• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶನಿವಾರಸಂತೆ: ಧರ್ಮಸ್ಥಳಕ್ಕೆ ಪಾದಯಾತ್ರೆಗೆ ಚಾಲನೆ
ಶನಿವಾರಸಂತೆ ಭಾಗದ ನೂರಾರು ಪಾದಯಾತ್ರಿಗಳ ತಂಡ ಮಾ.7 ರ ವರೆಗೆ ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುವ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಪಾದಯಾತ್ರಿಗಳು ಪಟ್ಟಣದ ಶ್ರೀ ಪಾರ್ವತಿ ಚಂದ್ರಮೌಳೇಶ್ವರ ಗಣಪತಿ ದೇವಸ್ಥಾನದಲ್ಲಿ ಶ್ರೀ ವಿನಾಯಕ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಹೊರಟರು.
ಚುನಾವಣಾ ಪ್ರಚಾರ ಸಾಮಗ್ರಿಗಳ ಮುದ್ರಣ ಮಾಹಿತಿ ಕಡ್ಡಾಯ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲೋಕಸಭೆ ಚುನಾವಣೆ ನೀತಿ ಸಂಹಿತೆ ಕುರಿತ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.
12ರಿಂದ 5 ದಿನ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆ
ಇತಿಹಾಸ ಪ್ರಸಿದ್ಧವಾದ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಯು ಮಾ.12ರಿಂದ 16 ರವರೆಗೆ 5 ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ. ಈ ಜಾತ್ರೆಗೆ ಸುಮಾರು 500 ವರ್ಷಗಳ ಇತಿಹಾಸವಿದೆ ಎಂದು ಕೋಟೆ ಶ್ರೀಮಾರಿಕಾಂಬ ಸೇವಾ ಸಮಿತಿ ಅಧ್ಯಕ್ಷ ಎಸ್.ಕೆ. ಮರಿಯಪ್ಪ ಹೇಳಿದ್ದಾರೆ.
ಅನಾಥ ಶವಗಳ ಅಂತ್ಯಸಂಸ್ಕಾರಕ್ಕೆ ಕೈಜೋಡಿಸಿದ ಪೌರಾಯುಕ್ತರು
ನಗರಸಭೆಯ ಪೌರಾಯುಕ್ತ ರಾಯಪ್ಪ ಅವರು ಈ ಅನಾಥ ಶವಗಳ ಅಂತ್ಯಸಂಸ್ಕಾರ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಲ್ಲದೆ, ಶವಗಳನ್ನು ಹೊತ್ತು ಸಾಗಿಸಲು ಕೈಜೋಡಿಸಿದರು. ಪೌರಾಯುಕ್ತರ ಈ ಮಾನವೀಯತೆ ಸಾರ್ವಜನಿಕ ವಲಯದಲ್ಲಿಯೂ ಪ್ರಶಂಸೆ ವ್ಯಕ್ತವಾಗಿದೆ.
ಹಕ್ಕಿ, ಪಕ್ಷಿಗಳ ಗುಟುಕು ನೀರಿನ ಅರವಟ್ಟಿಗೆ ಅಭಿಯಾನ
ನಗರದ ಕುಷ್ಟಗಿ ರಸ್ತೆಯಲ್ಲಿರುವ ಅಗ್ನಿಶಾಮಕ ಠಾಣೆಯ ಆವರಣದಲ್ಲಿ ಮಂಗಳವಾರ ವನಸಿರಿ ಫೌಂಡೇಶನ್ ರಾಜ್ಯ ಘಟಕದಿಂದ ಹಮ್ಮಿಕೊಂಡಿದ್ದ ‘ಹಕ್ಕಿ-ಪಕ್ಷಿಗಳ ಗುಟುಕು ನೀರಿನ ಅರವಟ್ಟಿಗೆ’ ಅಭಿಯಾನ ಕಾರ್ಯಕ್ರಮವನ್ನು ಬಂಗಾಲಿ ಕ್ಯಾಂಪಿನ ಸಿದ್ದಾಶ್ರಮದ ಸಿದ್ಧರಾಮ ಶರಣರು ಉದ್ಘಾಟಿಸಿದರು.
ದ.ಕ. ರಿಕ್ಷಾಗಳಿಗೂ ಏಕರೂಪದ ಪರ್ಮಿಟ್‌ ನೀಡಿ: ಗ್ರಾಮಾಂತರ ರಿಕ್ಷಾ ಚಾಲಕರ ಆಗ್ರಹ
ಏಕರೂಪದ ಪರ್ಮಿಟ್‌ ನೀಡುವಂತೆ ಸಂಬಂಧಪಟ್ಟವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಸ್ಪಂದನೆ ಸಿಗದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಜಾಥಾ ಮೂಲಕ ತೀವ್ರ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ದ.ಕ. ಜಿಲ್ಲಾ ಆಟೋ ರಾಜಕನ್ಮಾರ್‌ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಬ್ದುಲ್‌ ಜಲೀಲ್‌ ಹೇಳಿದರು.
ಜೀವನದಲ್ಲಿ ಸುಸ್ಥಿರ ಅಭಿವೃದ್ಧಿ ವಿಚಾರ ಅಳವಡಿಸಿಕೊಳ್ಳಿ: ಪ್ರೊ.ಕೆ.ಎಸ್. ರಂಗಪ್ಪ
ಕರ್ನಾಟಕ ರಾಜ್ಯ ಮುಕ್ತ ವಿವಿ ಕಾವೇರಿ ಸಭಾಂಗಣದಲ್ಲಿ ಸುಸ್ಥಿರ ಅಭಿವೃದ್ಧಿ ಹಾಗೂ ನಿರ್ವಹಣಾಶಾಸ್ತ್ರದ ನಾವೀನ್ಯ ಅನುಸರಣೆಗಳು ಕುರಿತು ಆಯೋಜಿಸಿರುವ 2 ದಿನಗಳ ರಾಷ್ಟ್ರೀಯ ಸಮ್ಮೇಳನ. ಸುಸ್ಥಿರ ಅಭಿವೃದ್ಧಿ ಎಂದರೆ ಭವಿಷ್ಯದ ಪೀಳಿಗೆಗೆ ತೊಂದರೆ ಆಗದಂತೆ ವರ್ತಮಾನದ ಜನರ ಅಗತ್ಯಗಳನ್ನು ಪೂರೈಸುವುದು. ಮಾನವ ಸುಸ್ಥಿರತೆ ಮುಖ್ಯ. ಜಾಗತಿಕವಾಗಿ ಜನಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಪರಿಸರದ ಬಳಕೆ ಹೆಚ್ಚುತ್ತಿದೆ.
ಲಿಂ.ಮರುಳಾರಾಧ್ಯ ಶಿವಾಚಾರ್ಯರ ಪುಣ್ಯಸ್ಮರಣೋತ್ಸ
ಸಿಂದಗಿ: ಸಿಂದಗಿ ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ಹಿರೇಮಠದ ಶತಾಯುಷಿ ಲಿಂ.ಮರುಳಾರಾಧ್ಯ ಶಿವಾಚಾರ್ಯರ 4 ನೇ ಪುಣ್ಯಸ್ಮರಣೋತ್ಸವದ ನಿಮಿತ್ಯ ಲಿಂ.ಶ್ರೀಗಳ ಮೂರ್ತಿಯ ಪಲ್ಲಕ್ಕಿ ಮೆರವಣಿಗೆಯನ್ನು ನಡೆಸಲಾಯಿತು. ಮಂಗಳವಾರ ನಸುಕಿನ ಜಾವ ಶ್ರೀಗಳ ಕರ್ತೃ ಗದ್ದುಗೆಗೆ ರುದ್ರಾಭಿಷೇಕ ಮತ್ತು ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರೀಮಠದ ಪೀಠಾಧ್ಯಕ್ಷ ಸಿದ್ದಲಿಂಗ ಶಿವಾಚಾರ್ಯರು ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು. ಬೆಳಗ್ಗೆ 10 ಗಂಟೆಗೆ ಲಿಂ. ಶ್ರೀಗಳ ಪಲ್ಲಕ್ಕಿ ಉತ್ಸವ ಗ್ರಾಮದ ವಿವಿಧ ಬಡಾವಣೆಗಳಲ್ಲಿ ಸಂಚರಿಸಿದ್ದು, ಭಕ್ತರು ಪಲ್ಲಕ್ಕಿಗೆ ಪೂಜೆ ಸಲ್ಲಿಸಿ ಭಕ್ತಿಭಾವ ಮೆರೆದರು. ಕನ್ನೊಳ್ಳಿ, ಕೊಕಟನೂರ, ಬಂದಾಳ, ಬೂದಿಹಾಳ, ಚಿಕ್ಕ ಸಿಂದಗಿ ಸೇರಿದಂತೆ ಅನೇಕ ಗ್ರಾಮಗಳ ಸಾವಿರಾರು ಭಕ್ತರು ಶ್ರೀಗಳ ಪಲ್ಲಕ್ಕಿ ಉತ್ಸವದಲ್ಲಿ ಭಾಗವಹಿಸಿದ್ದರು.
ಹೆತ್ತೇನಹಳ್ಳಿ ಮಾರಮ್ಮದೇವಿ ಸಂಭ್ರಮದ ರಥೋತ್ಸವ
ಇತಿಹಾಸ ಪ್ರಸಿದ್ಧ ಹೆತ್ತೇನಹಳ್ಳಿಯ ಶ್ರೀ ಮಾರಮ್ಮ ಆದಿಶಕ್ತಿ ದೇವಿಯ ಜಾತ್ರಾ ಮಹೋತ್ಸವ ಸೋಮವಾರ ರಾತ್ರಿಯಿಂದ ಆರಂಭವಾಗಿದ್ದು, ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.
ಅಡಕೆ ಅಕ್ರಮ ಆಮದು ನಿಯಂತ್ರಣಕ್ಕೆ ಕ್ರಮ ಜರುಗಿಸಬೇಕು: ಕೇಂದ್ರ ಸಚಿವರ ಸೂಚನೆ
ಅಡಕೆ ಧಾರಣೆ ಕುಸಿತಕ್ಕೆ ಕಾರಣವಾದ ಅಕ್ರಮವಾಗಿ ಭಾರತಕ್ಕೆ ಆಮದಾಗುತ್ತಿರುವ ಅಡಕೆಯನ್ನು ತಡೆಗಟ್ಟಲು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ನೀಡಿದ್ದಾರೆ. ತಕ್ಷಣವೇ ಮುಂದಿನ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
  • < previous
  • 1
  • ...
  • 12598
  • 12599
  • 12600
  • 12601
  • 12602
  • 12603
  • 12604
  • 12605
  • 12606
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved