ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಂಚಾಯತ್ ವ್ಯವಸ್ಥೆಗೆ ಮಹತ್ವದ ಶಕ್ತಿ ಇದೆ: ಗೆಹಲೋತ್
ಪ್ರತಿಯೊಂದು ಗ್ರಾಮ ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಪಂಚಾಯತ್ ರಾಜ್ ವ್ಯವಸ್ಥೆಯು ಭಾರತೀಯ ದೃಷ್ಟಿಕೋನದಿಂದ ಬಹಳ ಪ್ರಾಚೀನ ಕಲ್ಪನೆಯಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ ಗೆಹಲೋತ್ ಹೇಳಿದ್ದಾರೆ.
ರೌಡಿಗಳ ಗುಂಪಿನಿಂದ ಯುವಕನ ಕೊಲೆ ಯತ್ನ
ರಾಮನಗರ: ಮೂವರು ರೌಡಿಗಳ ಗುಂಪೊಂದು ಲಾಂಗ್ ಗಳನ್ನು ಹಿಡಿದು ಯುವಕನನ್ನು ಅಟ್ಟಾಡಿಸಿ ಕೊಲೆಗೆ ಯತ್ನಿಸಿರುವ ಘಟನೆ ನಗರದ ರಾಯರದೊಡ್ಡಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಕೊಬ್ಬರಿ ಖರೀದಿ ಹಂಚಿಕೆಯಲ್ಲಿ ತುಮಕೂರು ಜಿಲ್ಲೆಗೆ ಅನ್ಯಾಯ
ರಾಜ್ಯದಲ್ಲಿಯೇ ಅತಿ ಹೆಚ್ಚು ಕೊಬ್ಬರಿ ಬೆಳೆಯುವ ತುಮಕೂರು ಜಿಲ್ಲೆಗೆ ನಫೆಡ್ ಮೂಲಕ ಕೊಂಡುಕೊಳ್ಳುವ ಕೊಬ್ಬರಿ ಪ್ರಮಾಣದ ಹಂಚಿಕೆಯ ವಿಚಾರದಲ್ಲಿ ಅನ್ಯಾಯವಾಗುತ್ತಿದೆ ಎಂದು ರೈತ ಸಂಘದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಧರ್ಮಗ್ರಂಥ ಸುಟ್ಟಿದ್ದರೂ ಎಫ್ಐಆರ್ ದಾಖಲಿಸಲು ಹಿಂದೇಟು: ವಾಸಿಂ
ಹೈದರಾಬಾದ್‌ನ ಅಯಲೇ ಅದೀಸ್ ಪಂಥದ ನೂರುದ್ದೀನ್ ಉಮೇರಿ ಎಂಬುವರು ಕಾರ್ಯಕ್ರಮಕ್ಕೆ ಸಂಬಂಧವೇ ಇಲ್ಲದ ಪ್ರಚೋದನಾಕಾರಿ ಭಾಷಣದಿಂದ ಪ್ರೇರಿತರಾದ ಶಾಲೆಯವರು ತಮ್ಮ ಶಾಲೆಯಿಂದ ಸುನ್ನಿ ಪಂಗಡದವರು ಅನುಸರಿಸುವ ಕುರಾನ್ ಪ್ರತಿಗಳ ಶಾಲಾವರಣದಲ್ಲಿ ಸುಟ್ಟು, ಚರಂಡಿಗೆ ಹಾಕಿದ್ದಾರೆ.
ಬರ ಸಮಸ್ಯೆ ಎದುರಿಸಲು ಸನ್ನದ್ಧರಾಗಿ: ಡಾ.ಸುಶೀಲಾ
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕುಡಿವ ನೀರಿನ ಸಮಸ್ಯೆ ಬಗೆಹರಿಸುವ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಯಿತು.
ಬಳ್ಳಾರಿ ವಿವಿ ಕುಲಪತಿಯಾಗಿ ಕೆ.ಎಂ. ಮೇತ್ರಿ ನೇಮಕ
ಪ್ರಭಾರ ಕುಲಪತಿಯಾಗಿದ್ದ ಪ್ರೊ. ವಿಜಯಕುಮಾರ್ ಬಿ. ಮಲಶೆಟ್ಟಿ ಅವರು ನೂತನ ಕುಲಪತಿಗಳಿಗೆ ಅಧಿಕಾರ ಹಸ್ತಾಂತರಿಸಿದರು
ಹಣ್ಣು ಅಣಬೆ ಜೇನು ಪ್ರದರ್ಶನ ಮಾರಾಟ ಮೇಳಕ್ಕೆ ಚಾಲನೆ
ಜೇನು, ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಕರಬೂಜ, ಬಾಳೆ, ಪಪ್ಪಾಯ, ಅಣಬೆ ಸೇರಿದಂತೆ ವಿವಿಧ ಬಗೆಯ ಹಣ್ಣುಗಳನ್ನು ಮತ್ತು ಹಾಗೂ ಉತ್ಪನ್ನಗಳನ್ನು ವೀಕ್ಷಿಸಿ ಶಾಸಕ ರಾಘವೇಂದ್ರ ಹಿಟ್ನಾಳ ರುಚಿ ನೋಡಿದರು.
ಧರ್ಮ ಸಮನ್ವಯಗೊಂಡರೆ ದೇಶದಲ್ಲಿ ಶಾಂತಿ,ಸಮಾನತೆ
ಮುದ್ದೇಬಿಹಾಳ: ಧರ್ಮ ಸಮನ್ವಯಗೊಂಡಾಗ ದೇಶದಲ್ಲಿ ಸಮಾನತೆ ಹಾಗೂ ಶಾಂತಿ ಮಾನವೀಯ ಮೌಲ್ಯಗಳು ಉಳಿದುಕೊಳ್ಳುತ್ತವೆ. ಒಂದು ವೇಳೆ ಧರ್ಮದಲ್ಲಿ ಸಮನ್ವಯತೆ ಬರದಿದ್ದರೆ ಲೋಕವು ನರಕದಂತಾಗುತ್ತದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಧರ್ಮ, ಸಂಸ್ಕೃತಿ, ಆಚಾರ-ವಿಚಾರಗಳನ್ನು ಮತ್ತು ಗುರುವನ್ನು ಗೌರವಿಸುವ ಮೂಲಕ ನೈಜ ಮನುಷ್ಯರಾಗಿ ಬಾಳಬೇಕೆಂದು ಶಿರಹಟ್ಟಿ ಭಾವೈಕ್ಯತಾ ಮಹಾಸಂಸ್ಥಾನಮಠದ ಶ್ರೀ ಪಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
ಇಂದು ಯಲ್ಲಮ್ಮಾ ದೇವಸ್ಥಾನದಅಭಿವೃದ್ದಿ ಕಾಮಗಾರಿಗೆ ಶಂಕು
ಸವದತ್ತಿ: ಸುಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಮಾ.7ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ರೇಣುಕಾ ಯಲ್ಲಮ್ಮಾ ದೇವಸ್ಥಾನದ ಅಭಿವೃದ್ಧಿಗಾಗಿ ಕೇಂದ್ರ ಪುರಸ್ಕೃತ ಪ್ರಸಾದ ಯೋಜನೆಯಡಿ ಮಂಜೂರಾದ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭ ನಡೆಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವರ್ಚುವಲ್ ಮುಖಾಂತರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಅಂಕನಾಯಕನಹಳ್ಳಿ ಕೆರೆಗೆ ಬಿದ್ದ ಕಾಫಿ ಲಾರಿ
ಅರಕಲಗೂಡು ಪಟ್ಟಣ ಸಮೀಪದ ಅಂಕನಾಯಕನಹಳ್ಳಿ ಕೆರೆಗೆ ಕಾಫಿ ಚೀಲ ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಲಕ್ಷಾಂತರ ರು. ಮೌಲ್ಯದ ಕಾಫಿ ಬೀಜ ನೀರುಪಾಲಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸೋಮವಾರ ಮಧ್ಯರಾತ್ರಿ ಸಂಭವಿಸಿದೆ.
< previous
1
...
12576
12577
12578
12579
12580
12581
12582
12583
12584
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ