ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ರೂಪುರೇಷೆ ಸಿದ್ಧಪಡಿಸಿ
ಗದಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ನಾಮಕರಣಕ್ಕೆ ೫೦ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಕಲಘಟಗಿ, ಅಳ್ನಾವರ, ಅಣ್ಣಿಗೇರಿ ಸೇರಿ ಇಡೀ ಜಿಲ್ಲೆ ಬರಪೀಡಿತ
ಕಲಘಟಗಿ, ಅಳ್ನಾವರ ಹಾಗೂ ಅಣ್ಣಿಗೇರಿ ಭಾಗದಲ್ಲಿ ತುಸು ಪ್ರಮಾಣ ಮಳೆ ಹಾಗೂ ಬೆಳೆಗಳು ಹಸಿರು ಇರುವ ಕಾರಣ ಈ ಪಟ್ಟಿಯಿಂದ ಹೊರಗಿದ್ದವು. 2ನೇ ಪಟ್ಟಿಯಲ್ಲಿ ಕಲಘಟಗಿ, ಅಣ್ಣಿಗೇರಿ, ಅಳ್ನಾವರ ತಾಲೂಕುಗಳನ್ನೂ ಘೋಷಿಸಲಾಗಿದೆ.
ಸಿಎಂ ಭೇಟಿ ಆಗ್ತಿನಿ, ಅದರಲ್ಲೇನಿದೆ?: ಶಾಮನೂರು
ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯದ ಧ್ವನಿ ಎತ್ತಿದ್ದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಬೆಂಗಳೂರಿಗೆ ಪಯಣ
ಡಿಂಕದ ಕೃಷ್ಣಗೌಡ ಇಸ್ರೇಲ್‌ನಲ್ಲಿ ಸುರಕ್ಷಿತ
ಯುದ್ಧಪೀಡಿತ ಇಸ್ರೇಲ್‌ನಲ್ಲಿ ಶ್ರವಣಬೆಳಗೊಳ ಹೋಬಳಿಯ ಡಿಂಕ ಗ್ರಾಮದ ಕೃಷ್ಣ ಗೌಡ ಎಂಬುವವರು ಸಿಲುಕಿಕೊಂಡಿದ್ದು, ಅವರು, ಯುದ್ಧಪೀಡಿತ ನೆಲದಲ್ಲಿ ಸುರಕ್ಷಿತವಾಗಿದ್ದೇವೆ ಎಂಬ ಸಂದೇಶವನ್ನು ತಮ್ಮ ಕುಟುಂಬಸ್ಥರಿಗೆ ರವಾನಿಸಿದ್ದಾರೆ.
ಹಂದಿಗಿಟ್ಟ ಸ್ಫೋಟಕದಿಂದ ಎತ್ತಿನ ಬಾಯಿ ಛಿದ್ರ
ಬೇಟೆಗಾರರು ಕಾಡುಹಂದಿಗೆ ಇಟ್ಟ ಸ್ಫೋಟಕವನ್ನು ತಿನ್ನಲು ಯತ್ನಿಸಿದ ಎತ್ತಿನ ಬಾಯಿ ಛಿದ್ರವಾದ ಘಟನೆ ತಾಲೂಕಿನ ಹರವದಿ ಗ್ರಾಮದಲ್ಲಿ ನಡೆದಿದೆ.
ಕಾವೇರಿ: ಕೇಂದ್ರ ಸಚಿವ ಶೇಖಾವತ್‌ಭೇಟಿಯಾದ ಕುರುಬೂರು ನಿಯೋಗ
ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೇತೃತ್ವದ ನಿಯೋಗ ದೆಹಲಿಯಲ್ಲಿ ಸೋಮವಾರ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿತು. ಬರಗಾಲ ಸಂದರ್ಭದಲ್ಲೂ ತಮಿಳುನಾಡಿಗೆ ನೀರು ಹರಿಸಬೇಕೆಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಅವೈಜ್ಞಾನಿಕವಾಗಿದ್ದು, ಅದಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿತು.
8ರಿಂದ 30ರವರೆಗೆ ಕಲ್ಯಾಣ ಪರ್ವ ಕಾರ್ಯಕ್ರಮ, ವಿವಿಧ ಗೋಷ್ಠಿ ಆಯೋಜನೆ
3 ದಿನದ ಕಾರ್ಯಕ್ರಮದಲ್ಲಿ ಧರ್ಮ ಚಿಂತನ, ಮಹಿಳಾ ಗೋಷ್ಠಿ, ವಿವಿಧ ಕಾರ್ಯಕ್ರಮ: ಸಿದ್ರಾಮೇಶ್ವರ ಸ್ವಾಮೀಜಿ
ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಮುಂದಾಗಿ: ಸುಮಲತಾ ಅಂಬರೀಷ್
ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಮುಂದಾಗಿ: ಸುಮಲತಾ ಅಂಬರೀಷ್
ಪಂಚಮಸಾಲಿ ಸಮಾಜಕ್ಕೆ ಸೌಲಭ್ಯ ಕಲ್ಪಿಸಲು ಆಗ್ರಹಿಸಿ 13ರಂದು ಪ್ರತಿಭಟನೆ
ರಾಜ್ಯ ಸರ್ಕಾರ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಹಾಗೂ ಒಬಿಸಿ ಮೀಸಲಾತಿಗೆ ಕೂಡಲೇ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ
ಫೀ.ಮಾ.ಕೆ.ಎಂ. ಕಾರ್ಯಪ್ಪ ಕಾಲೇಜ್ ವಿದ್ಯಾರ್ಥಿಗಳಿಂದ ಪ್ರತಿಭಟನೆಗೆ ಸಜ್ಜು!
ಉಪನ್ಯಾಸಕರ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ಕಾಲೇಜಿಗೆ ಕೊಡಗು ವಿಶ್ವ ವಿದ್ಯಾನಿಲಯದ ಕುಲಪತಿಗಳು ಆಗಮಿಸಿ ಸಮಸ್ಯೆ ಪರಿಹರಿಸಲು ಮುಂದಾಗಬೇಕೆಂದು ಆಗ್ರಹಿಸಿ ಅ.10ರಂದು ಕಾಲೇಜಿನಲ್ಲಿ ತರಗತಿ ಬಹಿಷ್ಕರಿಸಿ ಅನಿರ್ಧಿಷ್ಟಾವಧಿಯಾಗಿ ಮೌನ ಪ್ರತಿಭಟನೆ ನಡೆಸಲಿದ್ದಾರೆ.
< previous
1
...
12574
12575
12576
12577
12578
12579
12580
12581
12582
...
12618
next >
Top Stories
ಬಿಹಾರ: 65.2 ಲಕ್ಷ ಅನರ್ಹ ಮತದಾರರು ಪತ್ತೆ
ರಾಜ್ಯದಲ್ಲಿ ಯೂರಿಯಾ ಕಿಚ್ಚು- ಗೊಬ್ಬರಕ್ಕೆ ರಾತ್ರಿ ಇಡೀ ಕ್ಯೂ । ಆದರೂ ಸಿಗುತ್ತಿಲ್ಲ ಗೊಬ್ಬರ
ಗೋಕರ್ಣ ಗುಹೆಯಲ್ಲಿ ಸಿಕ್ಕ ಕುಟುಂಬ ಗಡೀಪಾರಿಗೆ ಹೈಕೋರ್ಟ್‌ನಿಂದ ತಡೆ
ರೈತರು ಒಗ್ಗಟ್ಟಾದರೆ ಪ್ರತಿ ಬೆಳೆಗೂ ಬೆಲೆ ಇದೆ! ಸಮಾನ ಮನಸ್ಕ ರೈತರು ಸೇರಿ ಕಟ್ಟಿರುವ ನೆಲಸಿರಿ
ಯಮೆನ್ ನರ್ಸ್ ಗಲ್ಲು ತಪ್ಪಿಸಿದ್ದು ಕನ್ನಡಿಗ ಷರೀಫ್’