• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಂತಾಮಣಿ ನಗರಸಭೆಗೆ ₹78 ಲಕ್ಷ ಉಳಿತಾಯ ಬಜೆಟ್
ಬೇಸಿಗೆ ಆರಂಭವಾಗುತ್ತಿರುವುದರಿಂದ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಎಚ್ಚರವಹಿಸಬೇಕು, ಅನಧಿಕೃತ ಬಡಾವಣೆಗಳ ನಿರ್ಮಾಣಕ್ಕೆ ಕಡಿವಾಣ ಹಾಕಬೇಕು, ಸಮರ್ಪಕ ಬೀದಿ ದೀಪಗಳ ನಿರ್ವಹಣೆ ಗೆ ಕ್ರಮವಹಿಸಬೇಕು
ಮಣಿಪಾಲ: ಪ್ರೊ. ಅನುರಾಧಾ ಚೌಧರಿಗೆ ಪ್ರೊ.ಜೆ.ವಿ.ಭಟ್ ದತ್ತಿ ಪ್ರಶಸ್ತಿ
ಎಂ.ಎಸ್‌.ಎಲ್‌.ಎಸ್‌.ನಲ್ಲಿ ಪ್ರೊ. ಜೆ.ವಿ. ಭಟ್‌ ಸ್ಮಾರಕ ವಾರ್ಷಿಕ ಉಪನ್ಯಾಸವನ್ನು ಇತ್ತೀಚೆಗೆ ಆಯೋಜಿಸಿದ್ದು, ಇದರಲ್ಲಿ ದೆಹಲಿಯ ವಲ್ಲಭಭಾಯಿ ಚೆಸ್ಟ್‌ ಇನ್‌ಸ್ಟಿಟ್ಯೂಟ್‌ನ ಡಾ.ಅನುರಾಧಾ ಚೌಧರಿ ಅವರು ಉಪನ್ಯಾಸ ನೀಡಿದರು. ಅವರಿಗೆ ಈ ಸಂದರ್ಭ ಪ್ರೊ.ಜೆ.ವಿ.ಭಟ್ ದತ್ತಿ ಪ್ರಶಸ್ತಿಯನ್ನೂ ಪ್ರದಾನ ಮಾಡಲಾಯಿತು.
ನಿಷ್ಠೆಯಿಂದ ಕಾರ್ಯನಿರ್ವಹಿಸಿ ಪಕ್ಷ ಬಲಪಡಿಸಿ: ರೂಪಾಲಿ ನಾಯ್ಕ
ಹಿಂದೆ ಕಾರವಾರದಲ್ಲಿ ಸಂಘಟನೆ ಕಷ್ಟವಾಗಿತ್ತು. ಸಭೆಗಳಿಗೆ ಬೆರಳೆಣಿಕೆಯಷ್ಟು ಜನರು ಇರುತ್ತಿದ್ದರು. ಕ್ರಮೇಣ ಸಂಘಟನೆ ಬೆಳೆಯುತ್ತ ಇಂದು ಬೃಹತ್ತಾಗಿ ಬೆಳೆದಿದೆ. ಜಗತ್ತಿನಲ್ಲಿ ಅತ್ಯಂತ ದೊಡ್ಡ‌ಪಕ್ಷವಾಗಿ ಬಿಜೆಪಿ ಬೆಳೆದಿದೆ.
ಕೊಬ್ಬರಿ ಮಾರಾಟ ನೋಂದಣಿಗೆ ಕ್ಯೂ ನಿಂತಲ್ಲೇ ರೈತರ ರಾತ್ರಿ ನಿದ್ದೆ
ಕಡೂರಿನ ಎಪಿಎಂಸಿ ಆವರಣದಲ್ಲಿರುವ ಕೊಬ್ಬರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಸಲು ಸರತಿ ಸಾಲಿನಲ್ಲಿ ರಾತ್ರಿಯಿಡೀ ರೈತರು ಕಾದು ಕುಳಿತು, ಕ್ಯೂ ನಿಂತಲೇ ಜಾಗವಿರಿಸಿ ನಿದ್ದೆ ಮಾಡಿದರು.
ವಿದ್ಯಾರ್ಥಿ ದೆಸೆಯಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳಿ: ಮೂರುಸಾವಿರಮಠದ ಶ್ರೀ
ಸಮಾಜದ ರೂವಾರಿಗಳು ಇಂದಿನ ಶಿಕ್ಷಕರು ಅವರ ಮೇಲೆ ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಕಣ್ಣು ನೆಟ್ಟಿರುತ್ತದೆ.
ಕೆರೆಗಳಲ್ಲಿ ಬಾವಿ, ಬೋರ್ ತೋಡಿದರೆ ಕ್ರಿಮಿನಲ್ ಕೇಸ್
ಇಂಡಿ: ಕೆರೆಗಳ ಪಕ್ಕದಲ್ಲಾಗಲಿ, ಕೆರೆಯಲ್ಲಾಗಲಿ ಬೋರ್‌ವೆಲ್ ಕೊರೆಸಿದರೆ ಹಾಗೂ ಬಾವಿ ತೋಡಿದರೆ ಅಂತವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುತ್ತದೆ ಎಂದು ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿರುವ ಅವರು, ಈಗಾಗಲೆ 4 ಜನರ ಮೇಲೆ ಪ್ರಕರಣ ದಾಖಲಿಸಿದ್ದು, 8 ಮೋಟಾರ್ ಪಂಪ್‌ಸೆಟ್‌ಗಳನ್ನು ವಶಕ್ಕೆ ಪಡೆದಿದ್ದು, ಒಂದು ಬೋರ್‌ವೆಲ್‌ ಅನ್ನು ನಾಶ ಮಾಡಲಾಗಿದೆ. ಇನ್ನು ಮುಂದೆ ಸಾರ್ವಜನಿಕರು ಕೆರೆಯ ಸುತ್ತಮುತ್ತ ಮತ್ತು ಕೆರೆಗಳಲ್ಲಾಗಲಿ ಬೋರ್‌ವೆಲ್‌ ಇಲ್ಲವೆ ಬಾವಿ ತೋಡಿದರೆ ಕಾನೂನು ಕ್ರಮ ಕೈಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಬೇಂದ್ರೆಯವರ ಹಾವಭಾವ ಕಂಡು ಬೆರಗಾದ ಜನತೆ: ಅನಂತ ದೇಶಪಾಂಡೆ
ಬಾದಾಮಿ: ಧಾರವಾಡದ ಸಾಧನಕೇರಿ ಮತ್ತು ಹುಚ್ಚಾಸ್ಪತ್ರೆಯಿಂದ ಆರಂಭಗೊಂಡ ಬೇಂದ್ರೆ ಅವರ ಜೀವನ ಶೈಲಿ ನಿಜಕ್ಕೂ ಮಾದರಿ ಎಂಬುದನ್ನು ಅನಂತ ದೇಶಪಾಂಡೆ ಅವರ ಬೇಂದ್ರೆ ಮಾಸ್ತರ್ ಕಲೆ ಅನಾವರಣಗೊಳಿಸಿತು.
ಕೊಬ್ಬರಿ ಖರೀದಿ ನೋಂದಣಿಗೆ ಮುಗಿಬಿದ್ದ ರೈತರು
ತಡರಾತ್ರಿಯಿಂದಲೇ ನೂರಾರು ರೈತರು ಎನ್‌ಐಸಿ ತಂತ್ರಾಂಶದಲ್ಲಿ ಫ್ರೂಟ್ಸ್‌ ಐಡಿ ಮೂಲಕ ನೋಂದಣಿಗಾಗಿ ತಿಂಡಿ, ಊಟ ಬಿಟ್ಟು ಕಾದು ಕುಳಿತ್ತಿದ್ದರು. ದಲ್ಲಾಳಿಗಳ ಉಪಟಳ ತಪ್ಪಿದ ಸಂಭ್ರಮದಲ್ಲಿ ತಮ್ಮ ಹೆಸರು ನೋಂದಣಿಗೆ ಹರಸಾಹಸಪಟ್ಟರು.
ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ಕರವೇ ಪ್ರತಿಭಟನೆ
ಅಂಗಡಿ, ಮುಂಗಟ್ಟುಗಳ ಹೆಸರು ಕನ್ನಡದಲ್ಲಿರಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಕಲಬುರಗಿಗೆ ಶೀಘ್ರದಲ್ಲೇ ವಂದೇ ಭಾರತ್ ರೈಲು: ಸಂಸದ
ಕಲ್ಬುರ್ಗಿಯಲ್ಲಿ ರೈಲು ನಿರ್ವಹಣಾ ವ್ಯವಸ್ಥೆಗೆ ಎರಡನೇ ಪಿಟ್ ಲೈನ್ ನಿರ್ಮಾಣಗೊಳ್ಳುತ್ತಿರುವುದರಿಂದ ಶೀಘ್ರದಲ್ಲೇ ವಂದೇ ಭಾರತ್ ರೈಲು ಆರಂಭವಾಗಲಿದೆ ಎಂದು ಲೋಕಸಭಾ ಸದಸ್ಯರಾದ ಡಾಕ್ಟರ್ ಉಮೇಶ್ ಜಾಧವ್ ಹೇಳಿದರು.
  • < previous
  • 1
  • ...
  • 12591
  • 12592
  • 12593
  • 12594
  • 12595
  • 12596
  • 12597
  • 12598
  • 12599
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved