ಮಹಾಶಿವರಾತ್ರಿ: ೨೧ ಅಡಿ ಎತ್ತರದ ರುದ್ರಾಕ್ಷಿ ಶಿವಲಿಂಗ ಪುಣ್ಯದರ್ಶನಮಾ.೭ರಿಂದ ೧೨ ರವರೆಗೆ ಬೆಳಗ್ಗೆ ೭ ರಿಂದ ರಾತ್ರಿ ೯ ಗಂಟೆಯವರೆಗೆ ಸಹಸ್ರ ಶಿವಲಿಂಗ, ರುದ್ರಾಕ್ಷಿ ಶಿವಲಿಂಗ, ೩-ಡಿ ಹೋಲೋಗ್ರಾಂ ಶಿವಲಿಂಗ ಹಾಗೂ ಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ. ಮಂಡ್ಯ ಕಲಾ ಮಂದಿರದ ಹಿಂಭಾಗ ಇರುವ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಕಾರಿ ಡಾ.ಕುಮಾರ ಅವರಿಂದ ಸಮಾರಂಭ ಉದ್ಘಾಟನೆ.