ದಲಿತ ಸಿಎಂ ಹೇಳಿಕೆ ಅಪ್ರಸ್ತುತ: ಪ್ರಿಯಾಂಕ ಖರ್ಗೆನಾವು ಜನರ ಮೆಚ್ಚುಗೆಗೆ ಪಾತ್ರವಾಗುವಂತಹ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. 4 ಕೋಟಿಗೂ ಅಧಿಕ ಜನರು ಸವಲತ್ತು ಪಡೆಯುತ್ತಿದ್ದಾರೆ. 136 ಶಾಸಕರು ಆರಿಸಿ ಬಂದಿದ್ದೇವೆ. ಸಿಎಂ, ಡಿಸಿಎಂ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.