• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸನದಲ್ಲಿ ರೈತನ ಭೂಮಿ ಹರಾಜು: ಕೆನರಾ ಬ್ಯಾಂಕಿಗೆ ರೈತರಿಂದ ಮುತ್ತಿಗೆ
ರೈತ ಸಂಘದ ಕಾರ್ಯಕರ್ತರು ಮಂಗಳವಾರ ಹಾಸನದ ಕೆನರಾ ಬ್ಯಾಂಕ್‌ ಎದುರು ಪ್ರತಿಭಟನೆ ನಡೆಸಿ ಬ್ಯಾಂಕ್‌ ಡಿಜಿಎಂ ಪಿ.ವಿ.ಜಯಕುಮಾರ್‌ ಅವರಿಗೆ ಘೇರಾವ್‌ ಹಾಕಿದರು. ಬಳಿಕ ಅವರಿಂದಲೇ ಆಶ್ವಾಸನೆ ಪಡೆದರು.
ಆ್ಯಸಿಡ್‌ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ತಲಾ 4 ಲಕ್ಷ ರು. ಪರಿಹಾರ, ಸರ್ಕಾರದಿಂದ ಸಂಪೂರ್ಣ ಚಿಕಿತ್ಸಾ ವೆಚ್ಚ
ಕಡಬದಲ್ಲಿ ಆ್ಯಸಿಡ್‌ ದಾಳಿಗೆ ಒಳಗಾದ ಸಂತ್ರಸ್ತ ವಿದ್ಯಾರ್ಥಿನಿಯರು ಆಯುಷ್ಮಾನ್‌ ಆರೋಗ್ಯ ಕಾರ್ಡ್‌ಗೆ ಒಳಪಡದ ಕಾರಣ, ಆ ವಿದ್ಯಾರ್ಥಿನಿಯರ ಕುಟುಂಬವೂ ಬಡವರಾಗಿರುವ ಕಾರಣ ಖಾಸಗಿ ಆಸ್ಪತ್ರೆಯವರು ಅವರಿಗೆ ಉಚಿತ ಚಿಕಿತ್ಸೆ ನೀಡಲು ಮುಂದಾಗಿದ್ದಾರೆ ಎಂದು ಡಾ. ನಾಗಲಕ್ಷ್ಮಿ ಚೌಧರಿ ಹೇಳಿದರು.
ಶಿವಾಲಯ ದೇಗುಲದಲ್ಲಿ ಅತಿರುದ್ರ ಮಹಾಯಾಗ ಸಂಪನ್ನ
ಅತಿರುದ್ರ ಮಹಾಯಾಗ ಸಂಚಾಲನಾ ಸಮಿತಿ ಹಾಗೂ ಭಕ್ತವೃಂದದ ವತಿಯಿಂದ ಲೋಕಕಲ್ಯಾಣಾರ್ಥ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಲೆಂದು ಪ್ರಾರ್ಥಿಸಿ ಮಂಗಳವಾರ ಶಿವಮೊಗ್ಗ ನಗರದ ವಿನೋಬನಗರದ ಶಿವಾಲಯ ದೇವಸ್ಥಾನದ ಆವರಣದಲ್ಲಿ ಮಹಾಸಂಕಲ್ಪದೊಂದಿಗೆ ಅತಿರುದ್ರ ಮಹಾಯಾಗ ನೆರವೇರಿಸಲಾಯಿತು.
ಆರೋಗ್ಯವಂತರಾಗಿರಲು ಶುದ್ಧ ಕುಡಿಯುವ ನೀರು ಅವಶ್ಯಕ: ಸಚಿವ ತಿಮ್ಮಾಪುರ
ಲೋಕಾಪುರ ಸಮೀಪದ ಉತ್ತೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ಯುನೈಟೆಡ್ ಬ್ರೂವರೀಸ್ ಕಂಪನಿಯವರು ನೀಡಿದ ವಾಟರ್ ಪ್ಯುರಿಪೈಯರ್ ಮತ್ತು ಕೂಲರ್ ವಿತರಣಾ ಸಮಾರಂಭದಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹಸ್ತಾಂತರ ಮಾಡಿದರು.
ಹರತಾಳು ಹಾಲಪ್ಪ ನೇತೃತ್ವದಲ್ಲಿ ಅಚ್ಚುಕಟ್ಟು ಸಮಾವೇಶ
ಅಚ್ಚುಕಟ್ಟು ವ್ಯವಸ್ಥೆ, ಅಪಾರ ಜನಸಾಗರ, ಸುಗಮ ಸಂಚಾರಕ್ಕೆ ತೊಂದರೆಯಾಗದ ವ್ಯವಸ್ಥೆ, ಶುಚಿ-ರುಚಿಯಾದ ಊಟ.. ಹೀಗೆ ಹತ್ತು ಹಲವು ಕಾರಣಗಳಿಂದ ಸಾಗರ ಪಟ್ಟಣದಲ್ಲಿ ಮಂಗಳವಾರ ನಡೆದ ಶಕ್ತಿ ಸಾಗರ ಸಂಗಮ ಹೆಸರಿನ ಈಡಿಗ, ಬಿಲ್ಲವ, ನಾಮಧಾರಿ ದೀವರು ಸೇರಿದಂತೆ ೨೬ ಪಂಗಡಗಳ ರಾಜ್ಯಮಟ್ಟದ ಬೃಹತ್ ಸಮಾವೇಶ ಯಶಸ್ವಿಯಾಯಿತು.
ಅತಿಥಿ ಉಪನ್ಯಾಸಕರ ಪ್ರತಿಭಟನೆ: ಸಂಸದ ಪ್ರತಾಪ್‌ ಸಿಂಹ ಬೆಂಬಲ
ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದು, ಮಂಗಳವಾರ ಕಾಲೇಜಿನ ಪ್ರತಿಭಟನಾ ಸ್ಥಳಕ್ಕೆ ಮೈಸೂರು-ಕೊಡಗು ಮೈಸೂರು ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಪ್ರತಿಭಟನಾನಿರತರಿಗೆ ಬೆಂಬಲ ಸೂಚಿಸಿದರು.
ಮುಳಸಾವಳಗಿಯಲ್ಲಿ ಜೋಡೆತ್ತು ಬಂಡಿಗಳ ನಂದಿ ಯಾತ್ರೆಗೆ ಸ್ವಾಗತ
ದೇವರಹಿಪ್ಪರಗಿ: ತಾಲೂಕಿನ ಮುಳಸಾವಳಗಿ ಗ್ರಾಮದಲ್ಲಿ ಎತ್ತುಗಳ ಹಾಗೂ ಮಣ್ಣಿನ ಮಹತ್ವ ಸಾರುವ ಉದ್ದೇಶದಿಂದ ಗುರುವಿಗಾಗಿ ನಡೆ ನಮನ ಸಂದೇಶದೊಂದಿಗೆ ಬಿಜ್ಜರಗಿಯಿಂದ ಆರಂಭವಾದ ಜೋಡೆತ್ತು ಬಂಡಿಗಳ ನಂದಿ ಯಾತ್ರೆಗೆ ಸ್ವಾಗತ ಕೋರಲಾಯಿತು. ಗ್ರಾಮದ ಪಿಕೆಪಿಎಸ್ ಅಧ್ಯಕ್ಷ ಸಂಗನಗೌಡ ಬಿರಾದಾರ ನೇತೃತ್ವದಲ್ಲಿ, ಗ್ರಾಮದ ರೈತರು 15 ಜೋಡೆತ್ತು ಬಂಡಿಗಳಲ್ಲಿ ಸಿದ್ಧೇಶ್ವರ ಸ್ವಾಮೀಜಿಯ ಭಾವಚಿತ್ರವನ್ನು ಬಿಜ್ಜರಗಿಯ ರೈತರು ಸಿಂದಗಿ ತಾಲೂಕಿನ ಹರನಾಳ ಗ್ರಾಮದ ನಂದಿ ಯಾತ್ರೆಗೆ ಸ್ವಾಗತ ಕೋರಿದರು.
ಐಡಿಎಸ್‌ಎಂಟಿ ಲೇಔಟ್ ಹೆಚ್ಚುವರಿ ಜಮೀನಿಗೆ ಅಡಿಗಲ್ಲು
ಶಹಾಪುರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮನೆ ನಿರ್ಮಾಣಕ್ಕೆ ಫಲಾನುಭವಿಗಳಿಗೆ ಸಹಾಯಧನ ಪತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಅವರು ವಿತರಣೆ ಮಾಡಿದರು.
ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಪದ ಬಳಕೆಗೆ ಆಗ್ರಹ
ಅಂಗಡಿ ಮುಂಗಟ್ಟುದಾರರು ಆಂಗ್ಲಭಾಷೆ ನಾಮಫಲಕ ತೆರವುಗೊಳಿಸಿ ಕನ್ನಡ ಪದ ಬಳಕೆ ಮಾಡಿಕೊಳ್ಳ ಬೇಕೆಂದು ಒತ್ತಾಯಿಸಿ ಕರವೇ ಕಾರ್ಯಕರ್ತರು ಚಿಕ್ಕಮಗಳೂರಿನಲ್ಲಿ ಮಂಗಳವಾರ ಮೆರವಣಿಗೆ ನಡೆಸಿ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.
ನೀರಾವರಿ ತಾಲೂಕಲ್ಲಿ ಕುಡಿಯವ ನೀರಿನ ವರಿ
ಈ ಬಾರಿ ಸಮರ್ಪಕ ಮಳೆಯಾಗದೆ ತುಂಗಭದ್ರಾ ನದಿ ಸಂಪೂರ್ಣ ಬತ್ತಿ ಹೋಗಿದೆ. ಜತೆಗೆ ಅಣೆಕಟ್ಟೆಯಲ್ಲಿ ನೀರಿಲ್ಲದೆ ಕಾಲುವೆಗಳಿಗೆ ನೀರು ಪೂರೈಕೆ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ
  • < previous
  • 1
  • ...
  • 12594
  • 12595
  • 12596
  • 12597
  • 12598
  • 12599
  • 12600
  • 12601
  • 12602
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved