ಜಾಲತಾಣಗಳಲ್ಲಿ ಯುವಜನತೆ ಕಾಲಹರಣ: ರಾಜಣ್ಣ ವಿಷಾದಕೊಡಗು ಜಿಲ್ಲಾ ಮತ್ತು ಕುಶಾಲನಗರ ತಾಲೂಕು ಹೆಬ್ಬಾಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು, ತೊರೆನೂರು, ಶಿರಂಗಾಲ ಗ್ರಾಮ ಪಂಚಾಯಿತಿಗಳ ಸಂಯುಕ್ತ ಆಶ್ರಯದಲ್ಲಿ ಹೆಬ್ಬಾಲೆ ಗ್ರಾಮದ ಪ್ರಾಥಮಿಕ ಶಾಲಾ ಮೈದಾನದಲ್ಲಿ ಜಾನಪದ ಗ್ರಾಮ ಸಿರಿ ಕಾರ್ಯಕ್ರಮದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟ ನಡೆಯಿತು.