ ಹಾಸನದಲ್ಲಿ ಶಿವನಿಗೆ ವಿಶೇಷ ಪೂಜೆ
ಶಾಸಕ ಎಚ್.ಪಿ.ಸ್ವರೂಪ್ ಹಾಸನದಲ್ಲಿ ಶಿವನ ದೇವಸ್ಥಾನಕ್ಕೆ ತಮ್ಮ ಪತ್ನಿ ಜೊತೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಹಬ್ಬದ ಶುಭಾಶಯ ಕೋರಿದರು.
ಪ್ರಕೃತಿ, ಕೃಷಿ ಬುದುಕು ಉಳಿದರೆ ದೈವಗಳ ಆರಾಧನೆ ಪರಿಪೂರ್ಣ: ಶ್ರೀಕಾಂತ್‌ ಶೆಟ್ಟಿ
ಗುರುವಾಯನಕೆರೆ ಸಮೀಪದ ರತ್ನಗಿರಿಯ ಸನ್ಯಾಸಿಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ನಡೆದ ಪರ್ವ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಲೇಖಕ ಶ್ರೀಕಾಂತ ಶೆಟ್ಟಿ ಮಾತನಾಡಿದರು.
ಸದೃಢ ಯುವ ಪೀಳಿಗೆ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅಪಾರ
ಸದೃಢ ಯುವ ಪೀಳಿಗೆ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ. ಯಾವುದೇ ಕೈಗಾರಿಕೆ, ನೀರಾವರಿ ಸೌಲಭ್ಯಗಳಿಲ್ಲದ ಬರದ ನಾಡು ಚಿತ್ರದುರ್ಗ ಜಿಲ್ಲೆ ಅಭಿವೃದ್ಧಿಯಾಗಬೇಕಾದರೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು.
ಪರಿಶಿಷ್ಟರಿಗೆ ಕಳಪೆ ಪಂಪ್‌ಸೆಟ್‌ ವಿತರಣೆ; ಶಾಸಕ ಬಸವಂತಪ್ಪ ಕಿಡಿ
ದಾವಣಗೆರೆ ತಾಲೂಕು ಆನಗೋಡು ಗ್ರಾಮದಲ್ಲಿ ಗುಣಮಟ್ಟದ, ಐಎಸ್ಐ ಮಾರ್ಕ್‌ನ ಪಂಪ್‌ ಸೆಟ್ ಹಾಗೂ ಉಪಕರಣ ವಿತರಿಸುವಂತೆ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಮೂಡ್ಲಕಟ್ಟೆ ಐಎಂಜೆ ಕಾಲೇಜು: ಯಕ್ಷಗಾನ ಹೆಜ್ಜೆ- ಕಿರು ನೋಟ ಕಾರ್ಯಕ್ರಮ
ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್‌ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ. ಸುಷ್ಮಾ ಅಡಿಗ ಅವರು ಯಕ್ಷಗಾನದ ಗೆಜ್ಜೆಗಳನ್ನು ಅನಾವರಣ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಕೀಳರಿಮೆ ಸಲ್ಲದು: ಝೀವಲ್‌ ಖಾನ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗು ಭಾರತ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ‘ಮಕ್ಕಳ ಸಾಹಿತ್ಯ ಸಂಭ್ರಮ’ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.
ನನಗೇ ಟಿಕೆಟ್‌ ಸಿಗೋದು ಖಚಿತ: ಕಾಂತೇಶ್ ವಿಶ್ವಾಸ
ಈ ಬಾರಿ ಲೋಕಸಭಾ ಚುನಾವಣೆಗೆ ಹಾವೇರಿ-ಗದಗ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ನನಗೆ ಸಿಗಲಿದೆ. ದೃಶ್ಯ ಮಾಧ್ಯಮಗಳಲ್ಲಿ ಹಾವೇರಿ ಲೋಕಸಭಾ ಚುನಾವಣೆಗೆ ಕಾಂತೇಶ್‌ಗೆ ಪಕ್ಷದ ಟಿಕೆಟ್ ಸಿಗುತ್ತಾ ಅಥವಾ ಇಲ್ಲವೋ ಎಂಬ ಚರ್ಚೆ ಆರಂಭ ಆಗಿರುವುದರಿಂದ ಕಾರ್ಯಕರ್ತರು ಸ್ವಲ್ಪ ಗೊಂದಲಕ್ಕೆ ಒಳಗಾಗಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಗೊಂದಲಪಡುವುದು ಬೇಡ. ಬಿ.ಎಸ್‌. ಯಡಿಯೂರಪ್ಪ ನನಗೆ ಸಂಪೂರ್ಣ ಆಶೀರ್ವಾದ ಮಾಡಿದ್ದಾರೆ. ನನ್ನ ಪರವಾಗಿ ಪ್ರಚಾರಕ್ಕೂ ಬರುವುದಾಗಿ ತಿಳಿಸಿದ್ದರು ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಪುತ್ರ ಕೆ.ಇ. ಕಾಂತೇಶ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗಾಂಧಿನಗರದಲ್ಲಿ ಶ್ರದ್ಧಾಭಕ್ತಿ ಶಿವರಾತ್ರಿ
ಸಿಂಧನೂರು ತಾಲೂಕಿನ ಗಾಂಧಿನಗರದ ಶಿವ ದೇವಾಲಯದಲ್ಲಿ ಮೂರ್ತಿಗೆ ಅಲಂಕಾರ ಮಾಡಿರುವುದು
ಪಾತಾಳೇಶ್ವರ ದೇಗುಲದಲ್ಲಿ ಶಿವರಾತ್ರಿ ಪೂಜೆ
ಶ್ರೀ ಪಾತಾಳೇಶ್ವರ ಸೇವಾ ಟ್ರಸ್ಟ್ ಸಹಕಾರದಿಂದ ಉತ್ತಮ ಸೇವೆ ಮಾಡಲು ಸಾಧ್ಯ ಎಂದು ಶ್ರೀ ಪಾತಾಳೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಪೈಂಟ್ ರವಿ ತಿಳಿಸಿದರು. ಬೇಲೂರಿನ ಪಾತಾಳೇಶ್ವರ ದೇವಾಲಯದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ಪಾತಾಳೇಶ್ವರ ಸೇವಾ ಟ್ರಸ್ಟ್ ವತಿಯಿಂದ ವಿಶೇಷ ಪೂಜೆ ನೆರವೇರಿಸಿ ಮಾತನಾಡಿದರು.
  • < previous
  • 1
  • ...
  • 12529
  • 12530
  • 12531
  • 12532
  • 12533
  • 12534
  • 12535
  • 12536
  • 12537
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved