ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೆಣ್ಣು ಭ್ರೂಣ ಹತ್ಯೆಯಿಂದ ಲಿಂಗಾನುಪಾತದಲ್ಲಿ ವ್ಯತ್ಯಾಸ
ಭಾರತ ಆರ್ಥಿಕವಾಗಿ ಅಭಿವೃದ್ಧಿ ಪಥದಲ್ಲಿ ಇದ್ದರು ಸ್ತ್ರೀಯರ ಕುರಿತಾದ ಪೂರ್ವಗ್ರಹ ಪೀಡಿತ ಸಾಮಾಜಿಕ ಆಚರಣೆಗಳಿಂದ ಹಿಂದೆ ಉಳಿದಿದೆ.
ಪ್ರತಿ ಕ್ಷೇತ್ರಕ್ಕೆ 2-3 ಹೆಸರು ಇರಿಸಿಕೊಂಡು ಬಿಜೆಪಿ ಸಭೆ
ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕಗ್ಗಂಟಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ರಾಜ್ಯ ಬಿಜೆಪಿ ನಾಯಕರು ಎರಡನೇ ದಿನವಾದ ಗುರುವಾರವೂ ಕಸರತ್ತು ಮುಂದುವರೆಸಿದ್ದಾರೆ.
ಯುವಕರಿಗೆ 2 ಕೋಟಿ ಉದ್ಯೋಗ ನೀಡದ ವಚನ ಭ್ರಷ್ಟ ಬಿಜೆಪಿ ತಿರಸ್ಕರಿಸಿ-ಶಾಸಕ ಜಿ.ಎಸ್. ಪಾಟೀಲ
ಪ್ರತಿ ವರ್ಷ 2 ಕೋಟಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಮಾತಿನಂತೆ ನಡೆದುಕೊಳ್ಳದೆ ಯುವಕರನ್ನು ಯಾಮರಿಸಿದ್ದಾರೆ. ಇಂತಹ ವಚನ ಭ್ರಷ್ಟ ಸರ್ಕಾರವನ್ನು ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ತರಬೇಡಿ ಎಂದು ಶಾಸಕ ಜಿ.ಎಸ್. ಪಾಟೀಲ್ ಹೇಳಿದರು.
ಮೋದಿ-ನನ್ನದು ಜನ್ಮಜನ್ಮದ ಸಂಬಂಧ: ದೇವೇಗೌಡ!
ಪ್ರಧಾನಿ ಮೋದಿ ಮತ್ತು ನನ್ನದು ಯಾವುದೋ ಜನ್ಮಾಂತರದ ಸಂಬಂಧ. ನನ್ನ ಬಗ್ಗೆ ಅವರು ತುಂಬಾ ಗೌರವ ಇಟ್ಟುಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
ಆದಿಚುಂಚನಗಿರಿಯಲ್ಲಿ ಇಡೀ ರಾತ್ರಿ ಅಖಂಡ ಭಜನೆ, ಹೋಮ, ವಿಶೇಷ ಪೂಜೆ
ಕ್ಷೇತ್ರದ ಧಾರ್ಮಿಕ ಆಚರಣೆಯಲ್ಲಿ ಪ್ರಮುಖವಾದ ಜ್ವಾಲಾಪೀಠಾರೋಹಣವನ್ನು ಶ್ರೀ ನಿರ್ಮಲಾನಂದನಾಥಸ್ವಾಮಿಜಿ ಶುಕ್ರವಾರ ರಾತ್ರಿ ನೆರವೇರಿಸುವರು. ಸರ್ವಾಲಂಕೃತ ಸಿದ್ಧಸಿಂಹಾಸನದ ಮೇಲೆ ಆಸೀನರಾಗಿ ಶ್ರೀಗಳು ಭಕ್ತರಿಗೆ ದರ್ಶನಾಶೀರ್ವಾದ ನೀಡುವರು. ಈ ವೇಳೆ ಷೋಡಶೋಪಚಾರ ಪೂಜಾ ಕೈಂಕರ್ಯಗಳು ನೆರವೇರಲಿವೆ.
ರೈತನಿಗೆ ನೀರಿನ ಗ್ಯಾರಂಟಿ ಬೇಕಾಗಿದೆ: ತರಳಬಾಳು ಶ್ರೀ
ಹೊನ್ನಾಳಿ ತಾಲೂಕಿನ ಯಕ್ಕನಹಳ್ಳಿ ಗ್ರಾಮದಲ್ಲಿ ಶ್ರೀ ಈಶ್ವರ ದೇವಸ್ಥಾನದ ಕಳಸಾರೋಹಣ, ನವಗ್ರಹ ಹಾಗೂ ಕಾಳಿಕಾಂಬ ದೇವಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರತಿಯೊಬ್ಬರಲ್ಲೂ ಕರ್ತವ್ಯ ನಿಷ್ಠೆ ಇದ್ದಲ್ಲಿ ಸಾಧ್ಯ: ತಾಪಂ ಇಓ ರವಿ ಎ.ಎನ್.
ಕರ್ತವ್ಯ ನಿಷ್ಠೆ ಇದ್ದಲ್ಲಿ ಮಾತ್ರ ಪ್ರಗತಿ ಸಾಧ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಕಾಯಕ ಅರ್ಥ ಮಾಡಿಕೊಂಡು ಉತ್ತಮ ಕೆಲಸ ಮಾಡುವ ಮೂಲಕ ತಾಲೂಕಿನ ಪ್ರಗತಿ ಹಾಗೂ ಕೀರ್ತಿಗೆ ನಿಮ್ಮದೇ ಆದ ಕೊಡುಗೆ ನೀಡಬೇಕು ಎಂದು ತಾಪಂ ಇಒ ರವಿ ಎ.ಎನ್. ಹೇಳಿದರು.
ಮಾರ್ಚ್‌ನಲ್ಲಿ 74 ಕೆರೆ ತುಂಬಿಸುವ ಯೋಜನೆಗೆ ಚಾಲನೆ: ಡಾ. ಎನ್.ಟಿ. ಶ್ರೀನಿವಾಸ್
ಕೂಡ್ಲಿಗಿ ತಾಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯು ಮಾರ್ಚ್ ತಿಂಗಳ ಕೊನೆಯಲ್ಲಿ ಸಾಕಾರಗೊಳ್ಳಲಿದೆ. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯ ಕನಸು ಹೊತ್ತಿರುವ ನನಗೆ ಸಹಕಾರ ಇರಲಿ
ತರೀಕೆರೆ ತಾಲೂಕಿನಲ್ಲಿ ಐದು ಗ್ಯಾರಂಟಿಗಳು ಸಂಪೂರ್ಣ ಯಶಸ್ವಿ: ಎಚ್.ಯು.ಫಾರೂಕ್
ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಘೋಷಿಸಿದಂತೆ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆಗಳು ತರೀಕೆರೆ ತಾಲೂಕಿನಲ್ಲಿ ಸಂಪೂರ್ಣವಾಗಿ ಯಶಸ್ವಿಯಾಗಿದೆ ಎಂದು ತರೀಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಯು.ಫಾರೂಕ್ ಹೇಳಿದ್ದಾರೆ.
ಗ್ರಾಪಂ ಸೇವೆಗೆ ಪಂಚಮಿತ್ರ ವಾಟ್ಸ್‌ಆ್ಯಪ್ ಚಾಟ್
ವಾಟ್ಸ್‌ಆ್ಯಪ್ ಚಾಟ್‍ಗೆ ಸಂಪರ್ಕ ಸಂಖ್ಯೆ 8277506000ನಿಂದ ಚಾಟ್ ಮಾಡಬಹುದು.
< previous
1
...
12549
12550
12551
12552
12553
12554
12555
12556
12557
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ