ನಗರ ದೇವತೆ ದುಗ್ಗಮ್ಮ ಜಾತ್ರೆಗೆ ಸಿದ್ಧತೆ ಕೈಗೊಳ್ಳಿ: ಶಾಸಕ ಡಾ.ಶಾಮನೂರು ಶಿವಶಂಕರಪ್ಪಜಿಲ್ಲಾಡಳಿತ, ಪಾಲಿಕೆಯಿಂದ ಜನರಿಗೆ ಸುಗಮ ಸಂಚಾರ, ನೀರಿನ ವ್ಯವಸ್ಥೆ, ವಿದ್ಯುತ್ ಪೂರೈಕೆ, ಪೊಲೀಸ್ ಬಂದೋಬಸ್ತ್, ಶೌಚಾಲಯ ವ್ಯವಸ್ಥೆ ಸೇರಿ ಜನರ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದರು. ಸರ್ಕಾರದ ಸೂಚನೆಯಂತೆ ಜಾತ್ರೆ ಆಚರಿಸಲಿದ್ದು, ಪ್ರಾಣಿ ಬಲಿ ನೀಡುವುದಿಲ್ಲ. ಮೌಢ್ಯಾಚರಣೆ ಮಾಡಲ್ಲ. ವಿದ್ಯುತ್ ಅವಘಡ ಆಗದಂತೆ ಸ್ಥಳದಲ್ಲಿ ಸಿಬ್ಬಂದಿಗಳ ಬೆಸ್ಕಾಂ ನಿಯೋಜಿಸಬೇಕು.