ಸಿಎಂ, ಡಿಸಿಎಂಗೆ ಸ್ವಾಗತ ಕೋರಿ ಹೆಬ್ಬಾರ್ ಬ್ಯಾನರ್ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಅವರು ಕಾಂಗ್ರೆಸ್‌ಗೆ ಹೋಗಲಿದ್ದಾರೆ ಎಂಬ ಸುದ್ದಿಯ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಸ್ವಾಗತ ಕೋರುವ ಫ್ಲೆಕ್ಸ್, ಬ್ಯಾನರ್‌ನಲ್ಲಿ ಹೆಬ್ಬಾರ್ ಅವರ ಫೋಟೋ ಕೂಡ ರಾರಾಜಿಸುತ್ತಿರುವುದು ಕುತೂಹಲ ಮೂಡಿಸಿದೆ.