ಸಿದ್ದರಾಮಯ್ಯ ಸರ್ಕಾರದಿಂದ ಹಿಂದೂ ವಿರೋಧಿ ನೀತಿ ಆರೋಪಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸೇರಿದ ಕರ್ನಾಟಕ ದೇವಸ್ಥಾನ–ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಪ್ರತಿಭಟನಾಕಾರರು, ದೇವಸ್ಥಾನಗಳ ಹಣವನ್ನು ದೇವಾಲಯಗಳ ಅಭಿವೃದ್ದಿಗೆ ಬಳಸದ ಸಿದ್ದರಾಮಯ್ಯ ಸರ್ಕಾರ, ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು