ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದಲಿತರ ಕೇರಿಗಳಿಗೆ ಮೂಲಸೌಕರ್ಯ ಕಲ್ಪಿಸಿದ್ದೇ ಬಿಜೆಪಿ
ಕಾಂಗ್ರೆಸ್‌ನವರು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯವನ್ನು ಓಟಿಗಾಗಿ ಬಳಸಿಕೊಂಡಿದ್ದು ಬಿಟ್ಟರೆ, ದಲಿತರ ಕಲ್ಯಾಣಕ್ಕೆ ಏನೂ ಮಾಡಿಲ್ಲ. ಸ್ವಾತಂತ್ರ್ಯ ಬಂದಾಗಿನಿಂದ ದಲಿತರ ಕೇರಿಗಳ ಉದ್ಧಾರ ಆಗಿದೆಯಾ? ಮೂಲಸೌಕರ್ಯ ಕಲ್ಪಿಸಿದ್ದು ಯಾರು ಎಂದು ದಲಿತ ಬಂಧುಗಳು ಚಿಂತಿಸಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
‘ಕೈ’ ಟಿಕೆಟ್ ಯಾರಿಗೆ: ರಮಾನಾಥ ರೈ, ಪದ್ಮರಾಜ್, ಸೊರಕೆ?
ಮಾಜಿ ಸಚಿವ ರಮಾನಾಥ ರೈ ಹೆಸರು ಮುಂಚೂಣಿಯಲ್ಲಿದ್ದು, ಇನ್ನೋರ್ವ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಯುವ ನಾಯಕ ಪದ್ಮರಾಜ್ ಆರ್. ಹೆಸರೂ ಕೇಳಿಬರುತ್ತಿದೆ. ಈ ಮೂವರಲ್ಲಿ ಅಭ್ಯರ್ಥಿ ಆಗುವವರಾರು ಎಂಬುದಷ್ಟೇ ಈ ಕ್ಷಣದ ಕುತೂಹಲ.
ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಕೊಡುಗೆ ಅಪಾರ: ಜಿಪಂ ಸಿಇಒ
ಕ್ರೀಡಾ ಕ್ಷೇತ್ರದಲ್ಲಿಯೂ ಸ್ತ್ರೀಯರು ಹೆಚ್ಚಾಗಿ ಸಾಧನೆ ಮಾಡಲಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಅಭಿಮತ ವ್ಯಕ್ತಪಡಿಸಿದರು. ರಾಯಚೂರಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆಗೆ ಸೂಚನೆ
ಲೋಕಸಭಾ ಚುನಾವಣೆಯಲ್ಲಿ ಕಟ್ಟುನಿಟ್ಟಾಗಿ ಮಾದರಿ ನೀತಿಸಂಹಿತೆ ಪಾಲನೆ ಮಾಡಬೇಕಿದೆ. ಚಾಮರಾಜನಗರ, ಮಂಡ್ಯ ಜಿಲ್ಲೆಗಳನ್ನು ಸಂಪರ್ಕಿಸುವ ಗಡಿಭಾಗಗಳ ಚೆಕ್ ಪೋಸ್ಟ್ ಗಳಲ್ಲಿ ಪರಿಣಾಮಕಾರಿಯಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಪರಸ್ಪರ ಸಮನ್ವಯ ಸಹಕಾರದಿಂದ ಅತ್ಯಂತ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು.
ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಸರ್ಕಾರ ಎಟಿಎಂ ಇದ್ದಂತೆ
ರಾಷ್ಟ್ರಮಟ್ಟದ ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಟಿಎಂ ಇದ್ದಂತೆ. ಭ್ರಷ್ಟಾಚಾರದ ಮೂಲಕಗಳಿಸಲಾದ ಹಣ ನಾಯಕರಾದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಗೆ ಕಳಿಸುತ್ತಿದ್ದಾರೆ.
ರೈತರ ಸಾಲ ವಸೂಲಾತಿಗೆ ಬಲವಂತದ ಕ್ರಮ ಬೇಡ
ರಾಜ್ಯಾದ್ಯಂತ ಬರಗಾಲ ಇರುವ ಕಾರಣ ರೈತರಿಂದ ಯಾವುದೇ ಸಾಲ ವಸೂಲಾತಿಗೆ ಬಲವಂತದ ಕ್ರಮವಹಿಸಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಬ್ಯಾಂಕ್ ಹಾಗೂ ಸಹಕಾರಿ ಪತ್ತಿನ ಸಂಘಗಳಿಗೆ ನಿರ್ದೇಶನ ನೀಡಿದರು.
ಜಲ ಮೂಲ ನೀರು ಕೃಷಿಗೆ ಬಳಕೆ ನಿಷೇಧ
ಕೆರೆ, ಹಳ್ಳ, ನದಿ, ಝರಿಗಳು, ತೆರೆದ ಬಾವಿ, ನಾಲಾ, ಸರ್ಕಾರಿ ಕೊಳವೆ ಬಾವಿಗಳಿಂದ ಅನಧಿಕೃತವಾಗಿ ನೀರನ್ನು ಕೃಷಿ ಹಾಗೂ ವಾಣಿಜ್ಯ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಲಾಗಿದೆ.
ಜಲ ಮೂಲ ನೀರು ಕೃಷಿಗೆ ಬಳಕೆ ನಿಷೇಧ
ಕೆರೆ, ಹಳ್ಳ, ನದಿ, ಝರಿಗಳು, ತೆರೆದ ಬಾವಿ, ನಾಲಾ, ಸರ್ಕಾರಿ ಕೊಳವೆ ಬಾವಿಗಳಿಂದ ಅನಧಿಕೃತವಾಗಿ ನೀರನ್ನು ಕೃಷಿ ಹಾಗೂ ವಾಣಿಜ್ಯ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಲಾಗಿದೆ.
ಕಾನೂನು ವಿವಿ ಅಂತರ್ ಕಾಲೇಜು ಥ್ರೋಬಾಲ್: ವಿಬಿಸಿಎಲ್‌ಗೆ ಪ್ರಶಸ್ತಿ
ಅಂತರ್-ಕಾಲೇಜು ಮಹಿಳಾ ಥ್ರೋಬಾಲ್ ಪಂದ್ಯಾವಳಿಯಲ್ಲಿ ಅತಿಥೇಯ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯ ತಂಡ ಪ್ರಶಸ್ತಿ ಗೆದ್ದುಕೊಂಡಿದೆ. ಮಂಗಳೂರಿನ ಎಸ್.ಡಿ.ಎಂ. ಕಾನೂನು ಕಾಲೇಜು ದ್ವಿತೀಯ ಸ್ಥಾನ ಪಡೆಯಿತು.
ನೊಂದವರಿಗೆ ನ್ಯಾಯ ಕೊಡಿಸಲು ಶ್ರಮಿಸಿ: ಕೋಸಂಬೆ
ಯಾದಗಿರಿ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೊಲೀಸ್ ಅಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಉದ್ಘಾಟಿಸಿದರು.
< previous
1
...
12539
12540
12541
12542
12543
12544
12545
12546
12547
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ