• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವರಾತ್ರಿ ಗೆ ನಂಜುಂಡೇಶ್ವರನ ಸನ್ನಿಧಿಯಲ್ಲಿ ಸಿದ್ದತೆ
ಈಗಾಗಲೇ ದೇವಾಲಯದ ಒಳಾವರಣ, ಹೊರ ಆವರಣದ ಸುತ್ತ ಹೂವಿನ ಅಲಂಕಾರ ತಳಿರು ತೋರಣಗಳಿಂದ ಹಾಗೂ ವಿದ್ಯುತ್ ದೀಪಾಲಂಕಾರದಿಂದ ದೇವಾಲಯವನ್ನು ಅಲಂಕಾರಗೊಳಿಸುವ ಕಾರ್ಯದಲ್ಲಿ ಸಿಬ್ಬಂದಿಗಳು ಕಾರ್ಯನಿರತರಾಗಿದ್ದಾರೆ. ದೇವಾಲಯದ ಮುಂಭಾಗ ಸರ್ಕಾರದ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಸಭಾ ಕಾರ್ಯಕ್ರಮ ನಡೆಸಲು ಸಿದ್ದತೆ ಕೈಗೊಳ್ಳಲಾಗಿದೆ.
ಮಾದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರೆ ಶುರು
ಶಿವನ ಭಕ್ತರ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾಶಿವರಾತ್ರಿ ಹಿನ್ನೆಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಮಹಾ ಶಿವರಾತ್ರಿ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಕಲ ಸಿದ್ಧತೆ ಕ್ರಮ ಕೈಗೊಂಡಿದೆ.
ಆಹಾರ ವ್ಯರ್ಥ ಆಗಿಲ್ಲ, ಮುಸುರೆ ಒಯ್ದಿಲ್ಲ ಅಷ್ಟೇ?!
ದಾವಣಗೆರೆ ಎಂಸಿಸಿ ಬಿ ಬ್ಲಾಕ್ ಸಮಾಜ ಕಲ್ಯಾಣ ಇಲಾಖೆ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ ಹಿಂಭಾಗದಲ್ಲಿ ಫೆ.19ರಂದು ಸುರಿದ ಅನ್ನದ ರಾಶಿ ದುರ್ನಾತ ಬೀರುತ್ತಿರುವ ಬಗ್ಗೆ ಕನ್ನಡಪ್ರಭ ವರದಿ ಮಾಡಿತ್ತು. ಇದೀಗ ಘಟನೆಗೆ ತಿಪ್ಪೆ ಸಾರುವ ಕೆಲಸವನ್ನು ಸ್ವತಃ ಇಲಾಖೆ ಮಾಡಿದೆ.
ಸಾರ್ವಜನಿಕರ ಸಹಾಯಕ್ಕೆ ಚಿರಋುಣಿ : ಸುರೇಶ್
ತಾಲೂಕಿನ ಗಡಿಭಾಗದಲ್ಲಿರುವ ಸರ್ಕಾರಿ ಪ್ರೌಢಶಾಲೆಗಳಿಗೆ ಸರ್ಕಾರ ಅವಶ್ಯಕತೆಗೆ ತಕ್ಕಂತೆ ಅನುದಾನ ನೀಡಲು ಸಾಧ್ಯವಾಗುವುದಿಲ್ಲ. ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ನೀಡುವ ದೇಣಿಗೆಯೊಂದಿಗೆ ಕೆಲವೊಂದು ಅಗತ್ಯ ಸೌಲಭ್ಯಗಳನ್ನು ಶಾಲೆಗೆ ಒದಗಿಸಬೇಕಾಗುತ್ತದೆ.
ಜೀತದಾಳು ಪ್ರಕರಣ ಮರು ತನಿಖೆಗೆ ನಿರ್ಧಾರ
2023ರ ಡಿಸೆಂಬರ್‌ ನಲ್ಲಿ ಎಚ್.ಡಿ. ಕೋಟೆ ತಾಲೂಕಿನ ಭೀಮನಹಳ್ಳಿ ಸಮೀಪದ ಕೈಲಾಸಪುರದ ಈರೇಗೌಡರ ತೋಟದ ಮನೆಯಲ್ಲಿ ನೇಪಾಳ ಮೂಲದ ನಿರ್ಮಲಾ-ಗೋಪಾಲ ದಂಪತಿಯನ್ನು ಕರೆತಂದು ಜೀತದಾಳಾಗಿರಿಸಿಕೊಂಡು ಹಿಂಸೆ ನೀಡಲಾಗುತ್ತಿದೆ ಎಂಬ ಮಾಹಿತಿಯನ್ನಾಧರಿಸಿ ಎಚ್.ಡಿ. ಕೋಟೆ ತಾಲೂಕು ಆಡಳಿತ ಸ್ಥಳಕ್ಕೆ ಧಾವಿಸಿ ನಿರ್ಮಲಾ ಮತ್ತವರ ಇಬ್ಬರು ಅಪ್ರಾಪ್ತ ಮಕ್ಕಳನ್ನು ರಕ್ಷಿಸಿತ್ತು. ಪತಿ ಗೋಪಾಲ ಮಾಲೀಕನ ಹಿಂಸೆ ತಾಳದೇ ಕೊಡಗು ಜಿಲ್ಲೆಗೆ ತೆರಳಿದ್ದನೆಂದು ತಿಳಿಸಲಾಗಿತ್ತು. ನೇಪಾಳ ದಂಪತಿ ಜೀತದಾಳುಗಳಾಗಿ ದುಡಿಯುತ್ತಿದ್ದರೆ ಎಂಬ ಕುರಿತು ಅಂದಿನ ಉಪವಿಭಾಗಾಧಿಕಾರಿ ರುಚಿ ಬಿಂದಾಲ್ ತನಿಖೆ ನಡೆಸಿದ್ದರು.
ಮುದಗಲ್: ರಾಮಲಿಂಗೇಶ್ವರ ಜಾತ್ರಾ ಮಹೋತ್ಸವ ಸಂಪನ್ನ
ಮುದಗಲ್‌ನ ರಾಮಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ನಿಮಿತ್ತ ಕಳಸ ಮೆರವಣಿಗೆ ನಡೆಯಿತು. ಭಕ್ತರಿಗೆ ಅನ್ನದಾಸೋಹ ಜರುಗಿತು.
ಬೆಂಗ್ಳೂರು-ಕಲಬುರಗಿ ವಂದೇ ಭಾರತ್‌ 12ರಿಂದ
ಒಂದೇ ವಾರದಲ್ಲಿ ಕಲಬುರಗಿಗೆ ಎರಡು ರೈಲು ಸಿಕ್ಕಂತಾಗಿದ್ದು, ಸಾಮಾನ್ಯ ವೇಗದೂತ ರೈಲಿನ ಜೊತೆಗೆ ಫೆ.12ರಿಂದ ವಂದೇ ಭಾರತ್‌ ಕೂಡ ಸಂಚಾರ ನಡೆಸಲಿದೆ.
ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ: ನವೀನ್
ಲೋಕಸಭಾ ಚುನಾವಣೆಯಲ್ಲಿ ದೇಶದ ಮತದಾರನ ಅಭಿಲಾಷೆಯಂತೆ ಬಿಜೆಪಿ ಅಭೂತಪೂರ್ವ ಗೆಲುವಿನೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ವಿಶ್ವಾಸ ವ್ಯಕ್ತಪಡಿಸಿದರು.
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಯನ್ನು ಗೆಲ್ಲಿಸಲು ಪಕ್ಷದ ಬೂತ್ ಮಟ್ಟದ ಎಲ್ಲಾ ಕಾರ್ಯಕರ್ತರು ತಮ್ಮ ಬೂತ್‌ನಲ್ಲಿ ಬಹುಮತ ಪಡೆದುಕೊಂಡು ಜಯ ಸಾಧಿಸಿದರೆ ಮತ್ತೇ ಕ್ಷೇತ್ರದಲ್ಲಿ ಬಿಜೆಪಿ ಗೆದ್ದು, ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ಚಾ.ನಗರ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಎನ್.ವಿ. ಫಣೀಶ್ ತಿಳಿಸಿದರು.
ಮಕ್ಕಳ ರಕ್ಷಣೆ ಮೊದಲ ಆದ್ಯತೆಯಾಗಲಿ: ಡಾ.ಮಹೇಶ್
ನಮ್ಮ ಮಕ್ಕಳೇ ಮನೆಯ ಮಾಣಿಕ್ಯ, ಮಕ್ಕಳೇ ದೇಶದ ಸಂಪತ್ತು, ಮಕ್ಕಳೇ ಆಸ್ತಿ ಎಂಬ ಮಾತುಗಳನ್ನು ಬಿಟ್ಟು ಮಕ್ಕಳನ್ನು ದೇಶದ ಆಸ್ತಿಯನ್ನಾಗಿ ಬೆಳೆಸುವ ಜವಾಬ್ದಾರಿ ತಂದೆ, ತಾಯಿ, ಶಿಕ್ಷಕ ಮತ್ತು ನಾಗರೀಕ ಸಮಾಜ ತೆಗೆದುಕೊಳ್ಳಬೇಕು.
  • < previous
  • 1
  • ...
  • 12555
  • 12556
  • 12557
  • 12558
  • 12559
  • 12560
  • 12561
  • 12562
  • 12563
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved