• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳಗಾವಿ, ಹುಬ್ಬಳ್ಳಿ ಏರ್ಪೋರ್ಟ್‌ ಕಾಮಗಾರಿಗೆ ನಾಡಿದ್ದು ಮೋದಿ ಚಾಲನೆ
ಬೆಳಗಾವಿ ಮತ್ತು ಹುಬ್ಬಳ್ಳಿ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಮೋದಿ ನಾಡಿದ್ದು ಚಾಲನೆ ನೀಡಲಿದ್ದಾರೆ.
ಮೋದಿ ಮತ್ತು ನನ್ನದು ಜನ್ಮಜನ್ಮಾಂತರದ ಸಂಬಂಧ: ಎಚ್‌.ಡಿ ದೇವೇಗೌಡ

ಮೋದಿಯವರ ಮತ್ತು ನನ್ನದು ಯಾವುದೋ ಜನ್ಮಾಂತರದ ಸಂಬಂಧ. ನನ್ನ ಬಗ್ಗೆ ತುಂಬಾ ಗೌರವ ಇಟ್ಟುಕೊಂಡಿದ್ದಾರೆ. ಅದೇ ಕಾಂಗ್ರೆಸ್ ನನ್ನನ್ನು ಅಧಿಕಾರದಿಂದ ಕಿತ್ತು ಹಾಕಿತು. ಈ ದೇವೇಗೌಡ ಒಂದೇ ಒಂದು ರುಪಾಯಿ ದುರುಪಯೋಗ ಮಾಡಿಲ್ಲ.

 

ಮಕ್ಕಳ ನ್ಯಾಯ ಕಾಯ್ದೆಯನ್ನು ಕಡ್ಡಾಯವಾಗಿ ಪಾಲಿಸಿ: ಶೇಖರಗೌಡ ರಾಮತ್ನಾಳ
ಒಂದು ವೇಳೆ ಮಗುವನ್ನು ಹಾಜರುಪಡಿಸಲು ವಿಫಲವಾದಲ್ಲಿ ಅಥವಾ ಮಾಹಿತಿ ನೀಡಲು ವಿಫಲವಾದಲ್ಲಿ, ಆರು ತಿಂಗಳ ಜೈಲು ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಬಹುದಾಗಿದೆ.
ನಾರಾ ಪ್ರತಾಪ್ ರೆಡ್ಡಿಗೆ ಆಪ್‌ ಬೆಂಬಲ: ಮುಖ್ಯಮಂತ್ರಿ ಚಂದ್ರು
ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸದಿರಲು ನಿರ್ಧರಿಸಲಾಗಿದ್ದು, ಪಕ್ಷ ಸಂಘಟನೆಗೆ ಒತ್ತು ನೀಡಲಾಗಿದೆ.
ಕೋಟೆ ಮಾರಿಕಾಂಬೆ ಜಾತ್ರೆ: 10ರಂದು ಟಗರು ಕಾಳಗ
ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬ ಗೆಳೆಯರ ಬಳಗದಿಂದ ಮಾ.10ರಂದು ಬೆಳಗ್ಗೆ 9 ಗಂಟೆಗೆ ಎನ್‌ಇಎಸ್‌ ಮೈದಾನದಲ್ಲಿ 7ನೇ ಬಾರಿಗೆ ರಾಜ್ಯಮಟ್ಟದ ಟಗರು ಕಾಳಗವನ್ನು ಏರ್ಪಡಿಸಲಾಗಿದೆ. ಟಗರುಗಳ ಹಲ್ಲುಗಳನ್ನು ಆಧರಿಸಿ, ಪ್ರತ್ಯೇಕ ವಿಭಾಗಗಳಾಗಿ ವಿಂಗಡಿಸಿ ಸ್ಪರ್ಧೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಟಗರು ಕಾಳಗಕ್ಕೆ ಚಾಲನೆ ನೀಡುವರು. ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಎಸ್.ಎನ್. ಚನ್ನಬಸಪ್ಪ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಭಾಗವಹಿಸುವರು.
ಬೆಂಗಳೂರು, ಹುಮ್ನಾಬಾದ್‌ ಬಸ್‌ ಸಿಸಿಟೀವೀಲಿ ಕೆಫೆ ಬಾಂಬರ್‌ ಸೆರೆ!
ರಾಮೇಶ್ವರ ಕೆಫೆ ಬಾಂಬ್‌ ಸ್ಫೋಟ ಪ್ರಕರಣದ ಶಂಕಿತ ವ್ಯಕ್ತಿಯ ಬೆನ್ನತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಹಾಗೂ ಸಿಸಿಬಿ ಅಧಿಕಾರಿಗಳಿಗೆ ಈಗ ಆತನ ಚಲನವಲನಗಳ ಸಂಬಂಧ ಮತ್ತಷ್ಟು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ಲಭಿಸಿವೆ.
ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾದರೆ ಅಧಿಕಾರಿಗಳೇ ಹೊಣೆ: ಶಾಸಕ ಕೊತ್ತುರು ಮಂಜುನಾಥ್
ಗ್ರಾಪಂಗಳ ಪಿಡಿಒಗಳು ಜನ, ಜಾನುವಾರುಗಳಿಗೆ ನೀರು, ಮೇವಿನ ವ್ಯವಸ್ಥೆ ಮಾಡಲು ಮುಂದಾಗಿ, ಸಣ್ಣಪುಟ್ಟ ಸಮಸ್ಯೆಗಳು ಜನಪ್ರತಿನಿಧಿಯವರೆಗೆ ಬರಬಾರದು. ಜನರಿಂದ ದೂರವಾಣಿ ಕರೆ ಬಂದರೆ ತಹಸೀಲ್ದಾರ್, ತಾಪಂ ಇಓರನ್ನು ಹೊಣೆ ಮಾಡಲಾಗುತ್ತದೆ. ಕ್ರಮಕೈಗೊಳ್ಳುವ ವಿಚಾರದಲ್ಲಿ ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಪ್ರತಿ ಹಳ್ಳಿಗೂ ಭೇಟಿ ನೀಡಿ ಪರಿಶೀಲಿಸಿ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.
ರಾಜ್ಯದಲ್ಲಿ ವಿದ್ಯುತ್ ಬೈಕ್ ಟ್ಯಾಕ್ಸಿ ರದ್ದು
ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ಅನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಚನ್ನಪಟ್ಟಣದಲ್ಲಿ ಯುವ ಕಾಂಗ್ರೆಸ್ ಬೈಕ್ ರ್‍ಯಾಲಿ
ಚನ್ನಪಟ್ಟಣ: ವಿಧಾನಸಭೆ ಚುನಾವಣೆಗೂ ಪೂರ್ವದಲ್ಲಿ ನೀಡಿದ್ದ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತಾಲೂಕು ಯುವ ಘಟಕದಿಂದ ತಾಲೂಕಿನ ದೊಡ್ಡಮಳೂರಿನ ಶ್ರೀ ಅಪ್ರಮೇಯಸ್ವಾಮಿ ದೇವಸ್ಥಾನದಿಂದ ನಗರದ ಶೇರ್ವಾ ಹೋಟೆಲ್‌ವರೆಗೆ ಬೈಕ್ ರ್‍ಯಾಲಿ ನಡೆಸಿದರು.
ಶಿಕಾರಿಪುರ ಪುರಸಭೆ: ₹16.55 ಕೋಟಿ ವೆಚ್ಚದ ಬಜೆಟ್‌ ಮಂಡನೆ
ಶಿಕಾರಿಪುರ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಗುರುವಾರ 2024-25ನೇ ಸಾಲಿನ ಆಯವ್ಯಯವನ್ನು ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಯತೀಶ್ ಆರ್. ಮಂಡಿಸಿ ₹32,08590 ಉಳಿತಾಯ ಘೋಷಿಸಿದರು. ಬೀದಿದೀಪ ನಿರ್ವಹಣೆಗೆ ₹30 ಲಕ್ಷ, ನೈರ್ಮಲೀಕರಣ ನಿರ್ವಹಣೆಗೆ ₹11.5 ಲಕ್ಷ, ನೀರು ಸರಬರಾಜು ವ್ಯವಸ್ಥೆ ನಿರ್ವಹಣೆಗೆ ₹1.07 ಕೋಟಿ, ರಸ್ತೆ ನಿರ್ಮಾಣಕ್ಕೆ ₹35 ಲಕ್ಷ, ರಸ್ತೆ ಬದಿ ಚರಂಡಿ ನಿರ್ಮಾಣಕ್ಕೆ ₹42 ಲಕ್ಷ ಎಂದು ವಿವರಿಸಿದ್ದಾರೆ.
  • < previous
  • 1
  • ...
  • 12542
  • 12543
  • 12544
  • 12545
  • 12546
  • 12547
  • 12548
  • 12549
  • 12550
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved