• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳಾ ಮಣಿಗಳಿಂದ ಫೋನ್ ಕರೆಗಳ ಸುರಿಮಳೆ
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲೆಯ ತ್ರಿಶಕ್ತಿಗಳಾದ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಪಂ ಸಿಇ ಜೊತೆಗೆ ಫೋನ್ ಇನ್ ಸಂವಾದ ಕಾರ್ಯಕ್ರಮಕ್ಕೆ ಜಿಲ್ಲೆಯ ಮಹಿಳೆಯರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.
ಗುಣಮಟ್ಟದ ಶಿಕ್ಷಣಕ್ಕಾಗಿ ಶಿಕ್ಷಕರ ಶ್ರಮ ಅಗತ್ಯ
ವೈಯುಕ್ತಿಕ ಸಮಸ್ಯೆಗಳ ಬದಿಗೆ ಸರಿಸಿ ಗುಣಮಟ್ಟದ ಶಿಕ್ಷಣಕ್ಕಾಗಿ ಎಲ್ಲಾ ಶಿಕ್ಷಕರು ಶ್ರಮಿಸಬೇಕು ವೈಯುಕ್ತಿಕ ಸಮಸ್ಯೆಗಳ ಬದಿಗೆ ಸರಿಸಿ ಗುಣಮಟ್ಟದ ಶಿಕ್ಷಣಕ್ಕಾಗಿ ಎಲ್ಲಾ ಶಿಕ್ಷಕರು ಶ್ರಮಿಸಬೇಕು
ಸಿದ್ಧಾರೂಢ ಮಠಕ್ಕೆ 4 ಲಕ್ಷಕ್ಕೂ ಅಧಿಕ ಭಕ್ತರು
ಮಾ. 9ರಂದು ಸಂಜೆ ಸಿದ್ಧಾರೂಢ ಅಜ್ಜನ ಮಹಾರಥೋತ್ಸವ ನಡೆಯಲಿದೆ. ಶಕ್ತಿ ಯೋಜನೆಯಿಂದ ಈ ಸಲ ಮಠಕ್ಕೆ ಬಂದಿರುವ ಭಕ್ತಗಣದ ಸಂಖ್ಯೆ ಜಾಸ್ತಿಯಾಗಿದೆ. ಜಾತ್ರೆಯಲ್ಲಿ ಸರಿಸುಮಾರು 5 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆಯಿದೆ
ಶಿವಮೊಗ್ಗ ಜಿಲ್ಲಾದ್ಯಂತ ಶಿವರಾತ್ರಿ ಸಂಭ್ರಮ, ವಿಶೇಷ ಪೂಜೆ
ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯೆಲ್ಲೆಡೆ ಶುಕ್ರವಾರ ಶ್ರದ್ಧಾ-ಭಕ್ತಿಯಿಂದ ಮಹಾಶಿವರಾತ್ರಿ ಹಬ್ಬವನ್ನು ಆಚರಿಸಲಾಯಿತು. ವಿಶೇಷವಾಗಿ ಶಿವನ ದೇವಾಲಯಗಳನ್ನು ಬಣ್ಣದ ದೀಪಗಳಿಂದ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಹಬ್ಬದ ಅಂಗವಾಗಿ ದೇವಾಲಯಗಳಲ್ಲಿ ಭಕ್ತರ ದಂಡೇ ನೆರೆದಿತ್ತು. ಶಿವನ ದರ್ಶನ ಪಡೆದ ಭಕ್ತರು ಭಕ್ತಿಯ ಭಾವದಲ್ಲಿ ಮಿಂದೆದ್ದರು.
ಶಿವರಾತ್ರಿ ನಿಮಿತ್ತ ಬ್ಯಾಡಗಿಯಲ್ಲಿ ವಿಶೇಷ ಪೂಜೆ, ಪ್ರಾರ್ಥನೆ
ಶಿವರಾತ್ರಿ ಅಂಗವಾಗಿ ಬ್ಯಾಡಗಿ ಪಟ್ಟಣದ ವಿವಿಧ ದೇವಸ್ಥಾನ, ಮಂದಿರಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ನಡೆಯಿತು. ಜಂಗಮವಟುಗಳನ್ನು ಮನೆಗೆ ಕರೆಸಿ ಪಾದಪೂಜೆ ಮಾಡಿದರು.
ವಿಶ್ವಮಾನವ ಪರಿಕಲ್ಪನೆಗೆ ಎಲ್ಲರೂ ತೆರೆದುಕೊಳ್ಳಲಿ: ಡಾ. ರಹಮತ್‌ ತರೀಕೆರೆ
ಬಡವರು, ಅಸಹಾಯಕರು, ಹಸಿವು, ಯಾತನೆಗೆ ಒಳಗಾದವರ ಸಮಾಜವನ್ನು ಅರ್ಥ ಮಾಡಿಕೊಳ್ಳಲು ಸಾಹಿತ್ಯವನ್ನು ಓದಬೇಕು.
ಹಾಲುಮತ ಸಮಾಜ ವಿಶ್ವಾಸವುಳ್ಳ ಜನಾಂಗ
ವೀರ ಸಂಗೊಳ್ಳಿ ರಾಯಣ್ಣನ ದೇಶಾಭಿಮಾನವನ್ನು ನಾವು ಸ್ಮರಿಸುವ ಮೂಲಕ ಆತನ ಧೈರ್ಯ, ಸಾಹಸವನ್ನು ಎಂದೂ ಮರೆಯಲೂ ಸಾಧ್ಯವಿಲ್ಲ. ಅಂಥವರ ತತ್ವಾದರ್ಶಗಳನ್ನು ಇಂದಿನ ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಅರಸಿನಕುಪ್ಪೆ ಶ್ರೀಮಂಜುನಾಥಸ್ವಾಮಿ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಜಾತ್ರೋತ್ಸವ
ಎಂಟು ಯಾಮಗಳಲ್ಲಿ ಶಿವರಾತ್ರಿ ಪೂಜೆ ನಡೆಯುವ ಜಿಲ್ಲೆಯ ಅಪರೂಪದ ಕ್ಷೇತ್ರಗಳಲ್ಲೊಂದಾದ ಶ್ರೀಮಂಜುನಾಥಸ್ವಾಮಿ ಕ್ಷೇತ್ರದಲ್ಲಿ ಬೆಳಗ್ಗೆ ೬ ಗಂಟೆಗೆ ಹಾಲಿನ ಅಭಿಷೇಕ, ನಂತರ ಎರಡನೆ ಯಾಮದಲ್ಲಿ ೧೧೦೮ ಎಳನೀರು ಅಭಿಷೇಕವನ್ನು ದೇವರಿಗೆ ಮಾಡಲಾಯಿತು. ಮೂರನೆ ಯಾಮದಲ್ಲಿ ಕಬ್ಬಿನ ಹಾಲಿನ ಅಭಿಷೇಕ, ನಾಲ್ಕನೆ ಯಾಮದಲ್ಲಿ ಕಲಶಾಭಿಷೇಕ, ಐದನೆ ಯಾಮದಲ್ಲಿ ಪಂಚಾಮೃತ ಅಭಿಷೇಕ, ಆರನೇ ಯಾಮದಲ್ಲಿ ಜೇನುತುಪ್ಪದ ಅಭಿಷೇಕ, ಏಳನೆ ಯಾಮದಲ್ಲಿ ಜಲಾಭಿಷೇಕ ಮತ್ತು ಎಂಟನೆ ಹಾಗೂ ಕೊನೆಯ ಯಾಮದಲ್ಲಿ ವಿಶೇಷವಾಗಿ ಭಸ್ಮಾಭಿಷೇಕ ನೆರವೇರಿಸಲಾಯಿತು.
ಕಾಡು ಹಂದಿ ದಾಳಿ, ಮೃತ ಮಹಿಳೆ ಕುಟುಂಬಕ್ಕೆ 15ಲಕ್ಷ ಪರಿಹಾರ
ಕಾಡುಹಂದಿ ದಾಳಿಯಿಂದ ಮೃತಪಟ್ಟಿದ್ದ ಮಹಿಳೆ ಕವಿತಾ ಅವರ ಕುಟುಂಬಕ್ಕೆ ಸಚಿವ ಈಶ್ವರ ಖಂಡ್ರೆ ಅವರು 24ಗಂಟೇಲಿ 15ಲಕ್ಷ ರು.ಗಳ ಪರಿಹಾರದ ಚೆಕ್‌ ವಿತರಿಸಿದರು
ಜಾನಪದ ಕಲಾವಿದರ ಕಲ್ಯಾಣಕ್ಕೆ ಪ್ರತ್ಯೇಕ ಇಲಾಖೆ ಸ್ಥಾಪಿಸಿ
ಕನಕಪುರ: ಜಾನಪದ ಕಲೆ ಮತ್ತು ಕಲಾವಿದರ ಕಲ್ಯಾಣ ಅಭಿವೃದ್ಧಿಗೆ ಸರ್ಕಾರ ಪ್ರತ್ಯೇಕ ಇಲಾಖೆ ಸ್ಥಾಪಿಸುವ ಅಗತ್ಯವಿದೆ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರದ ಐಸಿಸಿಆರ್ ಸದಸ್ಯ ಡಾ.ಎಸ್ ಬಾಲಾಜಿ ತಿಳಿಸಿದರು.
  • < previous
  • 1
  • ...
  • 12530
  • 12531
  • 12532
  • 12533
  • 12534
  • 12535
  • 12536
  • 12537
  • 12538
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved