ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಫ್ಟ್‌ವೇರ್ ಪಾರ್ಕ್, ಬೇರೆಡೆ ಹೊಸ ಕಾರ್ಖಾನೆ ಪ್ರಸ್ತಾವ ಸರ್ಕಾರದ ಮುಂದಿಲ್ಲ: ಸಿಆರ್‌ಎಸ್
ಹೊಸ ಕಾರ್ಖಾನೆ ಬಗ್ಗೆ ಶಾಸಕರು ಉತ್ಸಾಹದಿಂದ ಮಾತನಾಡಿದ್ದಾರೆ. ಅಭಿವೃದ್ಧಿಯಲ್ಲಿ ಹೊಸ ಬದಲಾವಣೆ ತರುವ ಆಸಕ್ತಿಯಿಂದ ಈ ಮಾತುಗಳನ್ನಾಡಿದ್ದಾರೆ. ಒಮ್ಮೆ ಹೊಸ ಕಾರ್ಖಾನೆಯನ್ನೇ ಮಾಡಬೇಕೆಂದಾದರೆ ಅದಕ್ಕೆ ಎಷ್ಟು ಹಣ ಬೇಕಾಗಬಹುದು. ಸರ್ಕಾರವೇ ಹಣವನ್ನು ಭರಿಸಲು ಸಾಧ್ಯವೇ ಅಥವಾ ಕಾರ್ಖಾನೆ ಆಸ್ತಿಯನ್ನು ಅಡಮಾನವಿಟ್ಟು ಹಣ ಪಡೆಯಬೇಕಾಗಬಹುದೇ ಎಂಬ ಬಗ್ಗೆಯೂ ಆಲೋಚನೆ ಮಾಡಿ ತೀರ್ಮಾನ ಮಾಡಲಾಗುವುದು.
ರಾಜಾ ವೆಂಕಟಪ್ಪ ನಾಯಕರಿಗೆ ನುಡಿನಮನ
ಹುಣಸಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾದಿಗ ಸಮುದಾಯದ ಕಾಂಗ್ರೆಸ್ ಮುಖಂಡರಿಂದ ಇತ್ತೀಚೆಗೆ ನಿಧನರಾದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರಿಗೆ ನುಡಿನಮನ ಕಾರ್ಯಕ್ರಮ ಜರುಗಿತು.
ಬಾಣಸಂದ್ರ ಸುತ್ತಮುತ್ತ ಗಣಿಗಾರಿಕೆಗೆ ರೈತರ ವಿರೋಧ
ತಾಲೂಕಿನ ಬಾಣಸಂದ್ರ ಸುತ್ತಮುತ್ತಲ ಪ್ರದೇಶದಲ್ಲಿ ಕೋಬಾಲ್ಟ್ ಮತ್ತು ನಿಕ್ಕಲ್ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖಾ ವತಿಯಿಂದ ಜಮೀನುಗಳು ಸರ್ವೇ ಕಾರ್ಯಕ್ಕೆ ಆದೇಶ ಬಂದಿರುವುದನ್ನು ಖಂಡಿಸಿ ತಾಲೂಕು ಕಚೇರಿ ಮುಂಭಾಗ ನೂರಾರು ರೈತರು ದೊಡ್ಡಾಘಟ್ಟ ಚಂದ್ರೇಶ್ ಸೇವಾ ಟ್ರಸ್ಟ್ ನ ಅಧ್ಯಕ್ಷ ದೊಡ್ಡಾಘಟ್ಟ ಚಂದ್ರೇಶ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದರು.
ಸ್ವಾವಲಂಬಿ ಜೀವನ ಕಟ್ಟಿಕೊಂಡ ಶಕುಂತಲಾ!
ಮುರುಘಾಮಠ ಬಳಿಯ ಶಿವಗಂಗಾ ನಗರದ ಶಕುಂತಲಾ ದೊಡಮನಿ ತನ್ನಂತೆ ನೊಂದಿರುವ 25 ಮಹಿಳೆಯರಿಗೆ ಕೇಟರಿಂಗ್ ಉದ್ಯೋಗ ಒದಗಿಸುವ ಮೂಲಕ ಭೇಷ್ ಎನಿಸಿಕೊಂಡಿದ್ದಾರೆ.
ಎಸ್ಟಿಗೆ ಕುಣಬಿ ಸಮುದಾಯ ಸೇರಿದಲು ಸಂಸದರು ಪ್ರಯತ್ನಿಸಲಿ: ಶಾಸಕ ದೇಶಪಾಂಡೆ
ಕುಣಬಿ ಸಮುದಾಯವನ್ನು ಎಸ್‌ಟಿಗೆ ಸೇರಿಸುವ ಪ್ರಕ್ರಿಯೆ ರಾಜ್ಯ ಸರ್ಕಾರದಿಂದ ಮುಗಿದಿದೆ. ಈಗ ಕೇಂದ್ರ ಸರ್ಕಾರದ ಅಂಗಳದಲ್ಲಿದೆ. ಸಂಸದರು ಆ ಬಗ್ಗೆ ಪ್ರಯತ್ನ ಮಾಡಬಹುದು.
ಆಳಂದ ರಾಘವ ಚೈತನ್ಯ ಶಿವಲಿಂಗ ಪೂಜೆಗೆ ಹೈಕೋರ್ಟ್ ಹಸಿರು ನಿಶಾನೆ
Kalaburgi, Aland Ladle Mashak Dargah, Shivling idol in Dargah, notice for Mahashivaratri Puja, Kalaburgi News
ಬಸವನ ವಿಚಾರಧಾರೆ ವಿದೇಶಗಲ್ಲಿ ಪಸರಿಸುತ್ತಿರುವುದು ಹೆಮ್ಮ: ಲಿಂಗಣ್ಣ
ಸಿಂದಗಿ: ಬಸವಣ್ಣನವರ ವಿಚಾರ ಧಾರೆಗಳು ವಿದೇಶಗಳಲ್ಲು ಪಸರಿಸುತ್ತಿರುವುದು ಭಾರತೀಯರಿಗೆ ಹೆಮ್ಮೆಯ ವಿಚಾರ ಎಂದು ನ್ಯೂಜಿಲೆಂಡ್‌ನ ಬಸವ ಸಮಿತಿ ಸಂಸ್ಥಾಪಕ ಲಿಂಗಣ್ಣ ಕಲಬುರ್ಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಪಟ್ಟಣದ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಆಯೋಜಿಸಿರುವ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಕಾಲದಲ್ಲಿ ಸಾಲ ಹಿಂದಿರುಗಿಸಿ ಪ್ರಗತಿಗೆ ಸಹಕರಿಸಿ: ವಿಜಯ್ ದೇವ್
ರಾಮನಗರ: ಸಾಲ ಮನ್ನಾ ಮನೋಭಾವನೆಯಿಂದ ರೈತರು ಹೊರ ಬಂದು ಪಡೆದ ಸಾಲವನ್ನು ಸದ್ಬಳಕೆ ಮಾಡಿಕೊಂಡು ಸಕಾಲದಲ್ಲಿ ಹಿಂದಿರುಗಿಸಬೇಕು. ಇದರಿಂದ ಕೃಷಿಕರ ಜೊತೆಗೆ ಬ್ಯಾಂಕ್ ಗಳು ಅಭಿವೃದ್ಧಿ ಹೊಂದಲು ಸಹಾಯವಾಗುತ್ತದೆ ಎಂದು ಬೆಂಗಳೂರು ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ವಿಜಯ್ ದೇವ್ ಹೇಳಿದರು.
ವೇದ ಶಾಸ್ತ್ರ ಪೋಷಿಣೀ ಸಭಾಯಿಂದ 10 ವೇದ-ಶಾಸ್ತ್ರ ವಿದ್ವಾಂಸರಿಗೆ ಸನ್ಮಾನ
ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾನಿಲಯ ವಿಶ್ರಾಂತ ಉಪ ಕುಲಪತಿ ವಿದ್ವಾನ್ ಡಾ. ಪರಮೇಶ್ವರ ನಾರಾಯಣ ಶಾಸ್ತ್ರೀ ಅವರು ಸಂಸ್ಥೆಯ ಪರವಾಗಿ ಎಲ್ಲ ವಿದ್ವಾಂಸರನ್ನು ಸಮ್ಮಾನಿಸುವರು.
ಯಾವುದೇ ಲೋಪವಾಗದಂತೆ ಕುಡಿವ ನೀರು ಪೂರೈಕೆಗೆ ಆದ್ಯತೆ ನೀಡಿ: ಜಿಪಂ ಸಿಇಒ ಸೂಚನೆ
ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಯಾವುದೇ ಲೋಪವಾಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು.
< previous
1
...
12556
12557
12558
12559
12560
12561
12562
12563
12564
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ