ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಿಷೇಧಿತ ಅಮೋನಿಯಂ ನೈಟ್ರೇಟ್ ಬಳಸಿ ಸ್ಫೋಟ!
ರಾಜ್ಯ ರಾಜಧಾನಿಯ ವೈಟ್‌ಫೀಲ್ಡ್ ಪ್ರದೇಶದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೃತ್ಯದಲ್ಲಿ ಸಾರ್ವಜನಿಕವಾಗಿ ಮಾರಾಟ ನಿಷೇಧವಿರುವ ಅಮೋನಿಯಂ ನೈಟ್ರೇಟ್ ಅನ್ನು ದುಷ್ಕರ್ಮಿಗಳು ಬಳಸಿದ್ದಾರೆ ಎಂಬ ಸಂಗತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಕೇಂದ್ರದಿಂದ ಯೋಜನೆಗಳ ಪರಿಣಾಮಕಾರಿ ಜಾರಿ: ಬಂಗಾರು ಹನುಮಂತು
ಮೋದಿ ರೈತರ ಖಾತೆಗೆ ಎರಡು ಸಾವಿರ ಹಣ ಜಮಾ ಮಾಡುತ್ತಿರುವುದರಿಂದ ದೇಶದ ರೈತವರ್ಗ ನೆಮ್ಮದಿಯಾಗಿ ಜೀವನ ನಡೆಸಲು ಸಾಧ್ಯವಾಗಿದೆ.
ಜೀವನ ಜ್ಞಾನ-ಬುದ್ಧಿವಂತಿಕೆಯ ಸಮನ್ವಯವಾಗಲಿ
ವಿದ್ಯಾಭ್ಯಾಸದಲ್ಲಿ ಪಡೆದ ಜ್ಞಾನವೊಂದೇ ಜೀವನದ ಯಶಸ್ವಿಗೆ ಸಾಕಾಗುವುದಿಲ್ಲ. ಪಡೆದ ಜ್ಞಾನವನ್ನು ಸಮರ್ಪಕವಾಗಿ ಉಪಯೋಗಿಸಲು ಸಕಾಲಿಕ ಬುದ್ಧಿವಂತಿಕೆಯ ಅವಶ್ಯಕತೆ ಇರುತ್ತದೆ.
ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಬಿ.ಶಿವಶಂಕರ್
ದೇಶದ ಭವಿಷ್ಯದ ರೂವಾರಿಗಳಾಗಿರುವ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠವಾದುದು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ. ಶಿವಶಂಕರ್ ಹೇಳಿದರು.
ರಾಜ್ಯಸಭಾ ಸ್ಥಾನದಿಂದ ನಾಸಿರ್ ವಜಾ: ರಾಕೇಶ್ ದೇವಯ್ಯ ಒತ್ತಾಯ
ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವುದು ಎಫ್‌ಎಸ್‌ಎಲ್ ವರದಿಯಲ್ಲಿ ದೃಢಪಟ್ಟಿದೆ. ಅವರ ಬೆಂಬಲಿಗರೇ ಘೋಷಣೆ ಕೂಗಿರುವುದರಿಂದ ನಾಸಿರ್ ಹುಸೇನ್ ರಾಜ್ಯಸಭಾ ಸ್ಥಾನವನ್ನು ಅಲಂಕರಿಸುವ ನೈತಿಕತೆ ಕಳೆದುಕೊಂಡಿದ್ದಾರೆ. ಆದ್ದರಿಂದ ಅವರನ್ನು ರಾಜ್ಯಸಭಾ ಸ್ಥಾನದಿಂದ ಅನರ್ಹಗೊಳಿಸುವಂತೆ ಬಿಜೆಪಿ ವಕ್ತಾರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ.
ಶೇ.60ರಷ್ಟು ಕಡ್ಡಾಯವಾಗಿ ಕನ್ನಡ ನಾಮಫಲಕಗಳ ಅಳವಡಿಸಿ
ಯಾದಗಿರಿ ಜಿಲ್ಲೆಯ್ಲಲಿ ಶೇ.60 ರಷ್ಟು ಕಡ್ಡಾಯ ಕನ್ನಡ ನಾಮಫಲಕಗಳನ್ನು ಅಳವಡಿಸುವಂತೆ ಆಗ್ರಹಿಸಿ ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಅವರ ನೇತೃತ್ವದಲ್ಲಿ ನಗರದ ಮೈಲಾಪೂರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಳ್ಳಲಾಯಿತು.
ಭಾರತ ಸಾಂಬಾರು ಬೆಳೆಗಳ ತವರೂರು: ಡಾ. ಎಸ್.ಎಸ್. ಅಂಗಡಿ
ಜಿಲ್ಲೆಯಲ್ಲಿ ರೈತರು ಶುಂಠಿ, ಕರಿಬೇವು, ವಿಳ್ಯೆದೆಲೆ, ಹುಣಸೆ ಸಾಂಬಾರು ಬೆಳೆಗಳನ್ನು ಹೆಚ್ಚಾಗಿ ಬೆಳೆಯುತ್ತಿದ್ದು, ಈ ಬೆಳೆಗಳಿಂದ ಉತ್ತಮ ಆದಾಯವನ್ನು ಪಡೆಯುತ್ತಿದ್ದಾರೆ.
ಅದ್ಧೂರಿಯಾಗಿ ಜರುಗಿದ ಕನ್ನಡಕ್ಕಾಗಿ ನಡಿಗೆ
ಸಾರೋಟದಲ್ಲಿ ಸಮ್ಮೇಳನಾಧ್ಯಕ್ಷ, ಹಿರಿಯ ವಿಮರ್ಶಕ ಡಾ. ಕೆ.ಎಸ್. ಶರ್ಮಾ ಅವರ ಭವ್ಯ ಮೆರವಣಿಗೆಗೆ ಜೆಎಸ್ಸೆಸ್ ಪಿಜಿ ಕೇಂದ್ರದ ಉಪಪ್ರಾಚಾರ್ಯ ಡಾ. ಸೂರಜ್ ಜೈನ್ ಕನ್ನಡ ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು.
ಇಂದು ಸಿಎಂಗೆ ಅದ್ಧೂರಿ ಸನ್ಮಾನ: ಸಚಿವ ಈಶ್ವರ ಖಂಡ್ರೆ
ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಿಸಿದ ಹಿನ್ನೆಲೆ ಮುಖ್ಯಮಂತ್ರಿಗೆ ಅಭಿನಂದಿಸಲಾಗುತ್ತಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಕಾರ್ಯಕ್ರಮಕ್ಕೆ ನೂರಾರು ಮಠಾಧೀಶರು, ಸಚಿವರು ಭಾಗಿ, ವೀರಶೈವ ಲಿಂಗಾಯತ ಮಹಾಸಭಾದಿಂದ ಅಭಿನಂದನೆ. ಬಸವಕಲ್ಯಾಣದ ಥೇರ್ ಮೈದಾನ ಸಜ್ಜು.
ರಾಮನಗರ ನಗರಸಭೆ: 60.87 ಲಕ್ಷ ಉಳಿತಾಯ ಬಜೆಟ್
ರಾಮನಗರ: ಹೊಸ ಆದಾಯ ಮೂಲ ಶೋಧಿಸದೆ, ತೆರಿಗೆಗಳು ಹಾಗೂ ಕೇಂದ್ರ - ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಮೂಲಗಳಿಂದ ಹೆಚ್ಚಿನ ಧನ ಸಹಾಯ ನಿರೀಕ್ಷಿಸಿರುವ ನಗರಸಭೆ ಅಧ್ಯಕ್ಷೆ ವಿಜಯ ಕುಮಾರಿ ಅವರು 2024-25ನೇ ಸಾಲಿನಲ್ಲಿ 60.87 ಲಕ್ಷ ರು. ಉಳಿತಾಯ ಬಜೆಟ್ ನ್ನು ಬುಧವಾರ ಮಂಡಿಸಿದರು.
< previous
1
...
12578
12579
12580
12581
12582
12583
12584
12585
12586
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ