• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನಾಥರು, ವೃದ್ಧರಿಗೆ ಹಣ್ಣು ಹಂಪಲ ವಿತರಣೆ
ಇಳಕಲ್: ಹುನಗುಂದ ಮತಕ್ಷೇತ್ರದ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಅವರ ಜನ್ಮದಿನದ ನಿಮಿತ್ಯ ಬಿಜೆಪಿ ಹುನಗುಂದ ಮತಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರು ಬೈಕ್ ರ‍್ಯಾಲಿ ಮೂಲಕ ನಗರದ ಅಮ್ಮಾ ಸೇವಾ ಸಂಸ್ಥೆಗೆ ಹಾಗೂ ಸುರಕ್ಷಾ ಸೇವಾ ಸಂಸ್ಥೆಗೆ ತೆರಳಿ ಅಲ್ಲಿರುವ ಅನಾಥರಿಗೆ ವೃದ್ಧರಿಗೆ ಹಣ್ಣು ಹಂಪಲ ನೀಡಿದರು.
ಕಾವೇರಿ ನದಿಯಲ್ಲಿ ಅಕ್ರಮ ಪಂಪ್ ಸೆಟ್ ಸಂಪರ್ಕ ಸಮಸ್ಯೆ
ಭಾಗಮಂಡಲದಿಂದ ಹಿಡಿದು ಕಾವೇರಿ ನದಿ ಹರಿದು ಹೋಗುವ ಸ್ಥಳಗಳಲ್ಲಿ ಹಲವಾರು ಮೋಟಾರ್ ಪ್‍ಂಪ್ ಸೆಟ್ ಗಳನ್ನು ಹಾಕಲಾಗಿದೆ. ಕೆಲವರು ಕೃಷಿ ಚಟುವಟಿಕೆಗೆ ಬಳಸಿಕೊಳ್ಳುತ್ತಿದ್ದರೆ ಮತ್ತೂ ಕೆಲವರು ವಾಣಿಜ್ಯ ಉದ್ದೇಶಕ್ಕೆ ಹಾಗೂ ಇತರ ಚಟುವಟಿಕೆಗಳಿಗೆ ಬಳಕೆ ಮಾಡಿಕೊಂಡಿರುವುದು ಕಾಣ ಬರುತ್ತಿದೆ.
ಸಿದ್ಧಾರೂಢರ ಜಾತ್ರೆಗೆ 500ಕ್ಕೂ ಅಧಿಕ ಭಕ್ತರ ಪಾದಯಾತ್ರೆ
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ 2500 ಜನಸಂಖ್ಯೆ ಹೊಂದಿದ ಪುಟ್ಟಗ್ರಾಮ ಸಂಗಾನಹಟ್ಟ. ಇದೇ ಗ್ರಾಮದ 100ಕ್ಕೂ ಅಧಿಕ ಜನ ಪಾದಯಾತ್ರೆ ಕೈಗೊಂಡರೆ, ಟ್ರ್ಯಾಕ್ಟರ್‌, ಟಾಟಾ ಏಸ್‌ ಸೇರಿದಂತೆ ದ್ವಿಚಕ್ರ ವಾಹನಗಳಲ್ಲಿ ಸಾವಿರಕ್ಕೂ ಅಧಿಕ ಜನರು ಸಿದ್ಧಾರೂಢರ ಮಠಕ್ಕೆ ಆಗಮಿಸಿ ಆರೂಢರ ದರ್ಶನ ಪಡೆದುಕೊಳ್ಳುತ್ತಾರೆ.
ಮಹಿಳಾ ಸ್ವಾವಲಂಬನೆಗೆ ಇನ್ನೊಂದು ಹೆಸರು ಬರ್ಗಫ್ರೈ
ಮಹಿಳಾ ಸ್ವಾವಲಂಬನೆಯೇ ಮೂಲ ಉದ್ದೇಶವಾಗಿರುವ ಬರ್ಗಫ್ರೈ ಕಳೆದ ಆರು ವರ್ಷಗಳಿಂದ ಇಲ್ಲಿನ ವಿದ್ಯಾನಗರದಲ್ಲಿ ಕಾರ್ಯನಿರ್ವಹಿಸುತ್ತಿದೆ.
ಬಿಜೆಪಿ ಟಿಕೆಟ್‌ ಸಿಗುವ ವಿಶ್ವಾಸವಿದೆ: ಶಶಿಧರ ನಾಗರಾಜಪ್ಪ
ಹಾವೇರಿ ಲೋಕಸಭಾ ಟಿಕೆಟ್ ನೀಡುವಂತೆ ದುಬೈನ ಇಂಡಿಯನ್ ಪೀಪಲ್ಸ್ ಫೋರಂ ಕೂಡ ಬಿಜೆಪಿ ಹೈಕಮಾಂಡ್‌ಗೆ ಶಿಫಾರಸು ಮಾಡಿದೆ.
ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಚಾಲನೆ
ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಾಸನ ತಾಲೂಕಿನ ಶಾಂತಿಗ್ರಾಮ ಮತ್ತು ದುದ್ದ ಹೋಬಳಿಯ 195 ಹಳ್ಳಿಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸ್ಥಳೀಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಇಂದು ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಾಯೋಗಿಕ ಚಾಲನೆ ನೀಡಿದರು.
ಮೇವಿಗಾಗಿ ಜಿಲ್ಲೆಯ ರೈತರ ಪರದಾಟ
ವಿಜಯಪುರ: ಕುಡಿಯುವ ನೀರಾಯ್ತು, ಕೆಲಸವಿಲ್ಲದೇ ಜನರು ಗೂಳೆ ಹೋಗಿದ್ದಾಯ್ತು ಇದೀಗ ಪಂಚ ನದಿಗಳ ನಾಡಿನಲ್ಲಿ ದನಕರುಗಳಿಗೆ ಮೇವಿನದ್ದೆ ಸಮಸ್ಯೆಯಾಗಿದೆ. ಹಿಂದಿಗಿಂತಲೂ ಈ ಬಾರಿ ತೀವ್ರ ಬರ ಆವರಿಸಿರುವುದರಿಂದ ಬೆಳೆಗಳು ಸರಿಯಾಗಿ ಬೆಳೆದಿಲ್ಲ. ದವಸ-ಧಾನ್ಯಗಳಲ್ಲಿ ಕೊರತೆ ಕಾಡುತ್ತಿದೆ. ಮೇಲಾಗಿ ಜಾನುವಾರುಗಳಿಗೆ ನೀರು, ಮೇವು ಒದಗಿಸುವುದೇ ಈಗ ರೈತರಿಗೆ ದೊಡ್ಡ ಸಮಸ್ಯೆಯಾಗಿದೆ. ಹೀಗಾಗಿ, ತಮಗೆ ಆಧಾರವಾಗಿರುವ ದನಕರುಗಳನ್ನು ಕೈಗೆ ಬಂದ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಹೀಗಾಗಿ, ಮಹಾರಾಷ್ಟ್ರ ಮತ್ತು ವಿಜಯಪುರ ಗಡಿಯಲ್ಲಿ ಜಾನುವಾರು ಹಾಗೂ ಮೇವು ಮಾರಾಟದ ಭರಾಟೆಯೂ ಜೋರಾಗಿದೆ.
ಖಜಾನೆ ಖಾಲಿ ಆಗಿಲ್ಲ, ರಾಜ್ಯ ದಿವಾಳಿಯು ಸಹ ಆಗಿಲ್ಲ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಚುನಾವಣಾ ಪೂರ್ವದಲ್ಲಿ ಜನತೆಗೆ ನೀಡಿದ್ದ 5 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. 58 ಸಾವಿರ ಕೋಟಿ ವೆಚ್ಚದ ಗ್ಯಾರಂಟಿ ಯೋಜನೆಗಳನ್ನು‌ಜಾರಿ ಗೊಳಿಸಿದರೆ ಸರ್ಕಾರದ ಖಜಾನೆ ಖಾಲಿಯಾಗಿ ರಾಜ್ಯ ದಿವಾಳಿಯಾಗುತ್ತದೆ ಎಂಬ ಪ್ರತಿಪಕ್ಷದವರ ಆರೋಪ ಮತ್ತು ಟೀಕೆಯನ್ನು ಮೀರಿ ಎಲ್ಲ 5 ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದರು
‘ನನ್ನ ಹಣದಲ್ಲಿ ಕ್ರೆಡಿಟ್ ಗೋಸ್ಟ್ ಟು ಮಾನ್ಯ ಸುಮಲತಾ ಅವರಿಗೆ ಅಂತ ಫ್ಲೆಕ್ಸ್ ಹಾಕಿಸುತ್ತೇನೆ’
ಮಾನ್ಯ ಗೌರವಾನ್ವಿತ ಸುಮಲತಾ ಅವರಿಗೆ ನಾನು ಕೇಳಿಕೊಳ್ಳುತ್ತೇನೆ. ನೀವೇ ಬಂದು ಅಂಡರ್ ಪಾಸ್ ಮಾಡಿಸಿ ಕ್ರೆಡಿಟ್ ತಗೋದುಕೊಳ್ಳಿ. ಅಂಡರ್ ಪಾಸ್ ಮಾಡಿಸಿ ಉದ್ಘಾಟನೆಗೆ ನಾನೇ ನನ್ನ ಹಣದಲ್ಲಿ ಕ್ರೆಡಿಟ್ ಗೋಸ್ಟ್ ಟು ಮಾನ್ಯ ಸುಮಲತಾ ಅವರಿಗೆ ಅಂತ ಫ್ಲೆಕ್ಸ್ ಹಾಕಿಸುತ್ತೇನೆ.
ಜನಪರ ಕಾರ್ಯಕ್ರಮ ಅನುಷ್ಠಾನದಲ್ಲಿ ಕಾಂಗ್ರೆಸ್‌ ಸರ್ಕಾರ ಸಫಲ: ಪೊನ್ನಣ್ಣ
ವಲಯ ಕಾಂಗ್ರೆಸ್ ಸಮಿತಿ ಬಿಳುಗುಂದ ಮತ್ತು ಬ್ಲಾಕ್ ಕಾಂಗ್ರೆಸ್ ವಿರಾಜಪೇಟೆ ಸಂಯುಕ್ತ ಅಶ್ರಯದಲ್ಲಿ ಬಿಳುಗುಂದ ಗ್ರಾಮದ ನಲ್ವತೋಕ್ಲು ಜುಮ್ಮಾ ಮಸೀದಿಯ ಮೈದಾನದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆ ಮತ್ತು ಸನ್ಮಾನ ಸಮಾರಂಭ ನಡೆಯಿತು. ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಪಾಲ್ಗೊಂಡರು.
  • < previous
  • 1
  • ...
  • 12559
  • 12560
  • 12561
  • 12562
  • 12563
  • 12564
  • 12565
  • 12566
  • 12567
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved