ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುಣಮಟ್ಟ ಇದ್ದರೆ ಮಾರುಕಟ್ಟೆ, ಲಾಭ ಸಾಧ್ಯ: ಡಿಸಿ ಡಾ. ವಿದ್ಯಾಕುಮಾರಿ
ಮಲ್ಪೆ ಬೀಚ್‌ನಲ್ಲಿ ಜಿಲ್ಲಾಡಳಿತ ಹಾಗೂ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ ಉಡುಪಿ ಜಿಲ್ಲೆ ವತಿಯಿಂದ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವ ಸಲುವಾಗಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಉದ್ಘಾಟಿಸಿದರು.
ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲಿ: ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ
ಸರ್ಕಾರ ವಿವಿಧ ಯೋಜನೆಗಳಡಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ವಿದ್ಯಾರ್ಥಿಗಳು ಯೋಜನೆಗಳ ಸದುಪಯೋಗ ಪಡೆದುಕೊಂಡು ಉತ್ತಮ ಶಿಕ್ಷಣ ಪಡೆದುಕೊಳ್ಳಬೇಕು.
ಪುಸ್ತಕಗಳು ಹಳೆಯದಾದರೂ ವಿಷಯವಸ್ತು ಶಾಶ್ವತ: ಶರಣು ಕಳಸಪ್ಪನವರ
ಜನರು ತಮ್ಮ ಮನೆಯಲ್ಲಿರುವ ಪುಸ್ತಕಗಳನ್ನು ದಾನ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು.
ನಂದಿನಿ ಡೈರಿಯಿಂದ ಎಮ್ಮೆ ಹಾಲಿನ ಪ್ಯಾಕೆಟ್ ಬಿಡುಗಡೆ
ಕಲಬುರಗಿ-ಬೀದರ್ ಹಾಗೂ ಯಾದಗಿರಿ ಜಿಲ್ಲೆ ಸೇರಿದಂತಿರುವ ಕಲಬುರಗಿ ಹಾಲು ಒಕ್ಕೂಟದಿಂದ ಹೊಸದಾಗಿ ಉತ್ತರ ಕರ್ನಾಟಕದಲ್ಲೇ ಮೊದಲ ಬಾರಿಗೆ ಎಮ್ಮೆ ಹಾಲು ಉತ್ಪನ್ನದ ಹಾಲಿನ ಪ್ಯಾಕೆಟ್‌ಗಳನ್ನು ಗ್ರಾಹಕರಿಗಾಗಿ ಹೊರತರಲಾಗಿದೆ.
ಮಹಾತ್ಮರ ಬದುಕು ತಿಳಿದು ನಡೆದರೆ ಜೀವನ ಪಾವನ: ಗುರುಬಸವ ಮಹಾಂತ ದೇಶಿಕೇಂದ್ರ ಶ್ರೀ
ಪ್ರವಚನಗಳ ಮೂಲಕ ಮಹಾತ್ಮರ ಬದುಕು ತಿಳಿದು ನಡೆದರೆ ಜೀವನ ಪಾವನವಾಗುತ್ತದೆ.
ಹರಪನಹಳ್ಳಿ ತಾಲೂಕಲ್ಲಿ ಮಹಿಳೆಯರ ದರ್ಬಾರ್!
ಕ್ಷೇತ್ರದ ಶಾಸಕರು, ಪೊಲೀಸ್ ಇಲಾಖೆ, ಕೋರ್ಟ್ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಾ ಮಹಿಳೆ ಅಬಲೆಯಲ್ಲ, ಸಬಲೆ ಎಂದು ನಿರೂಪಿಸಿದ್ದಾರೆ.
ಮರು ಪರೀಕ್ಷೆ ಬರೆದ ಪದವಿ ಫಲಿತಾಂಶ ಪ್ರಕಟಿಸಲು ಆಗ್ರಹ
5ನೇ ಸೆಮಿಸ್ಟರ್ ನ ಪರೀಕ್ಷೆಗಳು ಸಮೀಪಿಸುತ್ತಿದ್ದು ಅತಂತ್ರದ ಪರಿಸ್ಥಿತಿ ಉಲ್ಬಣವಾಗಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.
ಪೋಕ್ಸೋ ಪ್ರಕರಣ: ಸಂತ್ರಸ್ತೆ ತಾಯಿ ಸೇರಿದಂತೆ ನಾಲ್ವರು ದೋಷಿಗಳು
ಜಿಲ್ಲೆಯ ಶೃಂಗೇರಿ ತಾಲೂಕಿನ ಗ್ರಾಮವೊಂದರಲ್ಲಿ ಕಳೆದ ಮೂರು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿ ತಾಯಿ ಸೇರಿದಂತೆ ನಾಲ್ವರನ್ನು ದೋಷಿ ಎಂದು ಚಿಕ್ಕಮಗಳೂರು ಜಿಲ್ಲಾ ತ್ವರಿತಗತಿ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.
ಶಿವರಾತ್ರಿ ಆಚರಣೆಗೆ ಸನ್ನದ್ಧವಾದ ಹುಬ್ಬಳ್ಳಿ
ಇಲ್ಲಿನ ಸಿದ್ಧಾರೂಢ ಮಠದ ಆವರಣದಲ್ಲಿ ಮಾ. 3ರಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು, ಮಾ. 11ರ ವರೆಗೆ ಶಿವರಾತ್ರಿ ಉತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನೆರವೇರಲಿವೆ.
ಕಾಂಗ್ರೆಸ್ ಪಾಲಿಗೆ ಕರ್ನಾಟಕವೇ ಎಟಿಎಂ: ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್
ದಾವಣಗೆರೆಯಲ್ಲಿ ನಡೆದ ಬಿಜೆಪಿ ಧಾರವಾಡ ಕ್ಲಸ್ಟರ್ ಪ್ರಮುಖರ ಸಭೆಗೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಚಾಲನೆ ನೀಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು.
< previous
1
...
12544
12545
12546
12547
12548
12549
12550
12551
12552
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ