• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬನವಾಸಿಯ ಐತಿಹಾಸಿಕ ಚಿತ್ರಣಕ್ಕೆ ಕದಂಬೋತ್ಸವ ಸುವರ್ಣದ ಚೌಕಟ್ಟು
ವಯೂರವರ್ಮ ಆಳ್ವಿಕೆ ನಡೆಸಿದ ಕನ್ನಡದ ನೆಲದಲ್ಲಿ ಉತ್ಸವ ಆಚರಿಸುತ್ತಿದ್ದೇವೆ. ಕನ್ನಡದ ನೆಲ ಬೇರೆಯವರಿಗೆ ಆಕರ್ಷಣೀಯ ನೆಲವಾಗಿದೆ. ಕದಂಬ ರಾಜ್ಯವನ್ನು ಕಟ್ಟಿದ ಪ್ರತಿಯೊಬ್ಬ ಮಹನೀಯರನ್ನು ನೆನೆಯಬೇಕು.
ಅಂಕೋಲಾದಲ್ಲಿ ಬೀಡುಬಿಟ್ಟ ಎನ್‌ಐಎ
ಭಯೋತ್ಪಾದಕ ಸಂಘಟನೆ ಕುರಿತಾದ ಮಾಹಿತಿ ಕಲೆ ಹಾಕಿ ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳ 6 ಜನರ ತಂಡ ತಾಲೂಕಿನಲ್ಲಿ ಕಳೆದೆರಡು ದಿನದಿಂದ ಬೀಡು ಬಿಟ್ಟಿದ್ದು ಉಗ್ರ ಸಂಘಟನೆಯೊಂದಿಗೆ ಲಿಂಕ್ ಇರುವ ವ್ಯಕ್ತಿಗಳ ಶೋಧಕಾರ್ಯ ನಡೆಸಲಾಗಿದೆ.
ಅಯೋಧ್ಯಾ ದರ್ಶನ್‌ ಯಾತ್ರೆಯ ಪ್ರಥಮ ಹಂತದ ಕೊನೆ ರೈಲು ಮಂಗ್ಳೂರಿಂದ ಸಂಚಾರ ಶುರು
ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಸುಗಮ ದರ್ಶನಕ್ಕೆ ಈ ಯಾತ್ರಿಗಳಿಗೆ ಪ್ರತ್ಯೇಕ ಪಾಸ್‌ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದವರಿಗೆ ಗ್ರೀನ್‌ ಕಾರ್ಡ್‌ ನೀಡಲಾಗಿದೆ. ಅಲ್ಲಿ ಕೂಡ ಕರ್ನಾಟಕ ಯಾತ್ರಿಗಳ ವಾಸ್ತವ್ಯಕ್ಕೆ ಟೆಂಟ್‌ ವ್ಯವಸ್ಥೆ ಮಾಡಲಾಗಿದ್ದು, ಎಲ್ಲ ಸೌಲಭ್ಯಗಳನ್ನೂ ಒದಗಿಸಲಾಗಿದೆ.
ಪೊಲೀಸ್ ಠಾಣೆ ನಿರ್ಮಾಣಕ್ಕಾಗಿ ಆಮರಣ ಉಪವಾಸ
ತುಮಕೂರಿನ ಜಯನಗರ ಪೊಲೀಸ್ ಠಾಣೆ ನಿರ್ಮಾಣಕ್ಕೆ ಸರ್ಕಾರ ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಮಾನವ ಹಕ್ಕುಗಳ ರಕ್ಷಣಾ ಕೇಂದ್ರದ ರಾಜ್ಯಾಧ್ಯಕ್ಷ ಸಾಧಿಕ್ ಪಾಷ ಅವರ ನೇತೃತ್ವದಲ್ಲಿ ಸಂಘಟನೆಯ ಹಲವು ಕಾರ್ಯಕರ್ತರು ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಆತಂಕ ಹುಟ್ಟುಹಾಕಿದ್ದ ವಾರಸುದಾರರಿಲ್ಲದ ಬ್ಯಾಗ್!
ಕಲಬುರಗಿ ನೃಪತುಂಗ ನಗರ ಸಾರಿಗೆ ಸಿಟಿ ಬಸ್‌ ನಿಲ್ದಾಣದಲ್ಲಿ ಬುಧವಾರ ಮಧ್ಯಾಹ್ನ 1 ಗಂಟೆ ಹೊತ್ತಿಗೆ ವಾರಸುದಾರರಿಲ್ಲದ ಬ್ಯಾಗ್‌ ಪತ್ತೆಯಾಗಿ ಕೆಲಗಂಟೆಗಳ ಕಾಲ ಆತಂಕ ಹುಟ್ಟುಹಾಕಿತ್ತು.
ಇಂಡಿ ಲಿಂಬೆಗೆ ಜಿಯೋಗ್ರಾಫಿಕಲ್‌ ಐಡೆಂಟಿಫಿಕೇಷನ್
ಇಂಡಿ: ಇತಿಹಾಸದಲ್ಲಿ ಇಂಡಿಯ ಹೆಸರು ಬೆಳಗಲಿ ಎಂಬ ಉದ್ದೇಶದಿಂದ ಇಂಡಿ ಲಿಂಬೆ ಹೆಸರನ್ನು ಜಗತ್ತಿಗೆ ಪರಿಚಯಿಸುವ ಉದ್ದೇಶದಿಂದ ಭೌಗೋಳಿಕ ಮಾನ್ಯತೆ ದೊರಕಿಸಿ ಕೊಡಲಾಗಿದೆ. ಜಲಧಾರೆ ಯೋಜನೆ ಮೂಲಕ ಮುಂದಿನ ಎರಡು ವರ್ಷದಲ್ಲಿ ಪ್ರತಿ ಗ್ರಾಮಕ್ಕೆ ಆಲಮಟ್ಟಿ ಜಲಾಶಯದಿಂದ ನೀರು ಬರಲಿದ್ದು, ಕುಡಿಯುವ ನೀರಿನ ಸಮಸ್ಯೆ ಶಾಶ್ವತವಾಗಿ ಬಗೆಹರಿಯಲಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಸಮೀಕ್ಷೆ ಮಾತ್ರವಲ್ಲದೆ ಸ್ಥಳೀಯರ ಮಾತಿಗೂ ಮನ್ನಣೆ ನೀಡಿ: ಬಿಎಸ್ವೈ

ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಯಲ್ಲಿ ಹೊಸ ಪ್ರಯೋಗಕ್ಕೆ ಹೆಚ್ಚು ಆಸ್ಪದ ಕೊಡದೆ ಹಾಗೂ ಕೇವಲ ಸಮೀಕ್ಷೆಗಳನ್ನೇ ಆಧಾರವಾಗಿ ಇಟ್ಟುಕೊಳ್ಳದೆ ಸ್ಥಳೀಯ ನಾಯಕರ ಅಭಿಪ್ರಾಯಗಳಿಗೂ ಮನ್ನಣೆ ನೀಡಬೇಕು ಎಂಬ ಮನವಿಯನ್ನು ಬಿ.ಎಸ್‌.ಯಡಿಯೂರಪ್ಪ ಅವರು ವರಿಷ್ಠರ ಮುಂದಿಟ್ಟಿದ್ದಾರೆ.

ಬೈಕ್ ಅಪಘಾತ: ಗಾಯಾಳು ಯುವಕ ಸಾವು
ಗ್ಯಾರೇಜ್‌ನಲ್ಲಿ ಮೆಕಾನಿಕ್ ಆಗಿರುವ ಪ್ರಸಾದ್ ಫೆ.೨೯ರಂದು ತನ್ನ ಬೈಕ್‌ನಲ್ಲಿ ಬರುತ್ತಿದ್ದ ವೇಳೆಯಲ್ಲಿ ಬೈಕ್ ಸ್ಕಿಡ್ ಆಗಿ ಉರುಳಿ ಬಿದ್ದಿತ್ತು. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರಂಗಮಂದಿರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
ಮಾಗಡಿ: ತಾಲೂಕಿನಲ್ಲಿ ಸಾಕಷ್ಟು ಕಲಾವಿದರಿದ್ದು ಪೌರಾಣಿಕ ನಾಟಕಗಳು ನಡೆಯುತ್ತಿದೆ, ಇವರಿಗಾಗಿ 1 ಕೋಟಿ ಅನುದಾನದಲ್ಲಿ ಸುಸಜ್ಜಿತ ರಂಗಮಂದಿರ ನಿರ್ಮಿಸುತ್ತಿದ್ದು, ಅಗತ್ಯಬಿದ್ದಲ್ಲಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದರು.
ಪುರಸಭೆ ಕಂದಾಯ ನಿರೀಕ್ಷಕ ವಿನಾಯಕ ಲೋಕಾಯುಕ್ತ ಬಲೆಗೆ
ಹೊನ್ನಾವರದ ಪ್ರತಿಭಾ ಎಂ. ನಾಯ್ಕ ಎಂಬುವವರು ನೀಡಿದ ದೂರಿನ ಆಧಾರದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ವಿನಾಯಕ ಅವರು ಲಂಚ ಸ್ವೀಕರಿಸುವ ವೇಳೆ ಸಿಕ್ಕಿ ಬಿದ್ದಿದ್ದಾರೆ.
  • < previous
  • 1
  • ...
  • 12569
  • 12570
  • 12571
  • 12572
  • 12573
  • 12574
  • 12575
  • 12576
  • 12577
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved