ಖರ್ಗೆಯಂತಹವರಿಗೆ ಪ್ರಿಯಾಂಕ್ ರಂಥ ಮಗ ಹುಟ್ಟಿದ್ದೇ ಅನ್ಯಾಯ; ಈಶ್ವರಪ್ಪ ಕಿಡಿ‘ಪಾಕಿಸ್ತಾನ ಜಿಂದಾಬಾದ್’ ಪರವಾಗಿ ಕಾಂಗ್ರೆಸ್ ನವರು ಇದ್ದರು. ನೇರವಾಗಿ ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ ಎಂದು ಡಿ.ಕೆ.ಶಿವಕುಮಾರ್, ಪ್ರಿಯಾಂಕ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಒಬ್ಬ ಕಾಂಗ್ರೆಸ್ ನಾಯಕರು ಕೂಡ ಖಂಡಿಸಲಿಲ್ಲ.