ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳ ಮಾರಾಟ, ಬಳಕೆ ಹಂತ ಹಂತ ಜಾರಿಗೆ
ಮಂಗಳೂರು ನಗರದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಸಂಪೂರ್ಣವಾಗಿ ನಿಷೇಧಿಸುವ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಪಾಲಿಕೆಯಲ್ಲಿ ಮಂಗಳವಾರ ಉದ್ಯಮಿಗಳು ಸಹಿತ ವಿವಿಧ ವರ್ಗದವರಿಗೆ ಕಾರ್ಯಾಗಾರ ಆಯೋಜಿಸಲಾಗಿತ್ತು.
ಹಂದಿ ಹಾವಳಿ: ಮನೆ ಬಿಟ್ಟು ಹೋದ ಹೆಂಡತಿ, ಮಕ್ಕಳು; ಮನ ನೊಂದ ಪತಿಯಿಂದ ಅರೆಬೆತ್ತಲೆ ಪ್ರತಿಭಟನೆ
ಮನೆಯ ಸುತ್ತಮುತ್ತ ಹಂದಿಗಳ ಹಾವಳಿಯಿಂದಾಗಿ ಮನನೊಂದು ಹೆಂಡತಿ, ಮಕ್ಕಳು ಮನೆ ಬಿಟ್ಟು ಹೋಗಿದ್ದು, ಇದರಿಂದಾಗಿ ಮನ ನೊಂದ ಪತಿಯೊಬ್ಬರು ಇಲ್ಲಿನ ಪಪಂ ಆವರಣದಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು.
ಸಮರ್ಥರಿಗೆ ಶಕ್ತಿ ತುಂಬಲು ಕುಂಚಿಟಿಗ ಮುಖಂಡರ ನಿರ್ಧಾರ
ಜಿಲ್ಲೆಯಲ್ಲಿ ಕುಂಚಿಟಿಗ ಸಮುದಾಯದ ರಾಜಕೀಯ ಪ್ರಾತಿನಿಧ್ಯತೆ ಪಡೆಯಲು, ಸಮರ್ಥ ನಾಯಕರಿಗೆ ಒಗ್ಗಟ್ಟಿನಿಂದ ಬೆಂಬಲ ನೀಡಿ ಶಕ್ತಿ ತುಂಬುವ ಬಗ್ಗೆ ಜಿಲ್ಲೆಯ ಕುಂಚಿಟಿಗ ಸಮುದಾಯದ ಮುಖಂಡರು ತೀರ್ಮಾನ ತೆಗೆದುಕೊಂಡರು.
ಪೊಲೀಸರು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿ: ನ್ಯಾ.ಬಿ ಎಸ್ ಭಾರತಿ
ಮಹಿಳೆಯರು ಮತ್ತು ಮಕ್ಕಳ ರಕ್ಷಣೆ ಹಾಗೂ ಸಬಲೀಕರಣಕ್ಕಾಗಿ ಪೊಲೀಸರು ಅಂತಃಕರಣದಿಂದ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್. ಭಾರತಿ ತಿಳಿಸಿದರು.
ಕ್ರೀಡೆಗಳಿಂದ ದೈಹಿಕ, ಮಾನಸಿಕ ಕ್ಷಮತೆ ಸಾಧ್ಯ: ಮೌನೇಶ ಬಡಿಗೇರ
ತೇರದಾಳ: ಶ್ರೀ ಬಾಹುಬಲಿ ವಿದ್ಯಾಪೀಠದ ಜೆ.ವಿ. ಮಂಡಳದ ಪಾಲಿಟೆಕ್ನಿಕ್‌ನಲ್ಲಿ ೨೦೨೩-೨೪ನೇ ವಾರ್ಷಿಕ ಕ್ರೀಡಾಕೂಟವನ್ನು ಜೆವಿ ಮಂಡಳ ಪಾಲಿಟೆಕ್ನಿಕ್ ಕಾಲೇಜು ಪ್ರಾಚಾರ್ಯ ಮೌನೇಶ ಬಡಿಗೇರ ಉದ್ಘಾಟಿಸಿ ಮಾತನಾಡಿ,ದೈಹಿಕ ಸದೃಢತೆ ಹೊಂದಿದ ವ್ಯಕ್ತಿತ್ವದಲ್ಲಿ ಸದೃಢ ಮನಸ್ಸು ಇರುತ್ತದೆ ಎಂದರು.
ಮಸಣ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಮಸಣ ಕಾರ್ಮಿಕರಿಗೆ ಗ್ರಾಮ ಪಂಚಾಯಿತಿ ವತಿಯಿಂದ ಅಗತ್ಯವಾದ ಪರಿಕರಗಳನ್ನು ಒದಗಿಸಬೇಕು.
ಈಶ್ವರ್ ಮಲ್ಪೆ, ರವಿ ಕಟಪಾಡಿಗೆ ಅಯೋಧ್ಯಾ ಮಂಡಲೋತ್ಸವ ಪುರಸ್ಕಾರ
ಶ್ರೀ ರಾಮದೇವರಿಗೆ ನಡೆಸಲಾದ ಕಲಶಾಭಿಷೇಕದಲ್ಲಿ ತಲಾ 1 ಕೆ.ಜಿ. ತೂಕದ ಹಾಗೂ ತಲಾ 1 ಲಕ್ಷ ರು. ಮೌಲ್ಯದ ರಜತ ಕಲಶವನ್ನು ಶ್ರೀರಾಮನ ಅನುಗ್ರಹ ಪ್ರಸಾದ ರೂಪದಲ್ಲಿ ನೀಡಿ ಅಭಿನಂದಿಸಲಾಯಿತು.
ಡಂಬಳದಲ್ಲಿ ಹೆಚ್ಚಿದ ಕಳ್ಳತನ, ಸಿಸಿ ಕ್ಯಾಮೆರಾ ಅಳವಡಿಸಲು ಬೇಡಿಕೆ
ಡಂಬಳ ಹೋಬಳಿಯ 26 ಹಳ್ಳಿಗಳಲ್ಲಿಯೇ ಡಂಬಳ 20 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ. ಈಚೆಗೆ ಇಲ್ಲಿಯ ರೈತರ ಒಕ್ಕಲುತನದ ಸಾಮಗ್ರಿಗಳು ಹಾಗೂ ಸಾಕುಪ್ರಾಣಿಗಳ ಕಳ್ಳತನಗಳು ಹೆಚ್ಚಾಗಿದ್ದು, ಗ್ರಾಮದಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲು ಹಿಂದೇಟು ಹಾಕುತ್ತಿರುವುದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ಕರವೇ ಪ್ರತಿಭಟನೆ
ಅಂಗಡಿ ಮುಗ್ಗಟ್ಟುಗಳ ನಾಮಫಲಕಗಳನ್ನು ಸರ್ಕಾರದ ಆಧ್ಯತೆಯ ಆದೇಶದಂತೆ ಕನ್ನಡದಲ್ಲಿ ಅಳವಡಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಶೇ. 60ರಷ್ಟು ಕನ್ನಡ ಬಳಸದ ನಾಮಫಲಕಗಳನ್ನು ಕಿತ್ತೊಗೆಯುವುದಾಗಿ ಈ ಹಿಂದೆ ಎಚ್ಚರಿಕೆ ನೀಡಿದ್ದರು.
ಶಿರಾಳಕೊಪ್ಪ ಪಟ್ಟಣಕ್ಕೆ ಶರಾವತಿ ನದಿಯಿಂದ ನೀರು: ಸಂಸದ ರಾಘವೇಂದ್ರ ಭರವಸೆ
ಶಿರಾಳಕೊಪ್ಪ ಪಟ್ಟಣಕ್ಕೆ ₹೩೨ ಕೋಟಿ ವೆಚ್ಚದಲ್ಲಿ ಶರಾವತಿ ನದಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ರಾಷ್ಟ್ರೀಯತೆ ವಿಷಯ ಬಂದಾಗ ವಿಶ್ವಕರ್ಮ ಸಮಾಜ ಎದ್ದು ನಿಲ್ಲುತ್ತದೆ. ನಮ್ಮ ಆಧ್ಯಾತ್ಮಿಕ ಶಕ್ತಿ ತೋರಿಸುವ ಕಾರ್ಯವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಶಿರಾಳಕೊಪ್ಪದಲ್ಲಿ ನೀಡಿದ್ದಾರೆ.
< previous
1
...
12593
12594
12595
12596
12597
12598
12599
12600
12601
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ