• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳು ತಮಗಿರುವ ಹಕ್ಕುಗಳ, ಯೋಜನೆಗಳ ಕುರಿತು ತಿಳಿದುಕೊಂಡಿರಬೇಕು: ರಾಧಾ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಮಕ್ಕಳ ಅಭಿವೃದ್ಧಿ ಹಾಗೂ ಮಕ್ಕಳ ರಕ್ಷಣೆಗಾಗಿ ಸಾಕಷ್ಟು ಯೋಜನೆಗಳಿವೆ. ಅವುಗಳನ್ನು ಮಕ್ಕಳಿಗೆ ತಲುಪಿಸುವ ಕಾರ್ಯವನ್ನು ಸತತವಾಗಿ ಮಾಡುತ್ತ ಬಂದಿದ್ದು ಮಕ್ಕಳು ತಮಗಿರುವ ಹಕ್ಕುಗಳು ಹಾಗೂ ಯೋಜನೆಗಳ ಕುರಿತು ತಿಳಿದುಕೊಂಡಿರಬೇಕು.
ಆಳಂದದ ದರ್ಗಾದಲ್ಲಿ ಶಿವರಾತ್ರಿಗೆ ಕೋರ್ಟ್‌ ಓಕೆ
ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ವಿವಾದಿತ ರಾಘವ ಚೈತನ್ಯ ಶಿವಲಿಂಗಕ್ಕೆ ಮಹಾಶಿವರಾತ್ರಿ ದಿನವಾದ ಶುಕ್ರವಾರ ಹಿಂದೂಗಳಿಗೆ ಪೂಜೆ ಸಲ್ಲಿಸಲು ಇಲ್ಲಿನ ಹೈಕೋರ್ಟ್‌ ಸಂಚಾರಿ ಪೀಠ ಷರತ್ತುಬದ್ಧ ಅನುಮತಿ ನೀಡಿ ಆದೇಶ ಹೊರಡಿಸಿದೆ.
ಚಿತ್ರದುರ್ಗ ಕ್ಷೇತ್ರಕ್ಕೆ ನಾನೂ ಬಿಜೆಪಿ ಟಿಕೆಟ್‌ ಆಕಾಂಕ್ಷಿ
ಲೋಕಸಭಾ ಕ್ಷೇತ್ರದ ಅವಿಭಾಜ್ಯ ಅಂಗವಾಗಿರುವ ಶಿರಾ ತಾಲೂಕಿಗೆ ಭೇಟಿ ನೀಡಿ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಹೆಚ್ಚಿನ ಉತ್ಸಾಹದಿಂದ ಕೆಲಸ ಮಾಡಲು ಬಂದಿದ್ದೇನೆ. ಪಕ್ಷ ಟಿಕೆಟ್ ನೀಡಿದರೆ ಖಂಡಿತ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಂಸದರಾದ ಜನಾರ್ಧನ ಸ್ವಾಮಿ ಹೇಳಿದ್ದಾರೆ.
ಮೊದಲ ಬಾರಿ ಹಳಿಯಲ್ಲಿ ಓಡಿದ ಚಾಲಕ ರಹಿತ ಮೆಟ್ರೋ ರೈಲು
ಮೆಟ್ರೋ ಹಳದಿ ಮಾರ್ಗದಲ್ಲಿ ಚಾಲಕರಹಿತ ರೈಲು ಪ್ರಪ್ರಥಮವಾಗಿ ಹಳಿಯಲ್ಲಿ ಸಂಚರಿಸಿತು. ಇದೇ ವೇಳೆ ಹಲವು ಪರೀಕ್ಷೆಗಳನ್ನು ಮಾಡಲಾಯಿತು.
ಕುಷ್ಟಗಿಯಲ್ಲಿ ಕುಡಿಯುವ ನೀರು, ಮೇವು ಸಮಸ್ಯೆ ನೀಗಿಸಲು ತಂಡ ರಚನೆ
ತಾಲೂಕಿನಲ್ಲಿ ಪ್ರತಿ ಮಂಗಳವಾರ ಮತ್ತು ಬುಧವಾರ ಗ್ರಾಮ ಮಟ್ಟದ ಕಾರ್ಯಪಡೆ ಮತ್ತು ಪ್ರತಿ ಗುರುವಾರ ತಾಲೂಕು ಮಟ್ಟದ ಕಾರ್ಯಪಡೆ ಸಭೆ ನಡೆಯತ್ತದೆ.
ಕಾನೂನು ಬಲವಿದ್ದರೂ ಮಹಿಳೆಯರಿಗಿಲ್ಲ ರಕ್ಷಣೆ: ಅನ್ನಪೂರ್ಣಾ ಭಟ್ಟ
ಮಹಿಳೆಯರಿಗೆ ಸ್ವಾತಂತ್ರ‍್ಯ ಹಾಗೂ ರಕ್ಷಣೆ ಕುರಿತು ಸಾಕಷ್ಟು ಕಾಯ್ದೆ-ಕಾನೂನುಗಳಿದ್ದರೂ ಮಹಿಳೆಯರಿಗೆ ರಕ್ಷಣೆ ಇಲ್ಲದ ಕಾರಣ ನಮ್ಮನ್ನು ನಾವೇ ರಕ್ಷಣೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಇದೆ.
ಮುಂದಿನ ವರ್ಷ ವಚನ ಸಾಹಿತ್ಯ ವಿವಿ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಮುಂದಿನ ವರ್ಷ ಬಸವಕಲ್ಯಾಣದಲ್ಲಿ ವಚನ ಸಾಹಿತ್ಯ ವಿಶ್ವ ವಿದ್ಯಾಲಯ ಸ್ಥಾಪನೆ ಮಾಡುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ನಗರದ ಅಭಿವೃದ್ಧಿಯೇ ನನ್ನ ಮೊದಲ ಗುರಿ
ಇಳಕಲ್ಲ: ನಗರದ ಅಭಿವೃದ್ಧಿ ಮಾಡುವುದೆ ನನ್ನ ಮೊದಲ ಗುರಿಯಾಗಿದೆ. ಅದಕ್ಕಾಗಿ ನಮ್ಮ ಸರ್ಕಾರದಿಂದ ₹೧೬೦.೮೨ ಲಕ್ಷ ವೆಚ್ಚದ ಕಾಮಗಾರಿಗಳನ್ನು ತಂದು ಭೂಮಿಪೂಜೆ ಮಾಡುತ್ತಿದ್ದೇನೆ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅದ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ತಿಳಿಸಿದರು.
ಪ್ರತಿಯೊಬ್ಬರೂ ಶ್ರಮದಿಂದ ಬದುಕು ಕಟ್ಟಿಕೊಳ್ಳಬೇಕು: ಸಂಸದ ರಾಘವೇಂದ್ರ
ಶ್ರಮದ ದುಡಿಮೆ ಜನರಲ್ಲಿ ಇತ್ತೀಚಿನ ದಿನದಲ್ಲಿ ಕಡಿಮೆ ಆಗುತ್ತಿದೆ. ಶ್ರಮವಿಲ್ಲದೇ ಗಳಿಸುವ ಭಾಗ್ಯ ತಾತ್ಕಾಲಿಕ ಆಗುವುದು. ಆದ್ದರಿಂದ ಪ್ರತಿಯೊಬ್ಬರು ಶ್ರಮ ವಹಿಸಿ ದುಡಿದು, ಗಳಿಸಿ ತಿನ್ನುವ ಕಾಯಕ ತತ್ವವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಂಸದ ಬಿ.ವೈ ರಾಘವೇಂದ್ರ ಶಿಕಾರಿಪುರದಲ್ಲಿ ಹೇಳಿದ್ದಾರೆ.
ಶ್ರೀನೀಲಕಂಠೇಶ್ವರಗೆ ನಿರಂತರ ರುದ್ರಾಭಿಷೇಕ
ರಬಕವಿ-ಬನಹಟ್ಟಿ: ತಾಲೂಕಿನ ನಾವಲಗಿ ಗ್ರಾಮದಲ್ಲಿ ಶ್ರೀನೀಲಕಂಠೇಶ್ವರ ದೇವಾಲಯ ಉದ್ಘಾಟನೆ ನಿಮಿತ್ಯ ಗ್ರಾಮದ ಸಕಲ ಸದ್ಭಕ್ತರು ಸತತ ೧೨ ದಿನಗಳ ಕಾಲ ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀನೀಲಕಂಠೇಶ್ವರನಿಗೆ ರುದ್ರಾಭಿಷೇಕ ನಡೆಸುತ್ತಿದ್ದಾರೆ. ರುದ್ರಾಭಿಷೇಕ ಪೂಜಾ ಕಾರ್ಯಕ್ರಮವನ್ನು ಬಸಯ್ಯಸ್ವಾಮಿಜಿ, ಸೋಮಯ್ಯಶ್ರೀ, ಜಗದಾಳ ಹಿರೇಮಠದ ಚಿದಾನಂದಶ್ರೀ, ಸೋಮನಾಥ ಶ್ರೀ ನೇತೃತ್ವ ವಹಿಸಿ ಸಂಪನ್ನಗೊಳಿಸಿದರು.
  • < previous
  • 1
  • ...
  • 12538
  • 12539
  • 12540
  • 12541
  • 12542
  • 12543
  • 12544
  • 12545
  • 12546
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved