ಪ್ರಕೃತಿ ವಿಕೋಪ ಜಗತ್ತಿಗೆ ದೊಡ್ಡ ಸಮಸ್ಯೆಕನ್ನಡಪ್ರಭ ವಾರ್ತೆ ಸಿಂದಗಿ ಪ್ರಕೃತಿ ವಿಕೋಪ, ಹವಾಮಾನ ವೈಪರಿತ್ಯ ಜಗತ್ತಿಗೆ ಕಾಡುತ್ತಿರುವ ದೊಡ್ಡ ಸಮಸ್ಯೆಯಾಗಿದೆ. ಇದರಿಂದ ಜನ ತತ್ತರಿಸಿ ಹೋಗಿದ್ದು, ಬದುಕು ಅಸ್ಥಿರವಾಗುತ್ತಿದೆ ಬೀದಿಗೆ ಬರುವಂತ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆಲ್ಲ ಮೂಲ ಕಾರಣ ಪ್ರಕೃತಿ ನಾಶವೇ ಕಾರಣವಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ವಿಷಾದ ವ್ಯಕ್ತಪಡಿಸಿದರು.