• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಶಾಕಿರಣದಡಿ ನೇತ್ರ ತಪಾಸಣೆ, ಸರ್ಜರಿಗೆ ಕ್ರಮ: ಸಚಿವ ಗುಂಡೂರಾವ್
ಕಲಬುರಗಿ ಜಿಲ್ಲೆಯೊಂದರಲ್ಲೇ ಈಗಾಗಲೇ 21 ಲಕ್ಷ ಜನರಿಗೆ ಸ್ಕ್ರೀನಿಂಗ್ ಮಾಡಲಾಗಿದೆ.‌ ಅವರಲ್ಲಿ‌ 75,200 ಜನರಿಗೆ ಸರ್ಜರಿ ಮಾಡಲಾಗಿದೆ.
ಜಾನಪದ ಮಾನವ ಜನಾಂಗದ ಮೂಲ ಸಂಸ್ಕೃತಿ: ಚಿಕ್ಕಮಠ
ಮುದ್ದೇಬಿಹಾಳ: ಜಾನಪದ ಮಾನವ ಜನಾಂಗದ ಮೂಲ ಸಂಸ್ಕೃತಿ. ಕಾಡು ಮಾನವರು ನಾಡಿಗೆ ಬಂದು ಸಂಘಟಿತರಾಗಿ ಬದುಕಿಗಾಗಿ ಒಳ್ಳೆಯ ಆಚಾರ, ವಿಚಾರ, ನಂಬಿಕೆ, ಸಂಪ್ರದಾಯ, ಮನೋರಂಜನೆ ರೂಢಿಸಿಕೊಂಡು ಜೀವನ ಪ್ರಾರಂಭಿಸಿದರು. ಈ ಎಲ್ಲ ಪದ್ದತಿಗಳು ಜಾನಪದ ಸಂಸ್ಕೃತಿಯಾಗಿ ಇಂದು ನಮ್ಮ ಬದುಕಿಗೆ ದಾರಿ ದೀಪವಾಗಿವೆ ಎಂದು ಎಂಜಿವ್ಹಿಸಿ ಬಿಇಡಿ ಕಾಲೇಜ ಪ್ರಾಚಾರ್ಯ ಡಾ.ಆರ್.ಜಿ.ಚಿಕ್ಕಮಠ ಅಭಿಪ್ರಾಯಪಟ್ಟರು.
ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯ ದರ್ಶನ
ಚಾಮರಾಜನಗರದಲ್ಲಿ ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯದರ್ಶನವು ಮಾ.7 ರಿಂದ 13 ರವರಗೆ ಸಾರ್ವಜನಿಕರಿಗೆ ದೊರೆಯಲಿದೆ.
ಮೈಷುಗರ್ ಆಸ್ತಿ ಮಾರಿ ಹೊಸ ಕಾರ್ಖಾನೆ ನಿರ್ಮಿಸುವಿರಾ?: ಸಂಸದೆ ಸುಮಲತಾ
ರಾಜ್ಯ ಬಜೆಟ್ ಪುಸ್ತಕದಲ್ಲಿ ದಾಖಲಾಗಿರುವಂತೆ ಮೈಷುಗರ್ ಆಸ್ತಿಯನ್ನು ಅಡಮಾನವಿಟ್ಟು ಹೊಸ ಕಾರ್ಖಾನೆ ನಿರ್ಮಿಸುವುದಾಗಿ ಹೇಳಿದೆ. ಇದರ ಅವಶ್ಯಕತೆ ಇದೆಯೇ. ಹೊಸ ಕಾರ್ಖಾನೆ ಮಾಡುವ ಬದಲು ಅದೇ ಹಣದಲ್ಲಿ ಕಾರ್ಖಾನೆ ಅಭಿವೃದ್ಧಿ ಪಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿಗೆ ಸಂಸದೆ ಸುಮಲತಾ ಮನವಿ.
ಶಿವರಾತ್ರಿ ಸಂಭ್ರಮ: ಉಜಿರೆ, ಧರ್ಮಸ್ಥಳ ತಲುಪಿದ ಸಾವಿರಾರು ಪಾದಯಾತ್ರಿಗಳು
ಶುಕ್ರವಾರ ಸಂಜೆ ೬ ಗಂಟೆಗೆ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶಿವಪಂಚಾಕ್ಷರಿ ಪಠಣವನ್ನು ಉದ್ಘಾಟಿಸುವರು. ಉಪವಾಸ ಮತ್ತು ವ್ರತ, ನಿಯಮಗಳೊಂದಿಗೆ ಇಡೀ ರಾತ್ರಿ ಶಿವಪಂಚಾಕ್ಷರಿ ಪಠಣ, ಭಜನೆ, ದೇವರ ನಾಮಸ್ಮರಣೆ ನಡೆಯುತ್ತದೆ. ಶನಿವಾರ ಮುಂಜಾನೆ ರಥೋತ್ಸವ ನಡೆಯುತ್ತದೆ
ಚುನಾವಣೆಯಲ್ಲಿ ಗೆಲ್ಲಿಸಿ, ನಿಮ್ಮ ಧ್ವನಿಯಾಗಿ ಕೆಲಸ ಮಾಡುವೆ: ನಾರಾ ಪ್ರತಾಪರೆಡ್ಡಿ
ವಿಧಾನ ಪರಿಷತ್‌ನಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಸಮಸ್ಯೆಗೆ ಯಾರೊಬ್ಬರೂ ಸ್ಪಂದಿಸಿಲ್ಲ.
ಸಮನ್ವಯತೆ ಬದುಕು ಕಲಿಸಿಕೊಟ್ಟ ಲಂಕೇಶ್: ಚಂದ್ರೇಗೌಡ
ನಮ್ಮೊಳಗಿನ ಅಜ್ಞಾನ, ಅಹಂಕಾರ ತೊರೆದು ಎಲ್ಲರೊಂದಿಗೆ ಸಮನ್ವಯತೆಯ ಬದುಕು ನಡೆಸುವುದು ಹೇಗೆ ಎಂದು ಕಲಿಸಿಕೊಟ್ಟವರು ಪಿ.ಲಂಕೇಶ್. ಲಂಕೇಶ್ ಪತ್ರಿಕೆ ಮೂಲಕ ಎಲ್ಲ ಸಮುದಾಯದ ಸೃಜನಶೀಲ ಬರಹಗಾರರು ಅವರವರ ಧರ್ಮ ಸಮುದಾಯಗಳ ಕುರಿತು ಒಳಿತು, ಕೆಡಕುಗಳನ್ನು ಬರೆದು ಸಾರ್ವತ್ರಿಕ ಗಮನಕ್ಕೆ ತರುವ ಕೆಲಸ ಮಾಡಿದರು. ಅನೇಕ ಬದಲಾವಣೆ, ಜಾಗೃತಿ ತರುವಲ್ಲಿ ಲಂಕೇಶ್ ಶ್ರಮಿಸಿದರು ಎಂದು ಸಾಹಿತಿ ಬಿ.ಚಂದ್ರೇಗೌಡ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ನದಿ ನೀರು ಬಳಕೆಗೆ ನಿರ್ಬಂಧ ಹಿಂಪಡೆಯಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಆಗ್ರಹ
ಕಾಫಿ ಬೆಳೆಗಾರ ಹಿತ ದೃಷ್ಟಿಯಿಂದ ಜಿಲ್ಲಾಧಿಕಾರಿ ನದಿಗಳಿಂದ ಕೃಷಿ ನೀರಾವರಿಗೆ ನೀರು ಬಳಕೆ ರದ್ದು ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿ ಬಿಜೆಪಿ ಕೃಷಿ ಮೋರ್ಚಾ ಮತ್ತು ಕಾಫಿ ಬೆಳೆಗಾರರು ಗುರುವಾರ ನಾಪೋಕ್ಲು ಉಪತಹಸೀಲ್ದಾರ್ ಸುನಿಲ್ ಕುಮಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಅವಧಿ ಮುಗಿದ ಮರಳು ನಿಕ್ಷೇಪಗಳಿಗೆ ಮರಳು ನೀತಿ ಅನ್ವಯ ಮಾರ್ಗಸೂಚಿ ಸಿದ್ಧಪಡಿಸಿ: ಡಿಸಿ
ಜಿಲ್ಲೆಯಲ್ಲಿ ಅವಧಿ ಮುಗಿದಿರುವ ಮರಳು ನಿಕ್ಷೇಪಗಳಿಗೆ ಮರಳು ನೀತಿಯನ್ವಯ ಮಾರ್ಗಸೂಚಿಗಳನ್ನು ಸಿದ್ಧಪಡಿಸಿ ನವೀಕರಣಗೊಳಿಸಬೇಕು. ಆದಷ್ಟು ಶೀಘ್ರದಲ್ಲಿ ಮರಳು ಲಭ್ಯವಾಗುವಂತೆ ಕ್ರಮ ವಹಿಸಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗೊಂದಿ ನಾಲಾ ಕೊನೆ ಭಾಗವರೆಗೆ ನೀರು ಹರಿಸಿ, ಬೆಳೆ ಉಳಿಸಿ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಭದ್ರಾವತಿ ನಗರದ ಮಿಲ್ಟ್ರಿ ಕ್ಯಾಂಪ್ ನೀರಾವರಿ ಇಲಾಖೆಯ ಬಿ.ಆರ್.ಎಲ್.ಬಿ.ಸಿ 4ರ ಸಹಾಯಕ ಕಾರ್ಯ ಪಾಲಕ ಅಭಿಯಂತರರ ಕಚೇರಿ ಮುಂಭಾಗ "ಗೊಂದಿ ನಾಲಾ ಅಚ್ಚುಕಟ್ಟುದಾರರ ರೈತರನ್ನು ಉಳಿಸಿ " ಚಳವಳಿ ನಡೆಸಲಾಯಿತು. ಬಲದಂಡೆ ನಾಲೆಯ ಕೊನೆಯ ಭಾಗದ ರೈತರ ಅಚ್ಚುಕಟ್ಟು ಪ್ರದೇಶಗಳಿಗೆ ನೀರಿನ ಸಮರ್ಪಕ ಲಭ್ಯತೆ ಕೊರತೆ ಉಂಟಾಗಿದೆ ಎಂದು ರೈತರು ಅಳಲು ವ್ಯಕ್ತಪಡಿಸಿದರು.
  • < previous
  • 1
  • ...
  • 12557
  • 12558
  • 12559
  • 12560
  • 12561
  • 12562
  • 12563
  • 12564
  • 12565
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved