ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಧಾರ್ಮಿಕ ಕ್ಷೇತ್ರಗಳಿಗೆ ಭೇಟಿಯಿಂದ ಬದುಕು ಪಾವನ: ಮುದ್ನಾಳ
ಯಾದಗಿರಿ ನಗರದ ತಮ್ಮ ಜನಸಂಪರ್ಕ ಕಚೇರಿ ಆವರಣದಲ್ಲಿ ಕಲಬುರಗಿಯಿಂದ ಅಯೋಧ್ಯೆಗೆ 60ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಬೀಳ್ಕೊಡಲಾಯಿತು.
ಬಿಜೆಪಿ ವಿರುದ್ಧ ವಾಗ್ದಾಳಿ, ಸರ್ಕಾರದ ಸಮರ್ಥನೆ
ಸರ್ಕಾರದ ಗ್ಯಾರಂಟಿ ಯೋಜನೆ, ಬಿಜೆಪಿ ವಿರುದ್ಧ ವಾಗ್ದಾಳಿ, ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಹರಿಹಾಯುತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಲಿರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬನವಾಸಿ ಕದಂಬೋತ್ಸವ ಉದ್ಘಾಟನಾ ಭಾಷಣವನ್ನು ಮಾಡಿದರು.
ರಾಮೇಶ್ವರಂ ಕೆಫೆ ಬಾಂಬ್: ಹೊರರಾಜ್ಯದಲ್ಲಿ ಎನ್‌ಐಎ ಶೋಧ
ನಗರದ ವೈಟ್‌ಫೀಲ್ಡ್ ಸನಿಹದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತನಿಖೆ ಚುರುಕುಗೊಳಿಸಿದ್ದು, ಕೆಲವು ಶಂಕಿತರ ಮಾಹಿತಿ ಮೇರೆಗೆ ಬೆಂಗಳೂರು ಮಾತ್ರವಲ್ಲ, ಹೊರ ರಾಜ್ಯಗಳಲ್ಲಿ ಸಹ ಕಾರ್ಯಾಚರಣೆ ನಡೆಸಿದೆ.
ನೀರಿನ ಗುಣಮಟ್ಟ ಪರೀಕ್ಷಿಸಿಯೇ ಕುಡಿಯಲು ಪೂರೈಸಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಬರನಿರ್ವಹಣೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್ ಮಾತನಾಡಿದರು.
ಇಂದು ಆರ್‌ಡಿಪಿಆರ್ ವಿಶ್ವವಿದ್ಯಾಲಯದ ೪ನೇ ಘಟಿಕೋತ್ಸವ
ನಾಗಾವಿಯ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕೌಶಲ್ಯ ವಿಕಾಸ ಭವನದ ಸಭಾಂಗಣದಲ್ಲಿ ವಿಶ್ವ ವಿದ್ಯಾಲಯದ ೪ನೇ ಘಟಿಕೋತ್ಸವವನ್ನು ಮಾ. ೬ರಂದು ಬೆಳಗ್ಗೆ ೧೧.೩೦ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಕುಲಪತಿ ವಿಷ್ಣುಕಾಂತ ಚಟಪಲ್ಲಿ ಹೇಳಿದರು.
ಶ್ರವಣ ದೋಷ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು: ಗುಡಿಮನಿ
ಶ್ರವಣ ಎಂದರೆ ಕೇಳು, ಮನನ ಮಾಡಿಕೊಳ್ಳುವದು. ಆದರೆ ಕೆಲವು ಮುಗ್ದ ಮಕ್ಕಳು ಬಾಲ್ಯದಲ್ಲಿಯೇ ಕೇಳುವ ಮಾತನಾಡುವ ಸಾಮರ್ಥ್ಯ ಕಳೆದುಕೊಂಡು ಮೌನಿಗಳಾಗುತ್ತಾರೆ. ಇಂಥಹ ಮಕ್ಕಳಿಗೆ ಪ್ರೇರಣೆ ಹಾಗೂ ಪ್ರೋತ್ಸಾಹ ನೀಡುವ ಮೂಲಕ ಮಕ್ಕಳಿಗೆ ಸ್ಪೂರ್ತಿ ತುಂಬಬೇಕೆಂದು ರೋಟರಿ ಕ್ಲಬ್‌ನ ಡಿಸ್ಟ್ರೀಕ್ಟ್ ಅಸಿಸ್ಟಂಟ್ ಗೌರ್ನರ್ ಶರಣಬಸಪ್ಪ ಗುಡಿಮನಿ ಹೇಳಿದರು.
ಹೆಚ್ಚುವರಿ ಇಬ್ಬರು ಉಪ ಲೋಕಾಯುಕ್ತರು ಅಗತ್ಯ
ಪ್ರಸ್ತುತ ರಾಜ್ಯದಲ್ಲಿ ಈಗ ಖಾಲಿ ಇರುವ ಉಪ ಲೋಕಾಯುಕ್ತ ಎರಡು ಹುದ್ದೆಯ ಜತೆಗೆ ಹೊಸದಾಗಿ ಮತ್ತಿಬ್ಬರು ಉಪ ಲೋಕಾಯುಕ್ತರನ್ನು ಸರ್ಕಾರ ನೇಮಿಸಿದರೆ ಇನ್ನಷ್ಟು ವೇಗವಾಗಿ ಪ್ರಕರಣಗಳನ್ನು ವಿಲೇವಾರಿ ಮಾಡಬಹುದು.
ಮೋದಿ, ಶಾ ನೀಡುವಷ್ಟು ಸ್ಥಾನ ಒಪ್ಪುತ್ತೇವೆ: ದೇವೇಗೌಡ
ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಜೆಡಿಎಸ್‌ಗೆ ಎಷ್ಟು ಸ್ಥಾನ ನೀಡುತ್ತಾರೊ ಅಷ್ಟಕ್ಕೆ ಒಪ್ಪಿಕೊಳ್ಳುತ್ತೇವೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಶಿಕ್ಷಣ ಸ್ಥಂಸ್ಥೆಗಳಿಂದ ಜಯಪುರದಲ್ಲಿ ಸಂವಿಧಾನ ಜಾಗೃತಿ ಜಾಥಾ
ಭಾರತದ ಸಂವಿಧಾನವು ಹಲವಾರು ತಜ್ಞರ ಪರಿಶ್ರಮ ಹಾಗೂ ವಿವಿಧ ಕ್ಷೇತ್ರಗಳ ಪ್ರಾವೀಣ್ಯ ವ್ಯಕ್ತಿಗಳ ತಂಡದ ಅಧ್ಯಯನ, ತಜ್ಞತೆ ಹಾಗೂ ಹಲವು ಚರ್ಚೆಗಳ ಪರಿಣಾಮ ರಚನೆಯಾಗಿದ್ದು ಕರಡು ಸಮಿತಿ ಅಧ್ಯಕ್ಷರಾಗಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಭಾರತದ ಸಂವಿಧಾನದ ರಚನೆಯಲ್ಲಿ ಅವಿಸ್ಮರಣೀಯವಾಗಿದೆ.
ಎತ್ತಿನಹೊಳೆ ಯೋಜನೆ ಶೀಘ್ರ ಅನುಷ್ಠಾನವಾಗಲಿ: ನಂಜಾವಧೂತ ಶ್ರೀ
ಸರ್ಕಾರ ಶೀಘ್ರವಾಗಿ ಎತ್ತಿನಹೊಳೆ ಯೋಜನೆ ಅನುಷ್ಠಾನ ಮಾಡಬೇಕು ಮತ್ತು ರೈತರಿಗೆ ಪರಿಹಾರ ತಾರತಮ್ಯ ಪರಿಹರಿಸಬೇಕು ಎಂದು ಪಟ್ಟನಾಯಕನಹಳ್ಳಿಯ ಶ್ರೀ ನಂಜಾವಧೂತ ಸ್ವಾಮೀಜಿ ಒತ್ತಾಯಿಸಿದರು.
< previous
1
...
12595
12596
12597
12598
12599
12600
12601
12602
12603
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ