ಮಳವಳ್ಳಿ ಪುರಸಭೆ: 75 ಲಕ್ಷ ರು. ಉಳಿತಾಯ ಬಜೆಟ್ ಮಂಡನೆಎಸ್ಸಿಪಿ ಅನುದಾನದಲ್ಲಿ ಪರಿಶಿಷ್ಟ ಜಾತಿ ಮಕ್ಕಳಿಗೆ ಸೌಲಭ್ಯವನ್ನು ನೀಡಿಲ್ಲ. ಕೂಡಲೇ ಅನುದಾನ ಸದ್ಬಳಕೆ ಮಾಡಬೇಕು. ಅಂಗವಿಲರಿಗೆ ಸೌಲಭ್ಯವನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳಬೇಕು. ನ್ಯಾಯಾಲಯಗಳಲ್ಲಿ ಆಸ್ತಿಗಳ ಸಂಬಂಧ ಪುರಸಭೆ ಪರವಾಗಿ ಹಲವು ತೀರ್ಪುಗಳು ಬಂದಿದ್ದು, ಅವುಗಳನ್ನು ವಶಕ್ಕೆ ಪಡೆಯಲು ಕ್ರಮ ವಹಿಸುವುದರ ಮೂಲಕ ಪುರಸಭೆ ಆಸ್ತಿಯನ್ನು ರಕ್ಷಣೆ ಮಾಡಬೇಕು.