• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿತ್ರಕಲೆ ಜ್ಞಾನ ಭಂಡಾರದ ಪ್ರಭೆ: ಪ್ರೊ.ಪಟ್ಟಣಶೆಟ್ಟರ
ಆಲಮಟ್ಟಿ: ಮಕ್ಕಳ ಬುದ್ಧಿಮತ್ತೆಯ ವಿಕಸನದಲ್ಲಿ ಚಿತ್ರಕಲಾ ಶಿಕ್ಷಣ ಮಹತ್ವದ ಪಾತ್ರವಹಿಸುತ್ತದೆ. ಇದು ಜ್ಞಾನ ಭಂಡಾರದ ಪ್ರಭೆಯಾಗಿದೆ ಎಂದು ಆಲಮಟ್ಟಿಯ ಎಸ್‌ವ್ಹಿವ್ಹಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ.ಶಿವಾನಂದ ಪಟ್ಟಣಶೆಟ್ಟರ ಅಭಿಪ್ರಾಯ ಪಟ್ಟರು. ಆರ್‌ಬಿಪಿಜಿ ಹಳಕಟ್ಟಿ ಪ್ರೌಢಶಾಲೆಯಲ್ಲಿ ನಡೆದ ಡ್ರಾಯಿಂಗ್ ಲೋಹರ, ಹೈಯರ್ ಗ್ರೇಡ್ ಪರೀಕ್ಷೆಯಲ್ಲಿ ಸಾಧನೆ ಗೈದ ಮಕ್ಕಳಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಿ ಮಾತನಾಡಿದರು.
ರಾಜಕೀಯ ಸಂಸ್ಕೃತಿ ಬದಲಾಯಿಸಿದ ಮೋದಿ
ಈ ಹಿಂದೆ ರಾಜಕಾರಣ ನೋಡಿದರೆ ಭ್ರಷ್ಟಾಚಾರ, ದುರಾಡಳಿತ, ಜಾತಿ ರಾಜಕಾರಣ ತುಂಬಿತ್ತು. ರಾಜಕಾರಣದ ಈ ಸ್ಥಿತಿ ಎಂದೂ ಬದಲಾಗದು ಎಂಬ ಸ್ಥಿತಿ ಇತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ರಾಜಕಾರಣವನ್ನು ಸವಾಲಾಗಿ ಸ್ವೀಕರಿಸಿ, ರಾಜಕೀಯ ನೀತಿ, ಸಂಸ್ಕೃತಿಯನ್ನು ಬದಲಾಯಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.
ಇಂದು ಸಿದ್ಧಲಿಂಗ ಶಿವಯೋಗಿಗಳ ಜಾತ್ರಾ ಮಹೋತ್ಸವ
ಸಿದ್ಧಲಿಂಗ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ಜಿಲ್ಲೆಯ ಐವರು ಸಾಧಕರಿಗೆ ಮಾ.6 ರಂದು ಬುಧವಾರ ಸಿದ್ಧ ಬಸವಸಿರಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಮುಖ್ಯ: ಬಿ.ಎಂ. ಸವಿತಾ
ಮಹಿಳೆಯರು ಮನೆ ಹಾಗೂ ಕಚೇರಿಗಳಲ್ಲಿ ಎರಡು ಕಡೆಯು ಸಮನಾಗಿ ಕೆಲಸ ಮಾಡುತ್ತಾರೆ. ಒತ್ತಡಗಳು ಇದ್ದೇ ಇರುತ್ತದೆ. ಒತ್ತಡ ಮರೆಯಲು ಕ್ರೀಡೆ ಅನಿವಾರ್ಯವಾಗಿದ್ದು, ಗಂಡು ಮಕ್ಕಳಂತೆ ನಾವು ಕೂಡ ಸಾಧನೆ ಮಾಡಬಹುದು. ಆದ್ದರಿಂದ ಕ್ರೀಡೆಯಲ್ಲಿ ಸೋಲು ಗೆಲವನ್ನು ಸಮನಾಗಿ ಸ್ವೀಕರಿಸಬೇಕು. ಹೆಣ್ಣು ಮಕ್ಕಳು ಕೂಡ ಆರೋಗ್ಯವಾಗಿರಬೇಕು. ಈ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿದ್ದು, ಯುರೋಪಿಯನ್ ರಾಷ್ಟ್ರಗಳಲ್ಲಿ ಮಹಿಳೆಯರಿಗೆ ಸಮಾನತೆ ಇದೆ.
ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರಿಕೆ ವಹಿಸಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಸೂಚಿಸಿದರು.
ವಸತಿ ಯೋಜನೆಯಲ್ಲಿ ಆಯ್ಕೆ ಕಾನೂನುಬದ್ಧವಾಗಿಲ್ಲ: ಗ್ರಾ.ಪಂ. ಸದಸ್ಯ ಕುಮಾರಸ್ವಾಮಿ ಆರೋಪ
ತರೀಕೆರೆ ತಾಲೂಕಿನ ಬೇಲೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಿಡಿಒ ಮತ್ತು ಆರ್‌ಡಿಎ ಅಧಿಕಾರಿಗಳನ್ನು ಬದಲಾಯಿಸಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಸಾರ್ವಜನಿಕರು ಅನಿರ್ಧಿಷ್ಠಾವಧಿ ಮುಷ್ಕರ ನಡೆಸಿದರು.
ಈಶಾಗೆ ಬಿಎಂಟಿಸಿಯಿಂದ ಪ್ರವಾಸಿ ಪ್ಯಾಕೇಜ್‌ ಸೇವೆ
ಮಹಾಶಿವರಾತ್ರಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿರುವ ಈಶಾ ಆದಿಯೋಗಿ ಪ್ರತಿಮೆಗೆ ಬಿಎಂಟಿಸಿ ತಲಾ 500 ರು.ಗೆ ಪ್ರವಾಸಿ ಪ್ಯಾಕೇಜ್‌ ಆರಂಭಿಸಿದೆ.
೯ರಂದು ಲೋಕಾಪುರದ ಶ್ರೀ ಲೋಕೇಶ್ವರ ಮಹಾರಥೋತ್ಸವ
ಲೋಕಾಪುರ: ಪಟ್ಟಣದ ಆರಾಧ್ಯ ದೈವ ಶ್ರೀ ಲೋಕೇಶ್ವರ ಜಾತ್ರಾ ಮಹೋತ್ಸವಕ್ಕೆ ಮಾ.೫ರಂದು ಚಾಲನೆ ದೊರೆತಿದ್ದು, ೧೩ರವರೆಗೆ ವಿಜೃಭಂಣೆಯಿಂದ ನಡೆಯಲಿದ್ದು, ೯ರಂದು ಮಹಾರಥೋತ್ಸವ ಜರುಗಲಿದೆ.
ದಾವಣಗೆರೆ ಚಿತ್ರ ಸಂತೆಯ ಫಲಿತಾಂಶ ಪ್ರಕಟ
ಚಿತ್ರದುರ್ಗದ ಟಿ.ಎಂ. ಪ್ರಥಮ ಬಹುಮಾನ, ಜಿ.ಎಸ್.ಕೃಷ್ಣ ಹರಿಹರ (ನಟರಾಜ ಚಿತ್ರ) ದ್ವಿತೀಯ ಬಹುಮಾನ, ಚಿಕ್ಕೋಡಿಯ ಶಿವಪ್ಪ ಕೋಥ್ (ಗಿಳಿಗಳು ಚಿತ್ರ), ಸುರಪುರದ ಸಿದ್ದನಗೌಡ ಎಸ್.ಗಬಸವಳಗಿ (ವೀಣಾಪಾಣಿ ಚಿತ್ರ) ದ್ವಿತೀಯ ಬಹುಮಾನ, ಬೆಂಗಳೂರಿನ ಎಲ್.ರವಿ(ವಿಷ್ಣು ಮಿನಿಯೇಚರ್ ಚಿತ್ರ)ಕ್ಕೆ ಲಭಿಸಿದೆ.
ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಲು ಪಾಲಕರು ಮುಂದಾಗಿ: ಶ್ರೀಶೈಲ್
ಹುಣಸಗಿ ಪಟ್ಟಣದ ಯುಕೆಪಿ ಕ್ಯಾಂಪನ್ ಕಲ್ಯಾಣ ಮಂಟಪದಲ್ಲಿ ನಡೆದ ಬೇಟಿ ಬಚಾವೋ, ಬೇಟಿ ಪಡಾವೋ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
  • < previous
  • 1
  • ...
  • 12589
  • 12590
  • 12591
  • 12592
  • 12593
  • 12594
  • 12595
  • 12596
  • 12597
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved