ಶುದ್ಧ ಕುಡಿಯುವ ನೀರನ್ನು ಹಿತಮಿತವಾಗಿ ಬಳಸಿ: ಯೋಗೀಶಜೀವ ಸಂಕುಲಕ್ಕೆ ನೀರು ಅತ್ಯಾವಶ್ಯಕವಾಗಿದ್ದು, ನೀರಿಗೆ ಪರ್ಯಾಯವಾದ ವಸ್ತು ಮತ್ತೊಂದಿಲ್ಲ, ಹೀಗಾಗಿ ನೀರನ್ನ ವ್ಯರ್ಥ ಮಾಡದೆ ಹಿತಮಿತವಾಗಿ ಬಳಸಿ, ಶುದ್ಧ ನೀರನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಯೋಗೀಶ ಎ. ಹೇಳಿದರು.