• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾರ್ಚ್‌ 8ರಿಂದ ಬೇಬಿಬೆಟ್ಟದಲ್ಲಿ ಭಾರೀ ದನಗಳ ಜಾತ್ರಾ ಮಹೋತ್ಸವ
ಜಾತ್ರಾ ಮಹೋತ್ಸವದಲ್ಲಿ ಬಹುಮಾನ ಸ್ಪರ್ಧೆಗೆ ಭಾಗವಹಿಸುವ ರಾಸುಗಳು ಮಾ.11 ರಾತ್ರಿ 8 ಗಂಟೆಯವರ ಒಳಗೆ ನೋಂದಾಯಿಸಿಕೊಳ್ಳಬೇಕು. ಉತ್ತಮ ರಾಸುಗಳಿಗೆ ಚಿನ್ನದ ಬಹುಮಾನ ನೀಡಲಾಗುವುದು. ಮಾ.8ರಂದು ಸಂಜೆ 4 ಗಂಟೆಗೆ ಜಿಪಂ ಸಿಇಒ ಶೇಖ್‌ ತನ್ವೀರ್ ಆಸಿಫ್ ಚಾಲನೆ ನೀಡಿದ್ದಾರೆ.
ಖಾತಾ ಬದಲಾವಣೆಗೆ ಲಂಚ ಪಡೆಯುವಾಗ ಶಿರಸ್ತೇದಾರ್ ಲೋಕಾ ಬಲೆಗೆ
ತಹಸೀಲ್ದಾರ ಕಚೇರಿ ಶಿರಸ್ತೇದಾರ್ ಸುರೇಶ ಅಡವಿ ಖಾತೆ ಬದಲಾವಣೆ ಮಾಡಿಕೊಡಲು ಲಂಚ ಪಡೆಯುವ ವೇಳೆ ಲೋಕಾ ಬಲೆಗೆ ಬಿದ್ದಿದ್ದಾರೆ.
ಕುಡಿಯುವ ನೀರಿಗೆ ಪ್ರತ್ಯೇಕ ಬಜೆಟ್‌: ಅಧಿಕಾರಿಗಳ ತರಾಟೆ
ಪಾಲಿಕೆಯ ಕುಡಿಯುವ ನೀರಿನ ಆಯ- ವ್ಯಯ ಮಂಡಿಸಿದ ಬಳಿಕ ನಡೆದ ಚರ್ಚೆಯಲ್ಲಿ ಆಡಳಿತ ಪಕ್ಷದ ಸದಸ್ಯರೇ ಪ್ರತಿಪಕ್ಷದಂತೆ ನಿರಂತರ ಯೋಜನೆಯಲ್ಲಿನ ಲೋಪಗಳನ್ನು ಬಹಿರಂಗ ಪಡಿಸಿದರು. ಇನ್ನು ಪ್ರತಿಪಕ್ಷದ ಸದಸ್ಯರು ಮಾತ್ರ ಮೂಕಪ್ರೇಕ್ಷಕರಂತೆ ಸುಮ್ಮನೆ ಕುಳಿತು ಕೇಳಿದರು.
10ರಂದು ಸಂವಿಧಾನ, ನೈತಿಕತೆ ವಿಚಾರ ಸಂಕಿರಣ
ಬಾಗಲಕೋಟೆ: ಸಂವಿಧಾನ, ನೈತಿಕತೆ ಹಾಗೂ ಮಾನವ ಹಕ್ಕುಗಳ ವಿಚಾರ ಸಂಕಿರಣವು ಬಾಗಲಕೋಟೆಯ ನವನಗರದ ಡಾ.ಅಂಬೇಡ್ಕರ್ ಭವನದಲ್ಲಿ ಮಾ.10 ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ ಎಂದು ಸಮೃದ್ಧ ಭಾರತ ಕರ್ನಾಟಕ ಬಾಗಲಕೋಟೆ ಜಿಲ್ಲೆಯ ರಾಷ್ಟ್ರೀಯ ಸಂಚಾಲಕ ಶಿವರಾಯಪ್ಪ ಜೋಗಿನ ತಿಳಿಸಿದ್ದಾರೆ.
ಖಾಸಗಿ ಬಸ್ ನಿಲ್ದಾಣ ಸುಂಕ ಕಡಿಮೆ ಮಾಡಲು ಸಾರ್ವಜನಿಕರ ಒತ್ತಾಯ
ಪಟ್ಟಣದ ಪುರಸಭಾ ಸಭಾಂಗಣದಲ್ಲಿ ಗುರುವಾದ ಪುರಸಭೆ ಮುಖ್ಯಾಧಿಕಾರಿ ವಿ.ಡಿ.ಶಾಂತಲಾ ಅಧ್ಯಕ್ಷತೆಯಲ್ಲಿ ವಿವಿಧ ವಾರ್ಷಿಕ ಬಾಬುಗಳ ಹರಾಜು ನಡೆಯಿತು.
ಯತ್ನಾಳ ಗ್ರಾಮದ ಜೋಡೆತ್ತಿನ ರೈತರ ನಂದಿ ಯಾತ್ರೆ ಯಶಸ್ವಿ
ವಿಜಯಪುರ: ನಾಶವಾಗುತ್ತಿರುವ ಎತ್ತುಗಳ ಸಂತತಿಯನ್ನು ಉಳಿಸಬೇಕಾದ ಸಂದೇಶ ಹೊತ್ತು ಯತ್ನಾಳ ಗ್ರಾಮದ ರೈತರು ಸಿದ್ದೇಶ್ವರ ಸ್ವಾಮೀಜಿಯವರ ಜೋಡೆತ್ತಿನ ಬಂಡಿಯ ನಂದಿ ರಥಯಾತ್ರೆ ಹಮ್ಮಿಕೊಂಡಿದ್ದು, ರಥ ಮರಳಿ ಗ್ರಾಮ ತಲುಪಿದೆ. ಸುಮಾರು 200 ಕಿ.ಮೀ 11 ಜೋಡೆತ್ತಿನ ಬಂಡೆಗಳೊಂದಿಗೆ 7 ದಿನಗಳ ಕಾಲ ಸಿಂದಗಿ ಮತಕ್ಷೇತ್ರದ ಪ್ರಮುಖ ಆಧ್ಯಾತ್ಮಿಕ ಸ್ಥಳಗಳಾದ ತಾಂಬಾ, ಬಂಥನಾಳ, ಚಾಂದಕವಟಗಿ, ಸಿಂದಗಿ ಹಾಗೂ ಕನ್ನೊಳ್ಳಿ ಗ್ರಾಮಗಳಿಗೆ ತರಳಿ ರೈತ ಮಿತ್ರ ಸ್ವಯಂ ಸೇವಕರ ಸಂಘಗಳನ್ನು ರಚಿಸಿ ಮರಳಿ ಗ್ರಾಮಕ್ಕೆ ಆಗಮಿಸಿದೆ.
ಟ್ರಯಲ್ ಬ್ಲಾಸ್ಟ್ ಬಗ್ಗೆ ಆತಂಕ ಬೇಡ: ಕೃಷಿ ಸಚಿವ ಚಲುವರಾಯಸ್ವಾಮಿ
ನಾನು ಉದ್ಯಮಿಯಲ್ಲ, ವ್ಯಾಪಾರಿಯೂ ಅಲ್ಲ. ಸ್ವಹಿತ, ಅಧಿಕಾರ ಹಿತವನ್ನೂ ನಾನು ಬಯಸುವುದಿಲ್ಲ. ಅಧಿಕಾರಕ್ಕೆ ಅಂಟಿಕೂರುವ ವ್ಯಕ್ತಿಯೂ ನಾನಲ್ಲ. ಟ್ರಯಲ್ ಬ್ಲಾಸ್ಟ್ ವಿಚಾರವಾಗಿ ಅಣೆಕಟ್ಟು ಸುರಕ್ಷತಾ ಕಾಯಿದೆ ಮುಂದಿಟ್ಟುಕೊಂಡು ಮುಖ್ಯಮಂತ್ರಿಗಳು ಹಾಗೂ ಇತರೆ ಸಚಿವರೊಂದಿಗೆ ಮಾತುಕತೆ ನಡೆಸಿ ಸೂಕ್ತವಾದ ತೀರ್ಮಾನವನ್ನು ಸರಿಯಾದ ಸಮಯದಲ್ಲಿ ತೆಗೆದುಕೊಳ್ಳುತ್ತೇವೆ.
ಮತ್ತೆ ನರೇಂದ್ರ ಮೋದಿ ಪ್ರಧಾನಿ ಆಗುವುದು ನಿಶ್ಚಿತ
2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಪಕ್ಷ ಸುಮಾರು 413 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದು ಕೆನರಾ ಲೋಕಸಭಾ ಸದಸ್ಯ ಅನಂತಕುಮಾರ ಹೆಗಡೆ ವಿಶ್ವಾಸ ವ್ಯಕ್ತಪಡಿಸಿದರು.
ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಿ
ಹನೂರು: ಮಹಿಳೆಯರು ಸಾವಲಂಬಿ ಬದುಕು ಕಟ್ಟಿಕೊಳ್ಳಲು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಅರ್. ಮಂಜುನಾಥ್ ತಿಳಿಸಿದರು.
ಜಾತಿಗಣತಿ ಜಾರಿಯಿಂದ ಮೀಸಲಾತಿ ಏರಿಕೆ ಸಾಧ್ಯ: ಎಲ್‌.ಸಂದೇಶ್‌
ಸ್ವಾತಂತ್ರ್ಯ ಪೂರ್ವದಲ್ಲೇ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಎಲ್ಲ ಸಮುದಾಯಗಳಿಗೆ ಶೇ.75ರ ಮೀಸಲಾತಿಯನ್ನು ಉದ್ಯೋಗ ಮತ್ತು ಶಿಕ್ಷಣದಲ್ಲಿ ನೀಡಿದ್ದರು, ಮತ್ತೆ ಮೀಸಲಾತಿ ಏರಿಕೆಯಾಗಬೇಕಾದರೆ ಜಾತಿ ಸಮೀಕ್ಷೆಯ ವರದಿಯ ಜಾರಿ ಅತ್ಯಗತ್ಯ. ಸಂವಿಧಾನದ ಆಶಯದಂತೆ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು.
  • < previous
  • 1
  • ...
  • 12540
  • 12541
  • 12542
  • 12543
  • 12544
  • 12545
  • 12546
  • 12547
  • 12548
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved