ಅವೈಜ್ಞಾನಿಕವಾಗಿ ಅಳವಡಿಸಿದ ಬಲೆಯಿಂದ ಪ್ರಾಣ ಕಳೆದುಕೊಳ್ಳುತ್ತಿರುವ ಪಕ್ಷಿಗಳುಹಣ್ಣಿನ ರಕ್ಷಣೆಗಾಗಿ ಅವೈಜ್ಞಾನಿಕವಾಗಿ ಅಳವಡಿಸಿದ ಬಲೆಯಿಂದಾಗಿ ದಿನ ನಿತ್ಯ ನೂರಾರು ಪಕ್ಷಿಗಳು ಪ್ರಾಣ ಕಳೆದುಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕರ ವಲಯದಿಂದ ದೂರುಗಳು ಕೇಳಿ ಬಂದಿದ್ದು, ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಗಮನ ಹರಿಸಬೇಕಾದ ಅಗತ್ಯತೆ ಹೆಚ್ಚಿದೆ.