22ರಂದು ನಂಜನಗೂಡು ಶ್ರೀಕಂಠೇಶ್ವರಸ್ವಾಮಿಯ ದೊಡ್ಡ ಜಾತ್ರೆಮಾ. 22 ರಂದು ಶ್ರೀಕಂಠೇಶ್ವರಸ್ವಾಮಿ ಅವರ ಗೌಥಮಪಂಚ ಮಹಾರಥೋತ್ಸ ಜರುಗಲಿದ್ದು, ರಾಜ್ಯದಲ್ಲಿ ಒಂದೇ ದಿನ 5 ರಥಗಳು ಸಂಚರಿಸುವುದು ಅಪರೂಪ ಇಂತಹ ಜಾತ್ರೆಯನ್ನು ನೋಡಲು ರಾಜ್ಯದ ವಿವಿಧ ಮೂಲೆಗಳಿಂದ ಜನರು ಆಗಮಿಸಲಿದ್ದಾರೆ. ಅವರಿಗೆ ತಾತ್ಕಾಲಿಕ ಶೌಚಾಲಯ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಿ ಅನುಕೂಲ ಮಾಡಿಕೊಡಬೇಕು, ಅಲ್ಲದೆ ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರಿಕೆ ವಹಿಸಬೇಕು.