• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
5,8,9,11ನೇ ಕ್ಲಾಸ್‌ಗೆ ಬೋರ್ಡ್‌ ಪರೀಕ್ಷೆ: ಒಂದೇ ದಿನದಲ್ಲಿ ಹೈಕೋರ್ಟ್‌ ಅನುಮತಿ

5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಪ್ರತ್ಯೇಕ ಸುತ್ತೋಲೆಗಳನ್ನು ರದ್ದುಪಡಿಸಿ ಬುಧವಾರ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ ಹೊರಡಿಸಿದ್ದ ತೀರ್ಪಿಗೆ ವಿಭಾಗೀಯ ಪೀಠ ಗುರುವಾರ ತಡೆಯಾಜ್ಞೆ ನೀಡಿದೆ

ಮಹಾಶಿವರಾತ್ರಿಗೆ ನಗರದ ದೇಗುಲಗಳು ಸಜ್ಜು
ಮಹಾಶಿವರಾತ್ರಿ ಹಬ್ಬವನ್ನು ಸಂಭ್ರಮದ ಆಚರಣೆಗೆ ದಾವಣಗೆರೆ ಸಜ್ಜಾಗಿದೆ. ನಗರದ ಮಾರುಕಟ್ಟೆಯಲ್ಲಿ ಹಣ್ಣು ಹಂಪಲುಗಳ ಖರೀದಿ ಜೋರಾಗಿತ್ತು.
ಮುಂಡರಗಿ ತಾಲೂಕಲ್ಲಿ ಕಳ್ಳತನವಾಗಿದ್ದ ಟ್ರ್ಯಾಕ್ಟರ್ ಎಂಜಿನ್‌ಗಳು ಪತ್ತೆ
ಕಲಕೇರಿ, ಬಸಾಪುರಗಳಲ್ಲಿ ರೈತರ ಟ್ರ್ಯಾಕ್ಟರ್‌ಗಳು (ಎಂಜಿನ್, ಟ್ರೇಲರ್) ಕಳ್ಳತನವಾಗಿ ತಾಲೂಕಿನಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಕಳ್ಳತನವಾಗಿದ್ದ ಎಲ್ಲಾ ವಸ್ತುಗಳನ್ನು ಮುಂಡರಗಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಪತ್ತೆ ಮಾಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಪೊಲೀಸ್‌ ಸಿಬ್ಬಂದಿಗೆ ಎಸ್ಪಿ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.
ಶಿವರಾತ್ರಿ: ಧರ್ಮಸ್ಥಳದಲ್ಲಿ ವಿದ್ಯುತ್‌ ದೀಪಾಲಂಕಾರ
ಶಿವರಾತ್ರಿ ಹಿನ್ನೆಲೆಯಲ್ಲಿ ನಾಡಿನಾದ್ಯಂತದಿಂದ ಶ್ರೀ ಕ್ಷೇತ್ರಕ್ಕೆ ಲಕ್ಷಾಂತರ ಮಂದಿ‌ ಭಕ್ತರು ಆಗಮಿಸುತ್ತಿದ್ದು ಸಂಭ್ರಮದ ಶಿವ ಪಂಚಾಕ್ಷರಿ ನಾಮಸ್ಮರಣೆ ಹಾಗೂ ಜಾಗರಣೆ ನಡೆಯಲಿದೆ. ಈಗಾಗಲೇ ಕ್ಷೇತ್ರಕ್ಕೆ 20 ಸಾವಿರಕ್ಕೂ ಅಧಿಕ ಮಂದಿ ಪಾದಯಾತ್ರೆಯಲ್ಲಿ ಆಗಮಿಸುತ್ತಿದ್ದು ರಾತ್ರಿ ಲಕ್ಷ ಮಂದಿ ಭಕ್ತರು ಒಂದೆಡೆ ಸೇರುವ ನಿರೀಕ್ಷೆ ಇದೆ.
ಬಂಟ್ವಾಳ: ಮಹಿಳೆಯರಿಂದಲೇ ರೈತ ಉತ್ಪಾದಕ ಸಂಸ್ಥೆ
ಮಹಿಳೆಯರೇ ಸ್ಥಾಪಿಸಿದ ರಾಜ್ಯದ ಮೊದಲ ರೈತ ಉತ್ಪಾದಕ ಸಂಸ್ಥೆ ಎನ್ನುವ ಹಿರಿಮೆ ಬಂಟ್ವಾಳ ಸಂಜೀವಿನಿ ಮಹಿಳಾ ಕಿಸಾನ್‌ ಉತ್ಪಾದಕರ ಸಂಘಕ್ಕೆ ಸಂದಿದೆ.
ಧಾರ್ಮಿಕ ಸಂಸ್ಥೆಗಳು, ಧರ್ಮಾದಾಯ ದತ್ತಿಗಳ ವಿಧೇಯಕ ರದ್ದುಪಡಿಸಿ
ಕರ್ನಾಟಕ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ- 2024 ಅನ್ನು ರದ್ದುಪಡಿಸುವಂತೆ ಆಗ್ರಹಿಸಿ ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಗುರುವಾರ ರಾಜ್ಯಪಾಲರಿಗೆ ಶಿಕಾರಿಪುರ ತಹಸೀಲ್ದಾರ್‌ ಮೂಲಕ ಮನವಿ ಸಲ್ಲಿಸಲಾಯಿತು.
ದಲಾಲರ ಮೂಲಕ ರೈತರಿಗೆ ಹಣ ಸಂದಾಯ- ನಾಶಿಪುಡಿ ಪುತ್ರನ ಭರವಸೆ
ಕರಣ ನ್ಯಾಯಾಲಯದಲ್ಲಿ ಇರುವುದರಿಂದ ವರ್ತಕರ ಸಂಘವು ಮೆಣಸಿನಕಾಯಿ ವ್ಯಾಪಾರಿ ಮಹ್ಮದ್‌ ಶಫಿ ನಾಶಿಪುಡಿ ವಿರುದ್ಧ ಸದ್ಯ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ.
ಕಾಂಗ್ರೆಸ್‌ಗೆ ಜನರ ಸಾಥ್‌ ಗ್ಯಾರಂಟಿ: ಸಚಿವ ಈಶ್ವರ ಖಂಡ್ರೆ
ಕಬೀರ, ಮೀರಾ ಬಾಯಿಯಂತೆ ಪಠ್ಯದಲ್ಲಿ ಬಸವಾದಿ ಶರಣರ ತತ್ವಗಳ ಓದಿಸಲಿ ಎಂದು ಡಾ.ಪಟ್ಟದ್ದೇವರು ಸಿಎಂಗೆ ಆಗ್ರಹ ಮಾಡಿದರು. ಕಳೆದ ಚುನಾವಣೆಯಲ್ಲಿ ನಮಗೆ ಬೆನ್ನು ತಟ್ಟಿ ಪ್ರೋತ್ಸಾಹಿಸಿದ ಸರ್ವ ಜನಾಂಗದ ಜನರು ಮುಂಬರುವ ದಿನಗಳಲ್ಲಿಯೂ ನಮಗೆ ಆಶೀರ್ವದಿಸುವ ಭರವಸೆ ಇದೆ ಎಂದು ಸಚಿವರು ನುಡಿದರು.
ಮಂಗನ ಕಾಯಿಲೆ ಕುರಿತು ಎಚ್ಚರಿಕೆ ಇರಲಿ: ಪ್ರವೀಣ್
ಸಾರ್ವಜನಿಕರಲ್ಲಿ ಯಾರಿಗಾದರೂ ಮಂಗನ ಕಾಯಿಲೆ (ಕೆಎಫ್‌ಡಿ) ಸೋಂಕು ಕಾಣಿಸಿಕೊಂಡಲ್ಲಿ ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಪ್ರವೀಣ್ ಹೇಳಿದರು.
ಕೆಳಸೇತುವೆಗಾಗಿ ಶಾಸಕ ಗಣಿಗ ರವಿ ಉಪವಾಸ ಸತ್ಯಾಗ್ರಹ
ರಾಮನಗರ: ಮಂಡ್ಯ ತಾಲೂಕಿನ ಹನಕೆರೆ-ಗೌಡಗೆರೆ ಗೇಟ್ ಬಳಿ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಳ ಸೇತುವೆ (ಅಂಡರ್ ಪಾಸ್ )ನಿರ್ಮಾಣಕ್ಕೆ ಆಗ್ರಹಿಸಿ ಮಂಡ್ಯ ಕ್ಷೇತ್ರ ಶಾಸಕ ಗಣಿಗ ರವಿ ಕುಮಾರ್ ನೇತೃತ್ವದಲ್ಲಿ ಹನಕೆರೆ ಗ್ರಾಮಸ್ಥರು ರಾಮನಗರದ ಬಸವನಪುರದಲ್ಲಿರುವ ರಾಷ್ಟ್ರೀಯ ಹೆದ್ದಾರಿಯ ಯೋಜನಾ ನಿರ್ದೇಶಕರ ಕಚೇರಿ ಎದುರು ಗುರುವಾರ ಉಪವಾಸ ಸತ್ಯಾಗ್ರಹ ನಡೆಸಿದರು.
  • < previous
  • 1
  • ...
  • 12541
  • 12542
  • 12543
  • 12544
  • 12545
  • 12546
  • 12547
  • 12548
  • 12549
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved